• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

January 20, 2026
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 6, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

by ಪ್ರಜಾಧ್ವನಿ ನ್ಯೂಸ್
January 20, 2026
in ಪುತ್ತೂರು
0
ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು
99
SHARES
283
VIEWS
ShareShareShare

ಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲೆಯಲ್ಲಿನ ವಿದ್ಯಾರ್ಥಿಯ ಪೋಷಕನೋರ್ವ ಶಾಲೆಯ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಕಿರುಕುಳ,ಜೀವ ಬೆದರಿಕೆ ಒಡ್ಡುತ್ತಿದ್ದು ಈ ಬಗ್ಗೆ ಶಿಕ್ಷಕ ಹಾಗೂ ಪೋಷಕರು ಶಾಸಕ ಅಶೋಕ್ ರೈ ಬಳಿ ದೂರು ನೀಡಿ ನ್ಯಾಯದ ಬೇಡಿಕೆ ಇಟ್ಟಿದ್ದಾರೆ.

vishnu studio

ಜಾಹೀರಾತು

ಶಾಸಕರಿಗೆ ನೀಡಿದ ದೂರಿನಲ್ಲಿ ಇಂತಿದೆ “ನೀಲ್ ನಿಖಿಲ್ ಎಂಬ ವಿದ್ಯಾರ್ಥಿಯಾದ ನಾನು ಸ.ಮಾ.ಉ.ಹಿ.ಪ್ರ. ಶಾಲೆ ಹಾರಾಡಿ, ಪುತ್ತೂರು ಶಾಲೆಯ 7ನೇ ಬಿ ತರಗತಿಯಲ್ಲಿ ಕಲಿಯುತ್ತಿದ್ದೇನೆ. ನನ್ನ ತರಗತಿಯ ಇನ್ನೊಬ್ಬ ವಿದ್ಯಾರ್ಥಿ ಯಾದ ಯಶಸ್ ಕಾರಣವಿಲ್ಲದೆ ನನ್ನ ಜೊತೆ ಜಗಳ ತೆಗೆಯುತ್ತಿದ್ದಾನೆ. ನಾನು ಅವನ ಜೊತೆ ಯಾವುದೇ ರೀತಿಯ ಜಗಳ ಮಾಡಿರುವುದಿಲ್ಲ. ಆದರೂ ಕೂಡ ಅವನ ತಂದೆಯಾದ ಅಣ್ಣು ಎಂಬುವವರು ತರಗತಿ ಬಿಡುವ ಸಮಯದಲ್ಲಿ ಕಾದು ಕುಳಿತು ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ “ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ನಿನ್ನನ್ನು ಕೊಲೆ ಮಾಡುತ್ತೇನೆ” ಎಂದು ಬೆದರಿಕೆ ಹಾಕಿರುತ್ತಾನೆ. ಇದರಿಂದ ನಾನು ಮಾನಸಿಕವಾಗಿ ಕುಗಿ, ಹೋಗಿ ಶಾಲೆಯ ಕಡೆಗೆ ಹೋಗಲು ಮನಸ್ಸಿರುವುದಿಲ್ಲ. ನನ್ನ ಪೋಷಕರು ಇವನ ಚಿತ್ರಹಿಂಸ ತಾಳಲಾರದೆ ಮನೆಯನ್ನು ಬದಲಾಯಿಸಿರುತ್ತಾರೆ.

