• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ? ಎರಡು ಕಂಟೈನರ್‌ಗಳನ್ನು ಹೈಜಾಕ್‌ ಮಾಡಿ ದರೋಡೆ

January 26, 2026
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ? ಎರಡು ಕಂಟೈನರ್‌ಗಳನ್ನು ಹೈಜಾಕ್‌ ಮಾಡಿ ದರೋಡೆ

by ಪ್ರಜಾಧ್ವನಿ ನ್ಯೂಸ್
January 26, 2026
in ಅಂತರರಾಜ್ಯ, ಕ್ರೈಮ್
0
400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ? ಎರಡು ಕಂಟೈನರ್‌ಗಳನ್ನು ಹೈಜಾಕ್‌ ಮಾಡಿ ದರೋಡೆ
32
SHARES
90
VIEWS
ShareShareShare

ಬೆಳಗಾವಿ, (ಜನವರಿ 26):  ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ನಗದು ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನು ಹೈಜಾಕ್‌ ಮಾಡಿರುವ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ದೇಶದ ಇತಿಹಾಸದಲ್ಲೇ ಅತೀ ದೊಡ್ಡ ದರೋಡೆ ಪ್ರಕರಣ ಇದಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ಈ ಮೂರು ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನೇ ಈ ಘಟನೆ ಅಣಕಿಸುವಂತೆ ಮಾಡಿದೆ.

ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400 ಕೋಟಿ ನಗದು ತುಂಬಿದ್ದ ಎರಡು ಕಂಟೇನರ್‌ಗಳು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ ಹೈಜಾಕ್ ಆಗಿರುವುದು ಬಹಿರಂಗವಾಗಿದೆ. 2025ರ ಅಕ್ಟೋಬರ್ 16ರಂದು ಈ ದರೋಡೆ ನಡೆದಿದೆ ಎನ್ನಲಾಗಿದೆ. ಘಟನೆ ನಡೆದು ಕೆಲವು ತಿಂಗಳ ಕಳೆದ ನಂತರ ದರೋಡೆ ಪ್ರಕರಣ ಬೆಳಕಿಗೆ ಬಂದಿರುವುದು ಮೂರು ರಾಜ್ಯಗಳ ಪೊಲೀಸರಲ್ಲಿ ತೀವ್ರ ಅಚ್ಚರಿಯನ್ನುಂಟು ಮಾಡಿದೆ. ಜತೆಗೆ ಅನೇಕ ಅನುಮಾನಗಳಿಗೆ ಕಾರಣವಾಗಿದೆ.

ಮಹಾರಾಷ್ಟ್ರದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ್ದು ಎಂಬ ಮಾಹಿತಿ ಮಹಾರಾಷ್ಟ್ರದ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗುತ್ತಿದ್ದ ಎರಡು ಕಂಟೇನರ್‌ಗಳು, ಖಾನಾಪುರ ತಾಲೂಕಿನ ಅಪಾಯಕಾರಿ ಹಾಗೂ ಅರಣ್ಯ ಪ್ರದೇಶವಾದ ಚೋರ್ಲಾ ಘಾಟ್ ಮಾರ್ಗದಲ್ಲಿ ಏಕಾಏಕಿ ನಾಪತ್ತೆಯಾಗಿವೆ. ಈ ಕಂಟೇನರ್‌ಗಳಲ್ಲಿ 400 ಕೋಟಿಗೂ ಅಧಿಕ ನಗದು ಹಣ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಇದೀಗ ಅಧಿಕೃತ ದಾಖಲೆಗಳಲ್ಲಿ ಉಲ್ಲೇಖವಾಗಿದೆ.

