• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

January 20, 2026
ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

August 21, 2026
ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

    ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

by ಪ್ರಜಾಧ್ವನಿ ನ್ಯೂಸ್
January 20, 2026
in ಕ್ರೈಮ್, ಪುತ್ತೂರು
0
ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ
43
SHARES
124
VIEWS
ShareShareShare

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ದಿನಾಂಕ 19-01-2026ರಂದು ಸಂಜೆ, ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ, ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಗುಣಪಾಲ ಜೆ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಿದರು.

ತಪಾಸಣೆ ವೇಳೆ ಕಾರಿನ ಚಾಲಕ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್ ಪಿ (37) ಎಂಬಾತನಾಗಿದ್ದು, ಆತನ ವರ್ತನೆ ಅನುಮಾನಾಸ್ಪದವಾಗಿದ್ದರಿಂದ ಕಾರನ್ನು ಪರಿಶೀಲಿಸಿದಾಗ, ಪ್ಲಾಸ್ಟಿಕ್ ಕವರ್‌ಗಳಲ್ಲಿ ಸುಮಾರು 100 ಗ್ರಾಂ ತೂಕದ ಗಾಂಜಾ ಗಿಡದ ಎಲೆ, ಹೂ ಹಾಗೂ ಕಾಯಿ ತುಂಬಿದ ಕಟ್ಟು ಪತ್ತೆಯಯಿತು.

ಅದೇ ವೇಳೆ ಗೂಡ್ಸ್ ವಾಹನದ ಚಾಲಕನನ್ನು ವಿಚಾರಿಸಿದಾಗ ಆತ ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37) ಎಂಬುದಾಗಿ ತಿಳಿಸಿದ್ದು, ವಾಹನ ಪರಿಶೀಲನೆಯಲ್ಲಿ ಒಟ್ಟು 73 ಕಟ್ಟ 106 ಕಿಲೋ 60 ಗ್ರಾಂ ತೂಕದ ಗಾಂಜಾ ಪತ್ತೆಯಾಯಿತು.

ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ .53,03,000

ಆರೋಪಿಗಳ ವಿಚಾರಣೆಯಲ್ಲಿ, ಈ ಗಾಂಜಾವನ್ನು ಕೇರಳ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಾರಾಟ ಮಾಡಲು ಸಾಗಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಲಭಿಸಿದೆ.

Muliya

ಜಾಹೀರಾತು

ಪೊಲೀಸರು ಗಾಂಜಾ ಸಾಗಾಟಕ್ಕೆ ಬಳಸಿದ ಕಾರು ಮತ್ತು ಗೂಡ್ಸ್ ವಾಹನ, ಆರೋಪಿಗಳ ಬಳಿಯಿದ್ದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮ ಸಂಖ್ಯೆ 09/2026, ಕಲಂ 8(c), 20(b)(ii)C NDPS Act-19850 ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ ಅವರೊಂದಿಗೆ ಸಿಬ್ಬಂದಿಗಳಾದ ಹರೀಶ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಭವಿತ್ ರೈ, ನಾಗರಾಜ್, ಸತೀಶ್, ರಮೇಶ್‌, ಸುಬ್ರಮಣಿ ಹಾಗೂ ವಿನೋದ್ ಅವರುಗಳು ಭಾಗವಹಿಸಿದ್ದರು.

8722552464 Astrloger

ಜಾಹೀರಾತು

SendShare17Share
Previous Post

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Next Post

ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In