• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

January 30, 2026
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

ಬೆದ್ರಾಳದಲ್ಲಿ 5 ಎಕರೆ ಜಾಗದಲ್ಲಿ ಸೀವೇಜ್‌ ಟ್ರೀಟ್‌ಮೆಂಟ್‌ ಪ್ಲ್ಯಾಂಟ್‌

by ಪ್ರಜಾಧ್ವನಿ ನ್ಯೂಸ್
January 30, 2026
in ಪುತ್ತೂರು, ಸಾಂದರ್ಭಿಕ ಚಿತ್ರ
0
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ
28
SHARES
79
VIEWS
ShareShareShare

ಪುತ್ತೂರು: ಪುತ್ತೂರು ನಗರಕ್ಕೆ ಇದೀಗ ರಾಜ್ಯದ ಪ್ರಥಮ ಪಿಪಿಪಿ ಡ್ರೈನೇಜ್‌ ಸ್ಕೀಂ ಮಂಜೂರುಗೊಳ್ಳುವ ಹಂತದಲ್ಲಿದೆ. ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಸಮಗ್ರ ಒಳಚರಂಡಿ ರಚಿಸುವ 100 ಕೋಟಿ ರೂ.ಗಳ ಮೆಗಾ ಯೊಜನೆ ಇದಾಗಿದ್ದು, ಇನ್ನೊಂದು ವಾರದಲ್ಲಿ ಸರಕಾರದಿಂದ ಮಂಜೂರುಗೊಳ್ಳಲಿದೆ.

ಜಿಲ್ಲೆಯ 2ನೇ ಅತಿದೊಡ್ಡ ನಗರವಾಗಿರುವ ಮನೆಗಳ, ವಾಣಿಜ್ಯ ಸಮುಚ್ಚಯಗಳ ಕೊಳಚೆ ನೀರು ಹರಿದು ವೈಜ್ಞಾನಿಕವಾಗಿ ಸಂಸ್ಕರಣೆಗೊಳ್ಳುವ ಒಳಚರಂಡಿಯಿಲ್ಲ. ಹೀಗಾಗಿ ಮಳೆ ನೀರು ಹರಿಯುವ ಚರಂಡಿ, ರಾಜಕಾಲುವೆಗಳಲ್ಲೇ ಕೊಳಚೆ ನೀರು ಹರಿಯುವ ಸನ್ನಿವೇಶವಿದೆ.

ಸ್ವಿಟ್ಜರ್ಲೆಂಡ್ ನ ಖುವಾಕ್‌ ಎಂಬ ಅಂತಾರಾಷ್ಟ್ರೀಯ ಕಂಪನಿ ಭಾರತದಲ್ಲಿ ಒಳಚರಂಡಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಗುತ್ತಿಗೆ ಪಡೆಯುತ್ತಿದೆ. ಆರಂಭದಲ್ಲಿ ಒಂದು ನಗರದಲ್ಲಿ ಪೈಲಟ್‌ ಯೋಜನೆ ಜಾರಿಗೊಳಿಸಲು ಮುಂದಾಗಿದ್ದು, ಕರ್ನಾಟಕದಲ್ಲಿ ಪುತ್ತೂರು ನಗರವನ್ನು ಇದಕ್ಕಾಗಿ ಆರಿಸಲು ನಿರ್ಧರಿಸಲಾಗಿದೆ.

100 ಕೋಟಿ ರೂ.ಗಳ ಮೆಗಾ ಯೋಜನೆ ಇದಾಗಿದ್ದು, ಇದರಲ್ಲಿ 15 ಕೋಟಿ ರೂ.ಗಳನ್ನು ರಾಜ್ಯ ಸರಕಾರ ಭರಿಸಲಿದೆ. 85 ಕೋಟಿಗಳನ್ನು ಖುವಾಕ್‌ ಕಂಪನಿ ಭರಿಸಿ ಯೋಜನೆ ಅನುಷ್ಠಾನಗೊಳಿಸಲಿದೆ. ಕಾಮಗಾರಿ ಸಂಪೂರ್ಣಗೊಂಡ ಬಳಿಕ 5 ವರ್ಷಗಳ ಕಾಲ ಇದೇ ಕಂಪನಿ ನಿರ್ವಹಣೆ ಮಾಡಲಿದೆ.

ಪುತ್ತೂರು ನಗರವನ್ನು ಮುಖ್ಯ ರಸ್ತೆ ವಲಯ, ದರ್ಬೆ ವಲಯ ಮತ್ತು ಬೊಳುವಾರು ವಲಯ ಎಂದು ವರ್ಗೀಕರಿಸಲಾಗುತ್ತದೆ. ಮುಖ್ಯ ರಸ್ತೆಗಳಲ್ಲಿ ಒಳಚರಂಡಿ ನಿರ್ಮಾಣವಾಗಲಿದೆ. ಹೊಟೇಲ್‌, ಮಾಲ್‌ ಮತ್ತಿತರ ವಾಣಿಜ್ಯ ಸಂಸ್ಥೆಗಳು, ಫ್ಲ್ಯಾಟ್‌, ವಸತಿಗಳವರು ತಮ್ಮ ಖರ್ಚಿನಲ್ಲಿ ಮುಖ್ಯ ಕೊಳವೆಗೆ ಸಂಪರ್ಕ ಕಲ್ಪಿಸಿಕೊಂಡು ಕೊಳಚೆ ನೀರು ಬಿಡಬಹುದು.

