• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಆರ್ಲಪದವು: ಕಿನ್ನಮಾಣಿ ಪೂಮಾಣಿ ದೈವಸ್ಥಾನದ ತಡೆಗೋಡೆ ಲೋಕಾರ್ಪಣೆ  ಅಶೋಕ್ ರೈ ಮಂತ್ರಿಯಾಗಿ ಪಾಣಾಜೆ ರಸ್ತೆಯಲ್ಲಿ ಓಡಾಡಲಿದ್ದಾರೆ ದೈವಸ್ಥಾನ ಮೊಕ್ತೇಸರ ಭವಿಷ್ಯ

January 26, 2026
ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

ಸಣ್ಣ ಎಡವಟ್ಟು ಕೂಡ ಮಕ್ಕಳ ಜೀವಕ್ಕೇ ಆಪತ್ತು : ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಮಗು ಸಾವು

ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

November 6, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಕೌಟುಂಬಿಕ ಕಲಹ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಆರ್ಲಪದವು: ಕಿನ್ನಮಾಣಿ ಪೂಮಾಣಿ ದೈವಸ್ಥಾನದ ತಡೆಗೋಡೆ ಲೋಕಾರ್ಪಣೆ ಅಶೋಕ್ ರೈ ಮಂತ್ರಿಯಾಗಿ ಪಾಣಾಜೆ ರಸ್ತೆಯಲ್ಲಿ ಓಡಾಡಲಿದ್ದಾರೆ ದೈವಸ್ಥಾನ ಮೊಕ್ತೇಸರ ಭವಿಷ್ಯ

by ಪ್ರಜಾಧ್ವನಿ ನ್ಯೂಸ್
January 26, 2026
in ಪುತ್ತೂರು
0
ಆರ್ಲಪದವು: ಕಿನ್ನಮಾಣಿ ಪೂಮಾಣಿ ದೈವಸ್ಥಾನದ ತಡೆಗೋಡೆ ಲೋಕಾರ್ಪಣೆ  ಅಶೋಕ್ ರೈ ಮಂತ್ರಿಯಾಗಿ ಪಾಣಾಜೆ ರಸ್ತೆಯಲ್ಲಿ ಓಡಾಡಲಿದ್ದಾರೆ ದೈವಸ್ಥಾನ ಮೊಕ್ತೇಸರ ಭವಿಷ್ಯ
19
SHARES
54
VIEWS
ShareShareShare

ಪುತ್ತೂರು:ಪುತ್ತೂರು ಶಾಸಕ ಅಶೋಕ್ ರೈ ಅವರು ಮಂದಿನ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಗೆದ್ದು ಆ ಬಳಿಕ ಮಂತ್ರಿಯಾಗಿ ಪಾಣಾಜೆ ರಸ್ತೆಯಲ್ಲಿ ಓಡಾಡುವ ದಿನಗಳು ಬಂದೇ ಬರ್ತದೆ, ಇಲ್ಲಿನ ಪೂಮಾಣಿ ಕಿನ್ನಿಮಾಣಿ ದೈವಗಳ ಮುಂದೆ ಹೇಳುತ್ತಿದ್ದೇನೆ, ಖಂಡಿತವಾಗಿಯೂ ಆ ದಿನಗಳು ಬಂದೇ ಬರ್ತದೆ ಎಂದು ಆರ್ಲದಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಕೃಷ್ಣ ಬೊಳಿಲ್ಲಾಯ ಭವಿಷ್ಯನುಡಿದಿದ್ದಾರೆ.

ಜಾಹೀರಾತು

ಸೋಮವಾರ ದೈವಸ್ಥಾನದ ನೂತನ ಆವರಣ ಗೋಡೆಯನ್ನು ಲೋಕಾರ್ಪಣೆಗೈದು ಮಾತನಾಡಿದರು. ಪುತ್ತೂರು ಶಾಸಕ ಅಶೋಕ್ ರಐ ಅವರು ಇಲ್ಲಿನ ತಡೆಗೋಡೆ ನಿರ್ಮಾಣಕ್ಕೆ 72 ಲಕ್ಷ ರೂ ಅನುದಾನವನ್ನು ಒದಗಿಸಿದ್ದರು. ತಡೆಗೋಡೆ ನಿರ್ಮಾಣ ಇಲ್ಲಿನ ಕ್ಷೇತ್ರದ ಹಲವು ವರ್ಷಘಳ ಬೇಡಿಕೆಯೂ ಆಗಿತ್ತು. ತೆಂಗಿನ ಕಾಯಿ ಒಡೆಯುವ ಮೂಲಕ ಉದ್ಘಾಟನೆ ಮಾಡಿದ ಶ್ರೀಕೃಷ್ಣ ಬೊಳಿಲ್ಲಾಯವರವರು ಶಾಸಕರು ಮಾಡಿದ ಕೆಲಸವನ್ನು ಕೊಂಡಾಡಿದರು. ಈ ಹಿಂದೆಯೂ ಅವರು ಪಾಣಾಜೆಗೆ ಬೇಕಾದಷ್ಟು ನೀಡಿದ್ದಾರೆ, ಈಗಲೂ ನೀಡುತ್ತಿದ್ದಾರೆ. ಪಾಣಾಜೆಯನ್ನು ಅವರ ಸ್ವಂತ ಗ್ರಾಮಕ್ಕಿಂತಲೂ ಹೆಚ್ಚಾಗಿ ಪ್ರೀತಿ ಮಾಡುತ್ತಿದ್ದಾರೆ ಇದೆಲ್ಲವನ್ನೂ ದೈವ ಕಾಣುತ್ತಿದೆ. ದೈವಸ್ಥಾನದ ತಡೆಗೋಡೆ ನಿರ್ಮಾಣ ಮಾಡುವಲ್ಲಿ ಮುತುವರ್ಜಿವಹಿಸಿದ ಶಾಸಕರನ್ನು ಎಂದೂ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ ಅವರು ಶಾಸಕರು ಮುಂದೆ ಮಂತ್ರಿಯಾಗಲಿದ್ದಾರೆ ಎಂದು ಸಾರಿ ಹೇಳಿದರು.

