• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ

January 29, 2026
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ

by ಪ್ರಜಾಧ್ವನಿ ನ್ಯೂಸ್
January 29, 2026
in ಕ್ರೈಮ್
0
ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ
13
SHARES
36
VIEWS
ShareShareShare

ಬೆಂಗಳೂರು : ಸಂಚಾರ ನಿಯಮಗಳ ಉಲ್ಲಂಘನೆಗೆ ದಂಡ ಪಾವತಿಸಲು ಹೋಗಿ ಟೆಕ್ಕಿಯೊಬ್ಬರು 2.32 ಲಕ್ಷ ರೂ. ಕಳಕೊಂಡ ಘಟನೆ ಬೆಂಗಳೂರು  ಪೂರ್ವ ವಿಭಾಗದಲ್ಲಿ ನಡೆದಿದೆ. ಟ್ರಾಫಿಕ್ ಚಲನ್ ಪಾವತಿ ಹೆಸರಿನಲ್ಲಿ ಬಂದ ನಕಲಿ ವೆಬ್‌ಸೈಟ್‌ನಲ್ಲಿ ತಮ್ಮ ಕ್ರೆಡಿಟ್ ಕಾರ್ಡ್ ವಿವರಗಳನ್ನು ನಮೂದಿಸಿ, 500 ರೂ. ಟ್ರಾಫಿಕ್ ಚಲನ್ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳೆದುಕೊಂಡಿದ್ದಾರೆ. ಇದೀಗ 57 ವರ್ಷದ ಸಂತ್ರಸ್ತ ವ್ಯಕ್ತಿಯ ದೂರಿನ ಮೇರೆಗೆ ವೈಟ್‌ಫೀಲ್ಡ್ ಸೈಬರ್ ಕ್ರೈಮ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ವೈಟ್‌ಫೀಲ್ಡ್‌ನ ಟೆಕ್ಕಿಗೆ ಜನವರಿ 26 ರಂದು ‘ನಿಮ್ಮ 500 ರೂ. ಟ್ರಾಫಿಕ್ ಚಲನ್ ಬಾಕಿ ಇದೆ’ ಎಂದು ಹೇಳುವ ಟೆಕ್ಷ್ಟ್​ ಮೆಸೇಜ್ ಬಂದಿತ್ತು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಆ ಸಂದೇಶದಲ್ಲಿ ಹಣ ಪಾವತಿಗೆ ಲಿಂಕ್ ಕೂಡ ಇತ್ತು.

ಅವರು ಲಿಂಕ್ ಕ್ಲಿಕ್ ಮಾಡಿದಾಗ, 500 ರೂ. ದಂಡವನ್ನು ಪಾವತಿಸಲು ಪಾವತಿ ವಿವರಗಳನ್ನು ಕೇಳುವ ವೆಬ್​ಸೈಟ್ ಓಪನ್ ಆಯಿತು. ಅವರು ತಮ್ಮ ಕ್ರೆಡಿಟ್ ಕಾರ್ಡ್ ಮಾಹಿತಿಯನ್ನು ನಮೂದಿಸಿದರು. ತಕ್ಷಣವೇ ಖಾತೆಯಿಂದ 2,32,272 ರೂ.ಗಳನ್ನು ಡೆಬಿಟ್ ಆಯಿತು. ಬಳಿಕ ಮೋಸದ ಅರಿವಾಗಿ ಅವರು ಪೊಲೀಸರ ಮೊರೆ ಹೋದರು.
ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಚಲನ್‌ಗಳ ಕ್ಲಿಯರೆನ್ಸ್ ಕೋರಿ ನಾವು ಅಂತಹ ಸಂದೇಶಗಳನ್ನು ಕಳುಹಿಸುವುದಿಲ್ಲ ಎಂದು ಬೆಂಗಳೂರು ಸಂಚಾರ ಪೊಲೀಸರು ಪುನರುಚ್ಚರಿಸಿದ್ದಾರೆ.
ಅಪರಿಚಿತ ಸಂಖ್ಯೆಯಿಂದ ಬರುವ ಲಿಂಕ್‌ಗಳು, ದಂಡ ಅಥವಾ ಬಹುಮಾನ ಎಂಬ ಸಂದೇಶಗಳನ್ನು ಎಂದಿಗೂ ನಂಬಬೇಡಿ. ಯಾವುದೇ ಸಂದರ್ಭದಲ್ಲೂ ಲಿಂಕ್ ಕ್ಲಿಕ್ ಮಾಡಿ ಬ್ಯಾಂಕ್ ಅಥವಾ ಕಾರ್ಡ್ ವಿವರಗಳನ್ನು ನಮೂದಿಸಬೇಡಿ. ಸಂಶಯ ಇದ್ದಲ್ಲಿ ನೇರವಾಗಿ ಅಧಿಕೃತ ವೆಬ್‌ಸೈಟ್ ಅಥವಾ ಸಂಬಂಧಿತ ಇಲಾಖೆಯನ್ನು ಸಂಪರ್ಕಿಸುವುದು ಸುರಕ್ಷಿತ.
https://www.youtube.com/live/L8hh82uoxIA?si=h6eak6scjUk1DNbn
ashwinistudioputtur

ಜಾಹೀರಾತು

Muliya

ಜಾಹೀರಾತು

SendShare5Share
Previous Post

ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು

Next Post

ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In