• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

January 21, 2026
ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

October 8, 2026
ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

by ಪ್ರಜಾಧ್ವನಿ ನ್ಯೂಸ್
January 21, 2026
in ಉದ್ಯೋಗ - ಶಿಕ್ಷಣ, ಕೃಷಿ, ಪುತ್ತೂರು, ಬಂಟ್ವಾಳ, ಲೈಫ್ ಸ್ಟೈಲ್, ವಿಟ್ಲ, ಸಾಂಸ್ಕೃತಿಕ
0
ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ
23
SHARES
66
VIEWS
ShareShareShare

ಬಂಟ್ವಾಳ : ಅತೀ ಹೆಚ್ಚು ರೈತರು ಹೈನುಗಾರಿಕೆಯಲ್ಲಿ‌ ತೊಡಗಿಸಿಕೊಳ್ಳಲು ಇಲಾಖೆ ಹಲವು ರೀತಿಯಲ್ಲಿ ಶ್ರಮಿಸುತ್ತಿದೆ, ಹೀಗಿದ್ದರೂ ಕುಕ್ಕುಟ ಕ್ಷೇತ್ರದಲ್ಲಿ ಕಂಡ ಸ್ವಾವಲಂಬನೆ ಹೈನುಗಾರಿಕೆ ಕ್ಷೇತ್ರದಲ್ಲಿ ಸಾಧ್ಯವಾಗಿಲ್ಲ, ಈ ಕುರಿತು ಹೆಚ್ಚಿನ ಜಾಗೃತಿಯಾಗಬೇಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ ಹೇಳಿದರು.

Rosemac bowlar

ಜಾಹೀರಾತು

ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಜಿಲ್ಲೆ ಪಶುವೈದ್ಯ ಆಸ್ಪತ್ರೆ ಬಂಟ್ವಾಳ , ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರುಇವರ ನೇತೃತ್ವದಲ್ಲಿ‌   ನೇರಳಕಟ್ಟೆಯ ಗಣೇಶ ಸಭಾ ಭವನದಲ್ಲಿ ನಡೆದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಮಾಹಿತಿ ಶಿಬಿರದಲ್ಲಿ ಭಾಗವಹಿಸಿ   ಮಾತನಾಡಿದರು.

ಹೈನುಗಾರಿಕೆಗೆ ಪೂರಕ ತರಬೇತಿ, ಪರಿಕರ ವಿತರಣೆ, ಮಾಹಿತಿ ಶಿಬಿರ ಸಹಿತ ಹಲವು ಜಾಗೃತಿ‌ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದ‌ ಅವರು, ಜಿಲ್ಲೆಯಲ್ಲಿ ಪ್ರತಿ ದಿನ 5.65ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದ್ದು, ಪೂರೈಕೆಯಾಗುತ್ತಿರುವುದು  ಸುಮಾರು 4.25 ಲಕ್ಷ ಲೀಟರ್ ಹಾಲು ಮಾತ್ರ. ಈ‌ ಹಿನ್ನೆಲೆಯಲ್ಲಿ  ಬೇರೆ ಜಿಲ್ಲೆಗಳನ್ನು ಆಶ್ರಯಿಸಬೇಕಾಗಿದೆ. ಜಿಲ್ಲೆಯ ಯುವ ಜನತೆ ಹೈನುಗಾರಿಕೆಯತ್ತ ಮುಖಮಾಡಿದರೆ ಪರಿವರ್ತನೆ ಸಾಧ್ಯವಿದೆ ಎಂದರು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ  ಮುಖ್ಯಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್ ರವರು ಮಾತನಾಡಿ,  ಗ್ರಾಮೀಣ ಪ್ರದೇಶದಲ್ಲಿ ಕೃಷಿ ಅಭಿವೃದ್ಧಿಯಾಗಬೇಕು ಎನ್ನುವ ನಿಟ್ಟಿನಲ್ಲಿ  ಪ್ರತಿಷ್ಠಾನ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ,  ಬ್ಯಾಂಕ್ ಮೂಲಕ ಹಲವು ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದರು.