ಕಂಟೇನರ್ ಹೈಜಾಕ್ ಪ್ರಕರಣ ನಡೆದ ಕೆಲ ದಿನಗಳ ಬಳಿಕ, ನಾಸಿಕ್ ಮೂಲದ ಸಂದೀಪ್ ಪಾಟೀಲ ಎಂಬಾತನನ್ನು ಮಹಾರಾಷ್ಟ್ರದ ರಿಯಲ್‌ ಎಸ್ಟೇಟ್‌ ಕಿಶೋರ್ ಶೇಟ್ ಸಹಚರರು ಗನ್ ಪಾಯಿಂಟ್‌ನಲ್ಲಿ ಅಪಹರಿಸಿದ್ದರು. ನಂತರ ಸಂದೀಪ್‌ನನ್ನು ಸುಮಾರು ಒಂದೂವರೆ ತಿಂಗಳ ಕಾಲ ಅಕ್ರಮ ಬಂಧನದಲ್ಲಿಟ್ಟು, ಕಂಟೇನರ್ ಹೈಜಾಕ್‌ಗೆ ಅವನೇ ಕಾರಣ ಎಂದು ಶಂಕಿಸಿದ್ದರು. ಮಾತ್ರವಲ್ಲ, 400 ಕೋಟಿ ಹಣ ಕೊಡದಿದ್ದರೆ ಜೀವ ಉಳಿಯದು ಎಂದು ಬೆದರಿಕೆ ಹಾಕಿ, ಮಾನಸಿಕ ಹಾಗೂ ದೈಹಿಕ ಚಿತ್ರಹಿಂಸೆ ನೀಡಿದ್ದರು. ನಂತರ ಅಪಹರಣಕಾರರಿಂದ ತಪ್ಪಿಸಿಕೊಂಡು ಪಾರಾದ ಸಂದೀಪ್ ಪಾಟೀಲ, ಮಹಾರಾಷ್ಟ್ರದ ನಾಸಿಕ್ ಪೊಲೀಸ್ ಠಾಣೆಗೆ ತೆರಳಿ 2026, ಜ.1ರಂದು ದೂರು ದಾಖಲಿಸಿದ್ದಾನೆ. ಈ ದೂರಿನಲ್ಲಿ 400 ಕೋಟಿ ನಗದು ಸಾಗಿಸುತ್ತಿದ್ದ ವಾಹನ ಅಪಹರಣದ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಿದ್ದಾನೆ. ಜತೆಗೆ, ಇದೇ ದೂರಿನ ಆಧಾರದಲ್ಲಿ ಈವರೆಗೂ ಗುಪ್ತವಾಗಿದ್ದ ಕಂಟೇನರ್ ಹೈಜಾಕ್ ಪ್ರಕರಣ ಸಂಪೂರ್ಣ ಬಹಿರಂಗವಾಗಿದೆ.

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ತಕ್ಷಣ ಕಾರ್ಯಾಚರಣೆ ಆರಂಭಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಇಬ್ಬರು ಪ್ರಮುಖ ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕಾಗಿ ವಿವಿಧ ರಾಜ್ಯಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಉಳಿದ ಇಬ್ಬರ ಬಂಧನವಾದ ಬಳಿಕವೇ ಕಂಟೇನರ್‌ಗಳು ಹಾಗೂ ಹಣ ಪತ್ತೆಯಾಗುವ ಸಾಧ್ಯತೆ ಇದೆ.

ಕರ್ನಾಟಕ ಗಡಿ  ಭಾಗದ ಛೋರ್ಲಾ ಘಾಟ್‌ನಲ್ಲಿ ನಡೆದಿದ್ದ ಬರೋಬ್ಬರಿ 400 ಕೋಟಿ ರೂಪಾಯಿ ದರೋಡೆ ಪ್ರಕರಣ  ದೇಶಾದ್ಯಂತ ಸಂಚಲನ ಮೂಡಿಸಿದೆ. ಆರಂಭದಲ್ಲಿ ಕೇವಲ ದರೋಡೆ ಎಂದು ಬಿಂಬಿತವಾಗಿದ್ದ ಈ ಪ್ರಕರಣದ ಆಳಕ್ಕೆ ಇಳಿದ ಮಹಾರಾಷ್ಟ್ರ ಎಸ್‌ಐಟಿ (SIT) ಅಧಿಕಾರಿಗಳಿಗೆ ಈಗ ರಾಜಕೀಯ ನಂಟು ಮತ್ತು ಬೃಹತ್ ಮನಿ ಲಾಂಡರಿಂಗ್ ಜಾಲದ ವಾಸನೆ ಬಡಿದಿದೆ. 400 ಕೋಟಿ ರೂಪಾಯಿ ಹಣ ಗುಜರಾತ್‌ನ ಅತ್ಯಂತ ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ್ದು ಎಂಬ ಸ್ಫೋಟಕ ಮಾಹಿತಿ ತನಿಖೆಯಲ್ಲಿ ಹೊರಬಿದ್ದಿದೆ.

ashwinistudioputtur

ಜಾಹೀರಾತು

ನಿಷೇಧಿತ 2000 ರೂಪಾಯಿ ಮುಖಬೆಲೆಯ ನೋಟುಗಳ ಕಂತೆಗಳನ್ನು ಗೋವಾದಿಂದ ಸಾಗಿಸಲಾಗುತ್ತಿತ್ತು. ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಸಾಳ್ವೆ ಅಲಿಯಾಸ್ ಶೇಟ್ ಈ ವ್ಯವಹಾರದ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಸದ್ಯ ಇಬ್ಬರ ಆಡಿಯೋ ವೈರಲ್ ಆಗಿದೆ.

Muliya

ಜಾಹೀರಾತು

SendShare13Share
Previous Post

ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್​​​​ಟೇಬಲ್ ಅರೆಸ್ಟ್​​

Next Post

33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ

33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In