• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

January 30, 2026
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
January 30, 2026
in ಪುತ್ತೂರು
0
ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ
16
SHARES
45
VIEWS
ShareShareShare

ಪುತ್ತೂರು: ಪುತ್ತೂರಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಶನಿವಾರ ನಡೆದ ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ ಘಟಕ)ದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ  ಮಾತನಾಡಿ ಮಾಧ್ಯಮಗಳು ಸಂವಿಧಾನದ ಆಶಯ ರಕ್ಷಣೆಗೆ ಒತ್ತು ನೀಡಬೇಕು. ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು

ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳು ಹೇಗೆ ಪ್ರಜಾಪ್ರಭುತ್ವದ ಮೂರು ಪ್ರಧಾನ ಅಂಗಗಳಾಗಿವೆಯೋ, ಮಾಧ್ಯಮಗಳು 4ನೇ ಅಂಗವಾಗಿ ಸ್ಥಾನ ಪಡೆದುಕೊಂಡಿವೆ. ಮೇಲಿನ ಮೂರು ಅಂಗಗಳು ಕೂಡ ಮಾಧ್ಯಮ ರಂಗದ ಮೇಲೆ ಗೌರವ ಹೊಂದಿದೆ. ತಾನು ಶಾಸಕನಾಗಿ ಆಯ್ಕೆಯಾದ ಮೇಲೆ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ಆದ್ಯತೆ ನೀಡಿ ಕೆಲಸ ಮಾಡುತ್ತಾ ಬಂದಿದ್ದೇನೆ. ಇದು ಜನರಿಗೆ ತಲುಪುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸಿವೆ ಎಂದರು.

ಮಾಜಿ ಶಾಸಕ ಸಂಜೀವ ಮಠಂದೂರು ಶುಭ ಹಾರೈಸಿದರು. ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ. ಶಿವಾನಂದ್ ಮಾತನಾಡಿ, ಪತ್ರಕರ್ತರು ಸಮಾಜದ ಪ್ರತಿಯೊಂದು ಸಮಸ್ಯೆಗೂ ಧ್ವನಿಯಾಗುತ್ತಾರೆ. ಪತ್ರಕರ್ತರಿಗೆ ಏನಾದರೂ ಸಮಸ್ಯೆ ಉಂಟಾದಾಗ ಸಮಾಜವೇ ಅವರ ರಕ್ಷಣೆಗೆ ನಿಲ್ಲಬೇಕು. ಪತ್ರಕರ್ತರು ತಮಗೆ ಸಮಸ್ಯೆ ಬಂದಾಗ ಪೊಲೀಸರ ರಕ್ಷಣೆ ಕೋರುವ ಸನ್ನಿವೇಶ ನಿರ್ಮಾಣವಾಗಬಾರದು. ಸಾರ್ವಜನಿಕರೇ ಮುಂದೆ  ನಿಂತು ಪತ್ರಕರ್ತರನ್ನು ರಕ್ಷಿಸುವ ಕೆಲಸವಾಗಬೇಕು ಎಂದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ಶಿವಾನಂದ ಆಚಾರ್ಯ ಮಾತನಾಡಿ, ಮಾಧ್ಯಮಗಳು ಸತ್ಯವನ್ನು ಸಮಾಜಕ್ಕೆ ತಿಳಿಸುವ ಕೆಲಸ ಮಾಡುತ್ತಾ ಬಂದಿವೆ. ಸರಕಾರಿ ನೌಕರರ ಸೇವೆಯಂತೆ ಮಾಧ್ಯಮಗಳ ಸೇವೆಯೂ ಅತ್ಯಂತ ಪ್ರಮುಖವಾದುದು ಎಂದರು.

