• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

ಕೋಳಿಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳನ್ನು ಉಳಿಸುವ ನಿಟ್ಟಿನಲ್ಲಿ ಫೆ. 1ರಂದು ಬೆಳಿಗ್ಗೆ 10ಕ್ಕೆ ಸಾಲ್ಮರ ಕೊಟೇಚಾ ಹಾಲ್’ನಲ್ಲಿ ಸಮಾಲೋಚನಾ ಸಭೆ

by ಪ್ರಜಾಧ್ವನಿ ನ್ಯೂಸ್
January 30, 2026
in ಈಶ್ವಮಂಗಲ, ಉಪ್ಪಿನಂಗಡಿ, ಕಡಬ, ಕುಂಬ್ರ, ಜಿಲ್ಲೆ, ದಕ್ಷಿಣ ಕನ್ನಡ, ಧರ್ಮಸ್ಥಳ, ಧಾರ್ಮಿಕ, ನೆಲ್ಯಾಡಿ, ಪುಣಚ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ಮನೋರಂಜನೆ, ಮಾಣಿ, ಮೂಡಬಿದಿರೆ, ಲೈಫ್ ಸ್ಟೈಲ್, ವಿಟ್ಲ, ಸಾಂಸ್ಕೃತಿಕ, ಸುಬ್ರಹ್ಮಣ್ಯ, ಸುಳ್ಯ
0
ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ
122
SHARES
349
VIEWS
ShareShareShare

ಪುತ್ತೂರು: ಕೋಳಿಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳನ್ನು ಉಳಿಸುವ ನಿಟ್ಟಿನಲ್ಲಿ ಫೆ. 1ರಂದು ಬೆಳಿಗ್ಗೆ 10ಕ್ಕೆ ಸಾಲ್ಮರ ಕೊಟೇಚಾ ಹಾಲ್’ನಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಬೆಳಿಯಪ್ಪ ಗೌಡ ಹೇಳಿದರು

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಕ್ರೀಡೆಗಳಲ್ಲಿ ಕಂಬಳದಷ್ಟೇ ಮುಂಚೂಣಿಯಲ್ಲಿರುವ ಒಂದು ಕ್ರೀಡೆ ಕೋಳಿ ಅಂಕ. ಇದನ್ನು ಕ್ರೀಡೆ ಅನ್ನುವುದಕ್ಕಿಂತ ನಂಬಿಕೆ ಅಂತ ನಂಬುವವರೇ ಹೆಚ್ಚು. ಆದ್ದರಿಂದ ಜೂಜು ರಹಿತವಾಗಿ ಕೋಳಿ ಅಂಕವನ್ನು ಆಚರಿಸಲು ಸರಕಾರದಿಂದ ಅನುಮತಿ ಪಡೆದುಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ ಸಮಾಲೋಚನಾ ಸಭೆ ಹಮ್ಮಿಕೊಂಡಿದ್ದೇವೆ ಎಂದರು.

ದೈವಾರಾಧನೆ, ಯಕ್ಷಗಾನ, ನಾಗಮಂಡಲ, ನವರಾತ್ರಿಯ ವಿಶೇಷ ಆಚರಣೆಗಳು ಈ ಮಣ್ಣಿನ ವಿಶೇಷತೆ. ಇಲ್ಲಿ ಹಲವಾರು ಪ್ರಾಚೀನ ಕ್ರೀಡೆಗಳಿದ್ದು, ಜಾತ್ರೆ, ನೇಮೋತ್ಸವ, ಕೃಷಿ ಮುಂತಾದ ವಿಚಾರಗಳಿಗೆ ಹೊಂದಿಕೊಂಡಿದೆ.  ಇದರಲ್ಲಿ ಕೋಳಿ ಅಂಕ ಪ್ರಾಚೀನ ಕಾಲದಿಂದ ಬಂದಿದ್ದು, ಇಲ್ಲಿಯ ತನಕ ಯಾವುದೇ ತೊಂದರೆಯಾದದ್ದು ಇಲ್ಲ. ತನ್ನದೇ ಆದ ಚೌಕಟ್ಟಿನಲ್ಲಿ ಕೋಳಿ ಅಂಕ ನಡೆದುಕೊಂಡು ಬಂದಿದೆ. ಅಲ್ಲದೇ, ದೈವಾರಾಧನೆಯ ಪ್ರಮುಖ ಅಂಗವೂ ಹೌದು ಎಂದರು.

ಸಮಿತಿಯ ಮನ್ಮಥ ಶೆಟ್ಟಿ ಮಾತನಾಡಿ, ಪ್ರಾಚೀನ ಸಂಪ್ರದಾಯದ ಪ್ರಕಾರ ಕೋಳಿ ಅಂಕವು ದೈವಗಳ ನೇಮೋತ್ಸವದ ಮೊದಲು ನಡೆದರೆ, ಇನ್ನು ಕೆಲವು ಕಡೆ ದೈವ ನರ್ತನದ ಸಂದರ್ಭ ನಡೆಯುತ್ತದೆ. ಮತ್ತೆ ಕೆಲವು ಕಡೆಗಳಲ್ಲಿ ನೇಮೋತ್ಸವ ಮುಗಿದ ನಂತರ ನಡೆಯುತ್ತದೆ. ಹಾಗೆಯೇ ದೈವದ ಗೊನೆ ಮುಹೂರ್ತದ ನಂತರ ಕೋಳಿಗೂಟ ವಾಡಿಕೆಯಲ್ಲಿ ಇರುತ್ತದೆ ಎಂದರು.

ಇತ್ತೀಚಿನ ದಿನಗಳಲ್ಲಿ ಕೋಳಿ ಅಂಕಕ್ಕೆ ಜೂಜು ಮಸ್ತಿ ಅನ್ನುವ ಹಣೆಕಟ್ಟಿ ಕಟ್ಟಿ ಸರಕಾರ ಹಾಗೂ ಪೊಲೀಸ್ ಇಲಾಖೆ ನಿರ್ಬಂಧ ಹೇರುವ ಮುಖಾಂತರ ಈ ನಾಡಿನ ಜನತೆಯ ಧಾರ್ಮಿಕ ಭಾವನೆಗೆ ನೋವನ್ನುಂಟು ಮಾಡಿದೆ. ತೆಂಗಿನಕಾಯಿ ಕುಟ್ಟುವುದೂ ಸಾಂಪ್ರದಾಯಿಕ ಕ್ರೀಡೆ. ಇದಕ್ಕೂ ಪೊಲೀಸ್ ಇಲಾಖೆ ಕಡಿವಾಣ ಹಾಕಿದೆ. ಮುಂದಿನ ದಿನಗಳಲ್ಲಿ ಈ ಎಲ್ಲಾ ಆಚರಣೆಗಳನ್ನು ಮುಂದುವರಿಸಲು ಒಗ್ಗಟ್ಟಾಗಿ ಸೇರಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಿವಣ್ಣ ಗೌಡ ಇಡ್ಯಾಡಿ, ವಿವೇಕ್, ಚಂದ್ರಹಾಸ ಕೇಪು, ಶಿವಪ್ರಸಾದ್ ಪಡೀಲ್ ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare49Share
Previous Post

ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

Next Post

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In