• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

February 2, 2026
ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ  ಚಾಲಕನ ವಿರುದ್ಧ ಮಹಿಳೆ ದೂರು

ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

by ಪ್ರಜಾಧ್ವನಿ ನ್ಯೂಸ್
February 2, 2026
in ಕೃಷಿ, ಕ್ರೀಡೆ, ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಮಂಗಳೂರು, ಮನೋರಂಜನೆ, ಲೈಫ್ ಸ್ಟೈಲ್, ಸಾಂಸ್ಕೃತಿಕ
0
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ
219
SHARES
627
VIEWS
ShareShareShare

ಪುತ್ತೂರು ಫೆಬ್ರವರಿ 02: ತುಳುನಾಡು ತನ್ನದೇ ಆದ ವಿಶಿಷ್ಟ ಜಾನಪದ ಸಂಸ್ಕೃತಿ, ಆಚರಣೆ, ಆಟಗಳು ಮತ್ತು ಜನಜೀವನದ ಮೂಲಕ ಗುರುತಿಸಿಕೊಂಡಿದೆ. ಈ ಸಂಸ್ಕೃತಿಯ ಭಾಗವಾಗಿಯೇ ಗ್ರಾಮೀಣ ಪ್ರದೇಶಗಳಲ್ಲಿ ಶತಮಾನಗಳಿಂದ ನಡೆದುಕೊಂಡು ಬಂದಿರುವ ಕೆಲವು ಸಾಂಪ್ರದಾಯಿಕ ಆಟಗಳು ಜನಮನದಲ್ಲಿ ವಿಶೇಷ ಸ್ಥಾನ ಹೊಂದಿವೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಇವುಗಳ ಮೇಲೆ ಹೇರಲಾಗಿರುವ ನಿಷೇಧ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಗ್ರಾಮೀಣ ಜನಜೀವನದಲ್ಲಿ ಅಟ್ಟಗಳು ಕೇವಲ ಮನರಂಜನೆಯ ಸಾಧನವಾಗಿರಲಿಲ್ಲ. ಹಬ್ಬ–ಹರಿದಿನಗಳು, ಜಾತ್ರೆಗಳು ಹಾಗೂ ಸಮೂಹ ಕಾರ್ಯಕ್ರಮಗಳಲ್ಲಿ ಜನರನ್ನು ಒಂದೆಡೆ ಸೇರಿಸುವ ಸಾಮಾಜಿಕ ಬಂಧನದ ರೂಪವಾಗಿಯೂ ಇವು ಕಾರ್ಯನಿರ್ವಹಿಸಿದ್ದವು. ಹಿರಿಯರು ಹೇಳುವಂತೆ, “ಆಟಗಳು ಜನರನ್ನು ಜೂಜಿಗೆ ಸೆಳೆಯುವ ಉದ್ದೇಶದಿಂದ ಅಲ್ಲ, ಒಗ್ಗಟ್ಟಿನ ಸಂಭ್ರಮಕ್ಕಾಗಿ ಇದ್ದವು.”

