• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅರ್ಧ ಡಜನ್ ಆಟಗಾರರಿಗೆ ಇದೇ ಮೊದಲ ಟಿ20 ವಿಶ್ವಕಪ್..!

May 3, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಅರ್ಧ ಡಜನ್ ಆಟಗಾರರಿಗೆ ಇದೇ ಮೊದಲ ಟಿ20 ವಿಶ್ವಕಪ್..!

by ಪ್ರಜಾಧ್ವನಿ ನ್ಯೂಸ್
May 3, 2024
in ರಾಜ್ಯ
0
ಅರ್ಧ ಡಜನ್ ಆಟಗಾರರಿಗೆ ಇದೇ ಮೊದಲ ಟಿ20 ವಿಶ್ವಕಪ್..!
7
SHARES
20
VIEWS
ShareShareShare

ಬೆಂಗಳೂರು(ಮೇ.03): ಜೂನ್ 1ರಿಂದ ಆರಂಭವಾಗಲಿರೋ ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಹಲವು ಆಟಗಾರರು ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಆದ್ರೆ, ಮತ್ತೊಂದೆಡೆ ಈ ಆರು ಆಟಗಾರರಿಗೆ ಈ ವಿಶ್ವಕಪ್ ವೆರಿ, ವೆರಿ  ಸ್ಪೆಷಲ್ ಆಗಿದೆ.

ಟಿ20 ವಿಶ್ವಕಪ್ ಸಮರಕ್ಕಾಗಿ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಆಯ್ಕೆ ಸಮಿತಿ ಹೆಚ್ಚು ರಿಸ್ಕ್ ತೆಗೆದುಕೊಳ್ಳದೇ, ಐಪಿಎಲ್‌ನಲ್ಲಿ ಮಿಂಚ್ತಿರೋ ಆಟಗಾರರಿಗೆ  ಮಣೆ ಹಾಕಿದೆ. ಇನ್ನು 2022ರ ವಿಶ್ವಕಪ್ನಲ್ಲಿ ಮಿಂಚಿದ್ದ ಹಲವರು ಈ ಬಾರಿ ತಂಡದಲ್ಲಿಲ್ಲ. ಆದ್ರೆ, ಮತ್ತೊಂದೆಡೆ ಆರು ಆಟಗಾರರು ಇದೇ ಮೊದಲ ಬಾರಿ ಟಿ20 ವಿಶ್ವಕಪ್ ಆಡಲು ರೆಡಿಯಾಗಿದ್ದಾರೆ.

ಯಂಗ್‌ಸ್ಟರ್, ಡ್ಯಾಶಿಂಗ್ ಓಪನರ್ ಯಶಸ್ವಿ ಜೈಸ್ವಾಲ್ ಫಸ್ಟ್ ಟೈಮ್ ವರ್ಲ್ಡ್‌ಕಪ್‌ನಲ್ಲಿ ಕಣಕ್ಕಿಳಿಯಲಿದ್ದಾರೆ. IPLನಲ್ಲಿ ಅದ್ಭುತ ಪ್ರದರ್ಶನ ನೀಡಿ, ಟೀಂ ಇಂಡಿಯಾಗೆ ಎಂಟ್ರಿ ನೀಡಿದ ಜೈಸ್ವಾಲ್, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲೂ ಮಿಂಚುತ್ತಿದ್ದಾರೆ. ಇದ್ರಿಂದ ಟಿ ವಿಶ್ವಕಪ್ ಟಿಕೆಟ್ ಪಡೆದುಕೊಂಡಿದ್ದಾರೆ. ಟೀಂ ಇಂಡಿಯಾ ಪರ ಈವರೆಗೂ 17 T20 ಪಂದ್ಯಗಳನ್ನಾಡಿರೋ ಮುಂಬೈಕರ್, 161.93ರ ಸ್ಟ್ರೈಕ್‌ರೇಟ್‌ನಲ್ಲಿ  502 ರನ್ ಕಲೆಹಾಕಿದ್ದಾರೆ.

ಸಂಜು ಸ್ಯಾಮ್ಸನ್..! ವಿಶ್ವಕಪ್ ತಂಡದಲ್ಲಿರೋ ಯಂಗ್‌ಸ್ಟರ್‌ಗಳ ಪೈಕಿ ಮೋಸ್ಟ್ ಸೀನಿಯರ್. 2015ರಲ್ಲೇ ಈ ಕೇರಳ ಬ್ಯಾಟರ್, ಟಿ20ಯಲ್ಲಿ ಟೀಂ ಇಂಡಿಯಾಗೆ ಎಂಟ್ರಿ ನೀಡಿದ್ರು. ಅದ್ರೆ, ಕಳಪೆ ಫಾರ್ಮ್ನಿಂದಾಗಿ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳುವಲ್ಲಿ ವಿಫಲರಾಗಿದ್ರು. ಈ ಬಾರಿಯ IPLನ ಪ್ರದರ್ಶನದ ಆಧಾರದ ಮೇಲೆ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಕ್ಕಿದೆ.  ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಅಬ್ಬರಿಸ್ತಿರೋ ಶಿವಂ ದುಬೆಗೂ ವಿಶ್ವಕಪ್ ಆಡೋ ಲಕ್ಕಿಚಾನ್ಸ್ ಸಿಕ್ಕಿದೆ. ಪ್ರಸಕ್ತ IPLನಲ್ಲಿ ದುಬೆ, 10 ಪಂದ್ಯಗಳಿಂದ 171.56ರ ಸ್ಟ್ರೈಕ್ರೇಟ್ನಲ್ಲಿ 350 ರನ್ ಬಾರಿಸಿದ್ದಾರೆ. 2019ರಲ್ಲೇ ಟೀಂ ಇಂಡಿಯಾ ಪರ ಪದಾರ್ಪಣೆ ಮಾಡಿದ ಈ ಎಡಗೈ ಬ್ಯಾಟರ್, 21 ಪಂದ್ಯಗಳನ್ನಾಡಿ 145.26ರ ಸ್ಟ್ರೈಕ್ರೇಟ್ನಲ್ಲಿ 276 ರನ್ ಬಾರಿಸಿದ್ದಾರೆ.