ಶಾಸಕ ಅಶೋಕ್ ರೈ ಮಾತನಾಡಿ ಇಲ್ಲಿನ ಪ್ರಸಿದ್ದ ದೈವಸ್ಥಾನಕ್ಕೆ ತಡೆಗೋಡೆ ನಿರ್ಮಾಣ ಮಾಡಬೇಕಾಗಿದೆ ಎಂದು ಶಾಸಕನಾದ ಪ್ರಾರಂಭದಲ್ಲಿ ಇಲ್ಲಿನ ಮೊಕ್ತೇಸರರು ಮನವಿ ಮಾಡಿದ್ದರು.  ಆಪ್ರಕಾರ ಸರಕಾರದಿಂದ ಅನುದಾನವನ್ನು ಒದಗಿಸಿ ಇಲ್ಲಿನ ಭಕ್ತರ ಬೇಡಿಕೆಯನ್ನು ಈಡೇರಿಸಿದ್ದೇನೆ. ಭಕ್ತರು ಈ ಕೆಲಸವನ್ನು ಪ್ರೀತಿಯಿಂದ ಸ್ವೀಕಾರ ಮಾಡಿದ್ದಾರೆ ಎಂಬ ವಿಶ್ವಾಶವೂ ಇದೆ. ಮುಂದೆ ಮಂತ್ರಿಯಾಗಲಿ ಎಂದು ಮೊಕ್ತೇಸರರು ಆಶೀರ್ವಾದ ಮಾಡಿದ್ದು ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರಕಾರಿ ಜಾಗದಲ್ಲಿರುವ ವಿವಿಧ ಧರ್ಮಗಳ ಮಂದಿರಗಳನ್ನು ಸಕ್ರಮ ಮಾಡುವ ಯೋಜನೆಗೆ ಮುಂದಾಗಿದ್ದೇನೆ ಎಲ್ಲಾ ಧರ್ಮದ ದೈವ ದೇವರುಗಳ ಆಶೀರ್ವಾದವನ್ನು ಬೇಡುತ್ತಿದ್ದೇನೆ ಎಂದು ಶಾಸಕರು ಹೇಳಿದರು.

LOTUS TRAVEL

ಜಾಹೀರಾತು

ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಯುವ ಕಾಂಗ್ರೆಸ್ ಮುಖಂಡ ಶ್ರೀಪ್ರಸಾದ್ ಪಾಣಾಜೆ, ಕಾಂಗ್ರೆಸ್ ಮುಖಂಡರಾದ ಬಾಬು ರೈ ಕೋಟೆ, ನಿವೃತ್ತ ಸೈನಿಕ ಪುಷ್ಪರಾಜ ರೈ ಕೋಟೆ, ಪಾಣಾಜೆ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಮಿತಿ ಸದಸ್ಯ ವಿಶ್ವನಾಥ ರೈ ಕಡಮಾಜೆ, ಸದಾಶಿವ ರೈ ಸೂರಂಬೈಲು, ರಾಮನಾಯ್ಕ ಕೋಟೆ, ಲಕ್ಷ್ಮೀ ನಾರಾಯಣ ರೈ ಕೆದಂಬಾಡಿ, ರಮನಾಥ ರೈ, ವಿಶ್ವನಾಥ ರೈ, ಬಾಲಕೃಷ್ಣ ರೈ, ಪದ್ಮನಾಭ ರೈ ಕೈಕ್ರೋಡು, ವೆಂಕಪ್ಪ ನಾಯ್ಕ ಹಾಗೂ ದಿನೇಶ್ ಮಣಿಯಾಣಿ ಆರ್ಲಪದವು ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

SendShare8Share
Previous Post

ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

Next Post

ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ; ಮಾಜಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡ ಅರೆಸ್ಟ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In