ashwinistudioputtur

ಜಾಹೀರಾತು

Keshari Durga

ಜಾಹೀರಾತು

ಸಂಪ್ರದಾಯದ ಹೆಸರಿನಲ್ಲಿ ನಡೆಯುವ ಅಕ್ರಮಗಳನ್ನು ತಡೆಯುವುದು ಅವಶ್ಯಕವಾದರೂ, ಜಾನಪದ ಪರಂಪರೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವುದು ಮುಂದಿನ ಪೀಳಿಗೆಗೆ ಸಂಸ್ಕೃತಿ ಕಳೆದುಹೋಗುವ ಅಪಾಯವನ್ನು ಉಂಟುಮಾಡಬಹುದು. ಹಣ–ಪಣವಿಲ್ಲದ, ಕೇವಲ ಸಂಸ್ಕೃತಿ ಮತ್ತು ಕ್ರೀಡಾ ಮನೋಭಾವದ ಅಟ್ಟಗಳಿಗೆ ಅವಕಾಶ ನೀಡುವ ಮೂಲಕ ಜಾನಪದ ಪರಂಪರೆಯನ್ನು ಉಳಿಸಬಹುದು.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾಂಪ್ರಾದಾಯಿಕ ಕೋಳಿ ಅಂಕಕ್ಕಾಗಿ ಹೋರಾಟ ಪ್ರಾರಂಭವಾಗಿದ್ದು, ಕೋಳಿ ಅಂಕ ಬೇಕು ಎಂದು ಇದೀಗ ನ್ಯಾಯಾಲಯದ ಮೆಟ್ಟಿಲೇರಲು ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ಸಮಿತಿ ನಿರ್ಧರಿಸಿದೆ.ಇದರೊಂದಿಗೆ ಕಂಬಳ ರೀತಿಯಲ್ಲೇ ಮತ್ತೊಂದು ಹೋರಾಟಕ್ಕೆ ಕರಾವಳಿ ಮುಂದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕೋಳಿ ಅಂಕ ನಡೆಸಲು ಪೋಲೀಸರ ನಿರ್ಬಧಿಸಿದ ಹಿನ್ನೆಲೆ.ಇದೀಗ ಕೋಳಿ ಅಂಕಕ್ಕಾಗಿ ಹೋರಾಟ ಪ್ರಾರಂಭವಾಗಿದೆ. ಈ ಹಿನ್ನಲೆ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ಸಮಿತಿಯ ಸಭೆ ಫೆಬ್ರವರಿ 1 ರಂದು ಪುತ್ತೂರಿನಲ್ಲಿ ಸಭೆ ಸೇರಿದ್ದು, ಈ ವೇಳೆ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಹೋರಾಟದ ಮೊದಲ ಭಾಗವಾಗಿ ಇದೇ ತಿಂಗಳಿನಲ್ಲಿ ಕೋಳಿಗಳೊಂದಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುತ್ತಿಗೆ ಹಾಕಲು ನಿರ್ಧರಿಸಲಾಗಿದ್ದು, ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳ ಕೋಳಿ ಅಂಕ
ಆಯೋಜಕರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ. ಅಲ್ಲದೆ ಜೂಜು ರಹಿತ ಕೋಳಿ ಅಂಕ ನಡೆಸಲು ಅನುಮತಿ ನೀಡುವಂತೆ ನ್ಯಾಯಾಲಯ ಮೆಟ್ಟಲೇರಲು ನಿರ್ಧರಿಸಲಾಗಿದ್ದು, ಕಂಬಳದಂತೆ ಕರಾವಳಿಯ ಸಾಂಪ್ರದಾಯಿಕ ಕೋಳಿ ಅಂಕದ ಪರವಾಗಿ ಸರಕಾರದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ. ಅಲ್ಲದೆ ಕೋರ್ಟ್ ನ ಎಲ್ಲಾ ಖರ್ಚು ವೆಚ್ಚಗಳನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರೇ ನೋಡಿಕೊಳ್ಳುತ್ತಾರೆ ಎಂದು ಆಶ್ವಾಸನೆ ನೀಡಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಸಾಂಪ್ರದಾಯಿಕ ಸೇರಿದಂತೆ ಎಲ್ಲಾ ಪ್ರಕಾರದ ಕೋಳಿ ಅಂಕಗಳಿಗೆ ಪೊಲೀಸರು ದಾಳಿ ಮಾಡುತ್ತಿದ್ದಾರೆ. ಪೋಲೀಸರ ಕ್ರಮಕ್ಕೆ ಜನಪ್ರತಿನಿಧಿಗಳು ಸೇರಿದಂತೆ ಕೋಳಿ ಅಂಕ ಪ್ರಿಯರ‌ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

Muliya

ಜಾಹೀರಾತು

SendShare88Share
Previous Post

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

Next Post

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In