ಆಗಸ್ಟ್ 15 2025ರಂದು ಸ್ವಾತಂತ್ರೋತ್ಸವದ ಕಾರ್ಯಕ್ರಮದಂದು ನನ್ನ ತಾಯಿಯ ಬಳಿ ನಾನು ಯಾರಿಗೂ ಹೆದರುವುದಿಲ್ಲ, ನಿಮ್ಮ ಮಗನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವರಿಗೂ ಶಾಲೆಯಲ್ಲಿಯೇ ಬೆದರಿಕೆ ಹಾಕಿರುತ್ತಾನೆ. ನನ್ನ ತಂದೆ ತಾಯಿ ಕೂಲಿ ಮಾಡಿ ಮಗನ ವಿದ್ಯೆಗೋಸ್ಕರ ಸರಕಾರಿ ಶಾಲೆಯನ್ನೇ ಆಶ್ರಯಿಸಬೇಕಾಗಿರುವುದು ಅನಿವಾರ್ಯ ವಾಗಿದೆ. ಆದ್ದರಿಂದ ನನ್ನ ಪೋಷಕರು ಹಾಗೂ ನನಗೂ ಶಾಲೆಗೆ ಬರಲು ತುಂಬಾ ಭಯವಾಗುತ್ತದೆ. ಬೇರೆ ವಿದ್ಯಾರ್ಥಿಗಳೊಡನೆ ಸುಮ್ಮನೆ ಜಗಳ ತೆಗೆದು ನನ್ನನ್ನೇ ಟಾರ್ಗೆಟ್ ಮಾಡಿ ಅವರಲ್ಲಿಯೂ “ಅವನನ್ನು ಸುಮ್ಮನೆ ಬಿಡುವುದಿಲ್ಲ” ಎಂದು ಅವರಲ್ಲಿಯೂ ಹೇಳಿರುತ್ತಾರೆ.ಹಾಗೆಯೇ ಶಾಲಾ ಮಕ್ಕಳಲ್ಲಿಯೂ ಟೀಚರ್ ಗಳ ಹೆಸರು, ವಿಳಾಸ, ಮೊಬೈಲ್ ನಂಬರಗಳನ್ನು ಕೇಳುವುದು. ಎಲ್ಲರನ್ನು ದುರುಗುಟ್ಟಿಕೊಂಡು ನೋಡುವುದು,ಅಪ್ಪಣೆಯಿಲ್ಲದೆ ನೇರವಾಗಿ ತರಗತಿಗೆ ಬಂದು ಮಕ್ಕಳಲ್ಲಿ ಪ್ರಶ್ನಿಸುವುದು ಹೀಗೆಲ್ಲಾ ಮಾಡುವಾಗ ನನಗೆ ಹೆದರಿಕೆಯಾಗುತ್ತದೆ. ನಾನು ಒಳ್ಳೆಯ ರೀತಿಯಲ್ಲಿ ಕಲಿತು ನನ್ನಪೋಷಕರಜವಾಬ್ದಾರಿಯ ತೆಗೆದುಕೊಳ್ಳಬೇಕಾಗಿರುವುದರಿಂದ ಇದೇ ರೀತಿ ಮುಂದುವರಿದರೆ ನನ್ನ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಬೇಕಾಗಬಹುದು. ಇದರಿಂದ ನನ್ನ ಭವಿಷ್ಯವೇ ಹಾಳಾಗಬಹುದು. ನನಗೆ ಮತ್ತು ನನ್ನ ಮನೆಯವರ ಜೀವಕ್ಕೆ ತೊಂದರೆ ಏನಾದರೂ ಆದರೆ ಅದಕ್ಕೆ ನೇರ ಹೊಣೆ ಅಣ್ಣು ಅವರೇ ಆಗಿರುತ್ತಾರೆ. ಆದ್ದರಿಂದ ಅವರನ್ನು ಕಠಿಣವಾಗಿ ವಿಚಾರಿಸಿ ನನಗೆ ನ್ಯಾಯವನ್ನು, ಸೂಕ್ತ ಭದ್ರತೆಯನ್ನು ಹಾಗೂ ನನ್ನ ಶಿಕ್ಷಣವನ್ನು ಮುಂದುವರಿಸಲು ನನಗೆ ಶಾಲೆಯಲ್ಲಿ ಕಲಿಕೆಗೆ ಉತ್ತಮ ವಾತಾವರಣವನ್ನು ಕಲ್ಪಿಸಿ ಕೊಡಬೇಕಾಗಿ ತಮ್ಮಲ್ಲಿ ಕೈ ಮುಗಿದು ಬೇಡಿಕೊಳ್ಳುತ್ತೇನೆ ಎಂದು ಶಾಸಕರಿಗೆ ನೀಡಿದ ಮನವಿಯಲ್ಲಿ ತಿಳಿಸಲಾಗಿದೆ.