ಬೆಳ್ತಂಗಡಿಯ ಮುಖ್ಯಪಶುವೈದ್ಯಾಧಿಕಾರಿ ಡಾ.ರವಿಕುಮಾರ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ತಮ್ಮ ಕಾರ್ಯವೈಖರಿಯಲ್ಲಿ ದೂರದೃಷ್ಟಿಯ ಕೊರತೆಯಿಂದ ಆಧುನಿಕ‌ ಹೈನುಗಾರರು ಸೋಲು‌ ಅನುಭವಿಸುತ್ತಿದ್ದಾರೆ. ಈ ಕುರಿತು ಹೈನುಗಾರರು‌ ಪುನರ್ ವಿಮರ್ಶೆ ಮಾಡಿಕೊಂಡು ಬುದ್ಧಿವಂತಿಕೆಯ ಹೆಜ್ಜೆ ಇಡಬೇಕಿದೆ ಎಂದರು.

ನೆಟ್ಲ ಮುಡ್ನೂರು ಗ್ರಾ.ಪಂ.ಅಧ್ಯಕ್ಷೆ ಸಮಿತಾ ಡಿ ಪೂಜಾರಿ ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದರು.

LOTUS TRAVEL

ಜಾಹೀರಾತು

ದ.ಕ.ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ವಿಸ್ತರಣಾಧಿಕಾರಿ ಶ್ರೀದೇವಿ, ದ.ಕ.ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಸುಧಾಕರ ರೈ ಬೋಳಂತೂರು, ನೇರಳಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ  ತನಿಯಪ್ಪ ಗೌಡ, ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರಾದ ಸುರೇಶ್ ರೈ, ಪುಷ್ಪಲತಾ ಎಸ್.ಪಿ, ಸಿ.ಹೆಚ್. ನಾರಾಯಣ ಭಟ್, ಅಮಿತ್ ಜೈನ್,  ವೇದಾವತಿ, ರಾಘವ ಗೌಡ,  ನವೀನ್ ಕುಮಾರ್,  ರಾಘವೇಂದ್ರ ಭಟ್, ಗಣೇಶ್ ನಾಯ್ಕ್, ಗಣೇಶೋತ್ಸವ ಸಮಿತಿ ಪ್ರಮುಖರಾದ ಬೇಬಿ ನಾಯ್ಕ್  ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು

ನೇರಳಕಟ್ಟೆ, ಮಾಣಿ, ಕಡೇಶಿವಾಲಯ, ಪೇರಮೊಗರು, ಕೆದಿಲ, ಬುಡೋಳಿ, ಬಂಟ್ರಿಂಜ, ಅನಂತಾಡಿ, ಬರಿಮಾರು, ಏಮಾಜೆ, ಪೆರ್ನೆ, ಬಿಳಿಯೂರು ಹಾಲು ಉತ್ಪಾದಕರ ಸಹಕಾರ ಸಂಘಗಳು, ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಡೇಶ್ವಾಲ್ಯ ವ್ಯವಸಾಯ ಸೇವಾ ಸಹಕಾರಿ ಸಂಘ, ಕಡೇಶ್ವಾಲ್ಯ ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘ, ಕೆದಿಲ ಇವುಗಳ ಸಹಬಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬಹುಮಾನಿತ ಗೋವುಗಳನ್ನು ಮೆರವಣಿಗೆಯಲ್ಲಿ ಕರೆತಂದು ಗೋಪೂಜೆ ನಡೆಸಲಾಯಿತು. ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯಲ್ಲಿ ಪ್ರಮೀಳಾ ತಾಳಿಪಡ್ಪು ಅನಂತಾಡಿ(ಪ್ರಥಮ)

ಪಾರ್ವತಿ ಬಳ್ಳಮಜಲು ಪೆರಾಜೆ (ದ್ವಿತೀಯ), ಗಿರಿಜ ನೆಕ್ಕಿಲಾಡಿ, ಕಡೇಶಿವಾಲಯ(ತೃತೀಯ), ಕೇಶವತಿ ಎಂ.ರಾವ್ ಯಾದವಗಿರಿ ಕಡೇಶಿವಾಲಯ(ಪ್ರೋತ್ಸಾಹಕ) ಬಹುಮಾನ ಪಡೆದುಕೊಂಡರು. ಭಾಗವಹಿಸಿದ್ದ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು.

SendShare9Share
Previous Post

ಪುತ್ತೂರು ಬೈಪಾಸ್ ಪಾರ್ಲಡ್ಕ ಜಂಕ್ಷನ್ ಬಳಿ ರಸ್ತೆ ನುಂಗಿದ ಅಂಗಡಿ: ಅಧಿಕಾರಿಗಳು, ಜನಪ್ರತಿನಿಧಿಗಳು ಮೌನವೇ?

Next Post

ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In