ರಿಸ್ಟ್ ಸ್ಪಿನ್ನರ್ ಕುಲ್ದೀಪ್ ಯಾದವ್ ಟೀಂ ಇಂಡಿಯಾ ಪರ ಈಗಾಗ್ಲೇ ಎರಡು ಏಕದಿನ ವಿಶ್ವಕಪ್ ಟೂರ್ನಿಗಳಲ್ಲಿ ಆಡಿದ್ದಾರೆ. ಆದ್ರೆ, ಫರ್ ದಿ ಫಸ್ಟ್ ಟೈಮ್ ಟಿ20 ವಿಶ್ವಕಪ್ ಸ್ಪಿನ್ ಮ್ಯಾಜಿಕ್ ಮಾಡೋದಕ್ಕೆ ಸಿದ್ದರಾಗಿದ್ದಾರೆ. ಈವರೆಗೂ ಟಿ20 ಫಾರ್ಮೆಟ್ನಲ್ಲಿ 35 ಪಂದ್ಯಗಳನ್ನಾಡಿರೋ ಕುಲ್ದೀಪ್, 59 ವಿಕೆಟ್ಗಳನ್ನ ಬೇಟೆಯಾಡಿದ್ದಾರೆ.

8722552464 Astrloger

ಜಾಹೀರಾತು

ಯುಜುವೇಂದರ್ ಚಹಲ್.! ಟಿ20 ಕ್ರಿಕೆಟ್ನಲ್ಲಿ ಮೋಸ್ಟ್ ಎಕ್ಸ್ಪೀರಿಯೆನ್ಸ್ಡ್ ಪ್ಲೇಯರ್. IPL ಇತಿಹಾಸದಲ್ಲಿ ಅತಿಹೆಚ್ಚು ವಿಕೆಟ್ ಪಡೆದಿರೋ ಬೌಲರ್. 2016ರಲ್ಲೇ ಇಂಟರ್ನ್ಯಾಷನಲ್ ಕ್ರಿಕೆಟ್‌ಗೆ ಕಾಲಿಟ್ರೂ, ಈವರೆಗೂ ಯಾವ ವಿಶ್ವಕಪ್ನಲ್ಲೂ ಚಹಲ್ ಆಡಿರಲಿಲ್ಲ. ಆದ್ರೆ, ಕೊನೆಗೂ ಈ ಲೆಗ್‌ಸ್ಪಿನ್ನರ್‌ಗೆ ಮೆಗಾಟೂರ್ನಿಯಲ್ಲಿ ಆಡೋ ಅದಷ್ಟ ಕೂಡಿ ಬಂದಿದೆ.

Muliya

ಜಾಹೀರಾತು

ಇನ್ನು ಮಿಯಾ ಭಾಯ್ ಮೊಹಮ್ಮದ್ ಸಿರಾಜ್ಗೂ ಟಿ20 ವಿಶ್ವಕಪ್ ಆಡಿದ ಅನುಭವವಿಲ್ಲ. ಅಲ್ಲದೇ, ಈವರೆಗೂ ಭಾರತ ಪರ ಕೇವಲ 10 ಟಿ20 ಪಂದ್ಯಗಳನ್ನ ಮಾತ್ರ ಆಡಿದ್ದಾರೆ. ಅದೇನೆ ಇರಲಿ, ಫಸ್ಟ್‌ ಟೈಮ್ ವರ್ಲ್ಡ್‌ಕಪ್ ಆಡ್ತಿರೋ ಈ ಸಪ್ತ ಆಟಗಾರರು, ಟೂರ್ನಿಯಲ್ಲಿ ಎಷ್ಟರ ಮಟ್ಟಿಗೆ ಅಬ್ಬರಿಸ್ತಾರೆ ಅನ್ನೋದನ್ನ ಕಾದು ನೋಡ ಬೇಕಿದೆ.

SendShare3Share
Previous Post

”ಜೈ ಶ್ರೀರಾಮ್” ಘೋಷಣೆ ಕೂಗುವವರು ಭಿಕಾರಿಗಳು ಎಂದ ರಾಜು ಕಾಗೆ ಚುನಾವಣಾ ಆಯೋಗದಿಂದ ನೋಟಿಸ್‌!

Next Post

CD ಮಾಡೋದ್ರಲ್ಲಿ ಎಕ್ಸ್‌ಪರ್ಟ್, ಸಿದ್ದರಾಮಣ್ಣ ನೀವು ಸ್ವಲ್ಪ ಹುಷಾರಾಗಿರಿ ಎಂದ ರಾಜೂಗೌಡ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In