ಪದಗ್ರಹಣ ಸಮಾರಂಭಕ್ಕೆ ಮುನ್ನ  ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾ ರೆಡ್ಡಿ ಅವರು ಸೈಬರ್ ಮತ್ತು ಇತರ ಅಪರಾಧ  ಚಟುವಟಿಕೆಗಳ ನಿಯಂತ್ರಣದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಯುವಕರಿಗೆ ಕಾಲ ಕಾಲಕ್ಕೆ ಮಾರ್ಗದರ್ಶನ ಅಗತ್ಯ. ಕಾಲೇಜುಗಳಿಗೆ ಯಾಕೆ ತಮ್ಮನ್ನು ಕಳಿಸಿದ್ದಾರೆ ಎಂಬುದನ್ನು ವಿದ್ಯಾರ್ಥಿಗಳು ಆಗಾಗ ಅವಲೋಕನ ಮಾಡಿಕೊಳ್ಳಬೇಕು. ಇಂದಿನ ಯುವಪೀಳಿಗೆ ಅಧಃ ಪತನದತ್ತ ಸಾಗುತ್ತಿರುವುದು ಆತಂಕದ ಸಂಗತಿ ಎಂದರು.

ವಿಕಸನಕ್ಕೆ ಇರುವ ಮೊಬೈಲ್ ಮಾಧ್ಯಮವನ್ನು ವಿನಾಶಕ್ಕೆ ಬಳಸಬೇಡಿ. ಸಾಮಾಜಿಕ ಜಾಲತಾಣದ ಅತಿಯಾದ ಬಳಕೆ, ವ್ಯಾಮೋಹ ಬೇಡ, ಖಾಸಗಿ ಬದುಕನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಬೇಡಿ. ತಂತ್ರಜ್ಞಾನ ನಮ್ಮ ಒಳಿತಿಗೆ ಬಳಕೆಯಾಗಲಿ. ಅದರ ದಾಸರಾಗಬೇಡಿ. ಅಂತರ್ಜಾಲ ಬಳಸುವಲ್ಲಿ ಶಿಸ್ತು ಇರಲಿ. ಡ್ರಗ್ಸ್ ಮುಕ್ತ ರಾಜ್ಯ ನಿರ್ಮಾಣಕ್ಕಾಗಿ 42 ಇಲಾಖೆಗಳು ಕೆಲಸ ಮಾಡುತ್ತಿದ್ದು, ಯುವಜನರ ಸಹಕಾರ ಅಗತ್ಯ ಎಂದರು.

ಜಾಹೀರಾತು

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಶುಭ ಹಾರೈಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪುತ್ತೂರು ಸಂಘದ ನೂತನ ಆಡಳಿತ ಮಂಡಳಿ ಮತ್ತು ಕಾರ್ಯಕಾರಿಣಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಸಿದ್ದಿಕ್ ನೀರಾಜೆ ಅನಿಸಿಕೆ ವ್ಯಕ್ತಪಡಿಸಿದರು.

ಸಂಘದ  ನೂತನ ಅಧ್ಯಕ್ಷ ಸುಧಾಕರ ಸುವರ್ಣ ತಿಂಗಳಾಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಸಿ.ಶೇ. ಕಜೆಮಾರ್ ವಂದಿಸಿದರು. ಕೋಶಾಧಿಕಾರಿ ಸಂಸುದ್ದೀನ್ ಸಂಪ್ಯ ಕಾರ್ಯಕ್ರಮ ನಿರೂಪಿಸಿದರು.

ಉಪಾಧ್ಯಕ್ಷರಾದ ಕರುಣಾಕರ ರೈ ಸಿ.ಎಚ್., ಎಂ.ಎಸ್. ಭಟ್, ಕಾರ್ಯದರ್ಶಿಗಳಾದ ಅಜಿತ್ ಕುಮಾರ್, ನಝೀರ್ ಕೊಯಿಲ, ಕಾರ್ಯಕಾರಿ ಸಮಿತಿ ಸದಸ್ಯರಾದ ಮೇಘ ಪಾಲೆತ್ತಾಡಿ, ಶಶಿಧರ ರೈ ಕುತ್ಯಾಳ, ಶೇಖ್ ಜೈನುದ್ದೀನ್, ಉಮಾಶಂಕರ್, ಲೋಕೇಶ್ ಬನ್ನೂರು, ಕೃಷ್ಣ ಪ್ರಸಾದ್, ರಾಜೇಶ್ ಪಟ್ಟೆ, ಶರತ್ ಕುಮಾರ್ ಸಹಕರಿಸಿದರು.

8722552464 Astrloger

ಜಾಹೀರಾತು

SendShare6Share
Previous Post

ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

Next Post

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In