Poorna squash

ಜಾಹೀರಾತು

ಕ್ರಮಕ್ಕೆ ಶಾಸಕರ ಸೂಚನೆ:

Muliya

ಜಾಹೀರಾತು

ಘಟನೆಯ ಬಗ್ಗೆ ಶಾಸಕರು ಮಹಿಳಾ ಠಾಣೆಯ ಇನ್ಸ್ ಪೆಕ್ಟರ್ ಸುನಿಲ್ ರವರಿಗೆ ಕರೆ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕೈಗೊಳ್ಳಬೇಕು. ಬೆದರಿಕೆ ಹಾಕಿದವರ ಸರಕಾರಿ ಕಚೇರಿಯಲ್ಲಿ ನೌಕರನಾಗಿದ್ದಾನೆ ಎಂಬ ವಿಚಾರವನ್ನು ತಿಳಿಸಿದ್ದಾರೆ. ಏನು ಕಾನೂನು ಕ್ರಮಕೈಗೊಳ್ಳಲು ಸಾಧ್ಯವೋ ತಕ್ಷಣ ಕೈಗೊಳ್ಳಿ ಎಂದು ಶಾಸಕರು ಸೂಚನೆ ನೀಡಿದ್ದಾರೆ.

ಮಕ್ಕಳು‌ಶಾಲೆಗೆ ಬರಲು ಭಯ ಪಡುತ್ತಾರೆ: ಸುಲೋಚನಾ
ಎಸ್ ಡಿ ಎಂ ಸಿ ಅಧ್ಯಕ್ಷೆ ಸುಲೋಚಿನಿ ಮಾತನಾಡಿ ಈ ವ್ಯಕ್ತಿ ಪದೇ ಪದೇ ಶಾಲೆಗೆ ಬಂದು ಮಕ್ಕಳಿಗೆ ,ಶಿಕ್ಷಕರಿಗೆ ಹಾಗೂ ಪೋಷಕರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಪುತ್ತೂರು ಲೋಕೋಪಯೋಗಿ ಇಲಾಖೆಯಲ್ಲಿ‌ನೌಕರನಾಗಿರುವ ಇವರು ನಮಗೆ ಹಿಂಸೆಯನ್ನು ನೀಡುತ್ತಿದ್ದಾರೆ. ದಾರಿಯಲ್ಲಿ ಓಡಾಡುವಾಗಲೂ ಅಡ್ಡ ನಿಂತು ಜೀವ ಬೆದರಿಕೆ ಹಾಕುತ್ತಿದ್ದಾರೆ.ಇವನ ಬಗ್ಗೆ ಪೊಲೀಸರಿಗೂ ದೂರು ನೀಡಿದ್ದೇವೆ ಆದರೆ ಇದುವರೆಗೂ ಯಾವುದೇ ಕ್ರಮ ಜರಗಿಸಿಲ್ಲ ಎಂದು ಶಾಸಕರಲ್ಲಿ ಬಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಪೊಲೀಸರು ಕ್ರಮಕೈಗೊಳ್ಳಬೇಕು: ಮುಖ್ಯ ಶಿಕ್ಷಕ ಕೆ ಕೆ ಮಾಸ್ಟರ್

ashwinistudioputtur

ಜಾಹೀರಾತು

ಪೊಲೀಸರು ದೂರನ್ನು ಗಂಭೀರವಾಗಿ ಪರಿಗಣಿಸಿ ಆತನಿಂದ ಶಾಲೆಗೆ ಆಗುತ್ತಿರುವ ತೊಂದರೆಯನ್ನು ಪರಿಹರಿಸಬೇಕಿದೆ. ವಿನಾ ಕಾರಣ‌ಮಕ್ಕಳಲ್ಲಿ‌ಭಯ ಹುಟ್ಟಿಸುವ ಕೆಲಸ ಆತ ಮಾಡುತ್ತಿದ್ದು ನ್ಯಾಯಕ್ಕಾಗಿ ಶಾಸಕ ಅಶೋಕ್ ರೈ ಬಳಿ ಬಂದಿದ್ದೇವೆ ಎಂದು ತಿಳಿಸಿದ್ದಾರೆ.

camera center ad

ಜಾಹೀರಾತು

SendShare40Share
Previous Post

ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

Next Post

ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In