• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

January 29, 2026
ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ, ಆರೋಪಿ ಬಂಧನ

November 5, 2026
‘ರಾಮಾಯಣ’ ಸಿನಿಮಾ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ರಿಲೀಸ್

ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

November 4, 2026
ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ,  ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

ಕುಮಟಾದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 33ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ

ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

ಸೌಜನ್ಯ ಸಾವಿನ ರಹಸ್ಯವು ಮಹತ್ವದ ವರದಿ: ಡಿಎನ್‌ಎ ಮೂಲಕ ಬೇಧಿಸಲು ಎಸ್​ಐಟಿ ಸಿದ್ಧ

ರಾಜ್ಯ ಸರ್ಕಾರ ಹಾಲು, ಮೊಸರು ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದ ಬಸ್ ದರ ಹೆಚ್ಚಳ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

November 3, 2026
ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

by ಪ್ರಜಾಧ್ವನಿ ನ್ಯೂಸ್
January 29, 2026
in ಪುತ್ತೂರು
0
ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ
51
SHARES
145
VIEWS
ShareShareShare

ಪುತ್ತೂರು: ಬನ್ನೂರಿನ ಆನೆಮಜಲಿನಲ್ಲಿ ನಿರ್ಮಾಣಗೊಂಡ ನೂತನ ನ್ಯಾಯಾಲಯ ಸಂಕೀರ್ಣ ಜ. 31ರಂದು ಉದ್ಘಾಟನೆಗೊಳ್ಳಲಿದ್ದು, ಆಂಧ್ರಪ್ರದೇಶದ ರಾಜ್ಯಪಾಲ, ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ನ್ಯಾಯಾಂಗ ದಕ್ಷಿಣ ಕನ್ನಡ, ಲೋಕೋಪಯೋಗಿ ಇಲಾಖೆ ದಕ್ಷಿಣ ಕನ್ನಡ ಮತ್ತು ಪುತ್ತೂರು ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳೂ, ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳೂ ಆದ ನ್ಯಾ.ಮೂ. ಎಚ್.ಟಿ. ನರೇಂದ್ರ ಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಹೈಕೋರ್ಟ್ ನ್ಯಾಯಮೂರ್ತಿಳಾದ ಮಹಮ್ಮದ್ ನವಾಜ್, ಅಶೋಕ್ ಎಸ್. ಕಿಣಗಿ, ಎಸ್. ವಿಶ್ವಜಿತ್ ಶೆಟ್ಟಿ, ಕೆ. ರಾಜೇಶ್ ರೈ, ತ್ಯಾಗರಾಜ್ ಎನ್.ಇನವಳ್ಳಿ, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ರಾಜ್ಯ ಕಾನೂನು ಸಚಿವ ಎಚ್.ಕೆ. ಪಾಟೀಲ್, ರಾಜ್ಯ ಲೋಕೋಪಯೋಗಿ ಖಾತೆಯ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅತಿಥಿಗಳಾಗಿರುತ್ತಾರೆ. ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿಗಳಾದ ಟಿ.ಜಿ. ಶಿವಶಂಕರೇ ಗೌಡ, ಸಂಸದ ಕ್ಯಾ.ಬ್ರಜೇಶ್ ಚೌಟ, ಶಾಸಕ ಅಶೋಕ್ ರೈ, ಸುಪ್ರೀಂ ಕೋರ್ಟಿನ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್, ಹೈಕೋರ್ಟಿನ ಮಹಾ ವಿಲೇಖನಾಧಿಕಾರಿ ಕೆ.ಎಸ್. ಭರತ್ ಕುಮಾರ್, ರಾಜ್ಯ ಸರಕಾರದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ., ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯ ಪಿ.ಪಿ. ಹೆಗ್ಡೆ ವಿಶೇಷ ಆಹ್ವಾನಿತರಾಗಿರುತ್ತಾರೆ ಎಂದರು.

8722552464 Astrloger

ಜಾಹೀರಾತು

ಮಧ್ಯಾಹ್ನ 2.45ಕ್ಕೆ ಕೋರ್ಟ್ ಕಲಾಪಗಳು ನೂತನ ಸಂಕೀರ್ಣದಲ್ಲೇ ಆರಂಭಗೊಳ್ಳಲಿದೆ. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅಗತ್ಯ ದಾಖಲೆಗಳ ಸ್ಥಳಾಂತರ ಕಾರ್ಯವೂ ನಡೆದಿದೆ ಎಂದರು.

ಜಾಹೀರಾತು

ಪತ್ರಿಕಾಗೋಷ್ಠಿಯಲ್ಲಿ ನ್ಯಾಯಾಧೀಶರುಗಳಾದ ಸರಿತಾ ಡಿ., ಪ್ರಕೃತಿ ಕಲ್ಯಾಣಪುರ, ದೇವರಾಜ್, ಶಿವಣ್ಣ ಎಚ್.ಆರ್., ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ, ಉಪಾಧ್ಯಕ್ಷ ಮೋನಪ್ಪ, ಕೋಶಾಧಿಕಾರಿ ಮಹೇಶ್ ಸವಣೂರು, ಮಾಜಿ ಅಧ್ಯಕ್ಷ ಮಹೇಶ್ ಕಜೆ ಉಪಸ್ಥಿತರಿದ್ದರು.

ಬೆಳ್ತಂಗಡಿ ನ್ಯಾಯಾಲಯದ ಪ್ರಕರಣಗಳಿಗೆ ಅಪೀಲ್ ಕೋರ್ಟ್ ಆಗಿ ಜಿಲ್ಲಾ ನ್ಯಾಯಾಲಯ ಇರುತ್ತದೆ. ಇದನ್ನು ಪುತ್ತೂರಿನ ಜಿಲ್ಲಾ ನ್ಯಾಯಾಲಯಕ್ಕೆ ಮಾನ್ಯ ಮಾಡಬೇಕು. ನೂತನ ನ್ಯಾಯಾಲಯ ಸಂಕೀರ್ಣ ಉಪ್ಪಿನಂಗಡಿಗೂ ಹತ್ತಿರವಾಗಿದ್ದು, ಉತ್ತಮ ರಸ್ತೆ ಸಂಪರ್ಕವೂ ಇದೆ. ಇದರಿಂದ ಜನರಿಗೆ ಅನುಕೂಲವಾಗಲಿದೆ.  ಜಗನ್ನಾಥ ರೈ, ಅಧ್ಯಕ್ಷರು, ವಕೀಲರ ಸಂಘ, ಪುತ್ತೂರು

LOTUS TRAVEL

ಜಾಹೀರಾತು

SendShare20Share
Previous Post

ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

Next Post

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In