Muliya

ಜಾಹೀರಾತು

ಈ ಯೋಜನೆಯಲ್ಲಿ ಚರಂಡಿ ಗರಿಷ್ಠ ಆಳಕ್ಕೆ ಅಗೆಯಬೇಕಾಗಿಲ್ಲ. 1 ಮೀಟರ್‌ ಆಳದ ಚರಂಡಿ ನಿರ್ಮಿಸಿ ಕೊಳವೆ ಅಳವಡಿಸಲಾಗುತ್ತದೆ. ಗುರುತ್ವಾಕರ್ಷಣ ಶಕ್ತಿಯ ಮೂಲಕ ಇಲ್ಲಿ ಕೊಳಚೆ ನೀರು ಹರಿಯುವುದಲ್ಲ. ಬದಲಾಗಿ ಸಕ್ಕಿಂಗ್‌ ಯಂತ್ರವಿರುವ ಚೇಂಬರ್‌ಗಳನ್ನು ಅಲ್ಲಲ್ಲಿ ಅಳವಡಿಸಲಾಗುತ್ತದೆ. ಅದು ಕೊಳಚೆ ನೀರನ್ನು ನಿರಂತರ ಹೀರಿಕೊಳ್ಳುತ್ತದೆ. ಬಳಿಕ ಅದನ್ನು ಎಸ್‌ಟಿಪಿ ಪ್ಲ್ಯಾಂಟ್‌ಗೆ ತುಂಬಿಸಲಾಗುತ್ತದೆ.

ashwinistudioputtur

ಜಾಹೀರಾತು

ನಗರದ ಬೆದ್ರಾಳದಲ್ಲಿ 5 ಎಕರೆ ಜಾಗದಲ್ಲಿ ಸೀವೇಜ್‌ ಟ್ರೀಟ್‌ಮೆಂಟ್‌ ಪ್ಲ್ಯಾಂಟ್‌ (ಎಸ್‌ಟಿಪಿ) ನಿರ್ಮಿಸಲಾಗುತ್ತದೆ. ಅಲ್ಲಿ ಕೊಳಚೆ ನೀರು ವೈಜ್ಞಾನಿಕವಾಗಿ ಸಂಸ್ಕರಣೆಗೊಳ್ಳಲಿದೆ. ಇದಕ್ಕಾಗಿ ನಗರಸಭೆಗೆ ಪ್ರತ್ಯೇಕ 20 ಕೋಟಿ ರೂ. ಮಂಜೂರಾಗಿದೆ. ಇದು 8 ಎಂಎಲ್‌ಡಿ ಸಾಮರ್ಥ್ಯ ಹೊಂದಿರಲಿದೆ. ಪುತ್ತೂರಿನಲ್ಲಿ ಪ್ರತೀ ದಿನ ಗರಿಷ್ಠ 4 ಎಂಎಲ್‌ಡಿ ಕೊಳಚೆ ನೀರು ಸಂಗ್ರಹಗೊಳ್ಳಲಿದೆ. ಭವಿಷ್ಯದ ಯೋಚನೆ ಮುಂದಿಟ್ಟುಕೊಂಡು 8 ಎಂಎಲ್‌ಡಿ ಪ್ಲ್ಯಾಂಟ್‌ ನಿರ್ಮಿಸಲಾಗುವುದು ಎನ್ನುತ್ತಾರೆ ಶಾಸಕ ಅಶೋಕ್‌ ರೈ.

ಮುಂದಿನ ವಾರ ಸರಕಾರದ ಮಟ್ಟದಲ್ಲಿ ಪರಿಶೀಲನೆ ನಡೆದು ಸ್ವಿಸ್‌ ಕಂಪನಿ ಜತೆ ಒಪ್ಪಂದ ಮಾಡಿಕೊಳ್ಳಲಾಗುತ್ತದೆ. ಬಳಿಕ ಕಾಮಗಾರಿ ಆರಂಭಗೊಳ್ಳಲಿದೆ. ಕಂಪನಿಯ ಪಾಲಿಗೆ ಪುತ್ತೂರು ಪೈಲಟ್‌ ಯೋಜನೆಯಾಗಿದ್ದು, ಭವಿಷ್ಯದಲ್ಲಿ ಕಂಪನಿಗೆ ದೇಶದ ನಾನಾ ಕಡೆ ಈ ಕಾಮಗಾರಿಯ ಗುತ್ತಿಗೆ ಸಿಗಲಿದೆ.
-ಅಶೋಕ್‌ ರೈ, ಶಾಸಕರು,ಪುತ್ತೂರು

SendShare11Share
Previous Post

ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

Next Post

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In