• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಇಟಲಿ ಪ್ರಧಾನಿ ಮೆಲೋನಿ ಭೇಟಿಯಾಗಿ ಫೋಟೊಗಳನ್ನು ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ

May 20, 2026
ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

May 19, 2026
ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ದುಬಾರೆ ಆನೆಗಳ ಕಾದಾಟ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಸಾವು: ಆನೆ ಶಿಬಿರ 2 ದಿನ ಬಂದ್

May 19, 2026
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

May 19, 2026
ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

ಸಕ್ಷಮ ಸಂಸ್ಥೆಯ ವತಿಯಿಂದ ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

May 18, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ – ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್, ಕೇರಳಕ್ಕೆ ಬರಲಿಲ್ಲ ಏಕೆ?

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

    ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

    ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

    ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
February 3, 2026
in ಬೆಳ್ತಂಗಡಿ
0
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ
20
SHARES
58
VIEWS
ShareShareShare

ಮೊಗ್ರು : ಜ 01 ರಾಷ್ಟ್ರ ಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು,ನಿವೃತ್ತ ಸೇನಾನಿಗಳ ಸಂಘ ಹಾಗೂ ಊರವರ ಸಹಕಾರದಲ್ಲಿ ಭಾರತ ಮಾತೆಯ ಸೇವೆಯಲ್ಲಿ 22 ವರ್ಷಗಳ ಕಾಲ ಧೈರ್ಯ, ತ್ಯಾಗ ಮತ್ತು ಗೌರವದ ಸೇವೆ ಸಲ್ಲಿಸಿ ಕರ್ತವ್ಯದಿಂದ ನಿವೃತ್ತಿ ಹೊಂದಿ ಫೆ 01 ರಂದು ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡ ರವರು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿ, ಉಪ್ಪಿನಂಗಡಿಯಲ್ಲಿ ಹಿಂದೂ ಸಂಗಮ ಆಯೋಜಕರು ಸ್ವಾಗತಿಸಿ, ಸನ್ಮಾನಿಸಿ, ಕಲ್ಲೇರಿ, ಕುಪ್ಪೆಟ್ಟಿ, ಉರುವಾಲು ಪದವು, ಪದ್ಮುಂಜ, ಮೈರೋಳ್ತಡ್ಕ-ಶಿವನಗರ, ಸಾಲ್ಮರ, ಕಲ್ಲಮಾಡ, ಊoತನಾಜೆ, ಅಲೆಕ್ಕಿ ಮಾರ್ಗವಾಗಿ ನಾಸಿಕ್ ಬ್ಯಾoಡ್, ಸಿಡಿಮದ್ದು, ಹಲವಾರು ವಾಹನಗಳು ಜೊತೆಯಾಗಿ ಜಿಲ್ಲೆ, ತಾಲೂಕು ನಿವೃತ ಸೇನಾನಿಗಳ ಸಂಘದ ಪದಾಧಿಕಾರಿಗಳು ಗೌರವ ವಂದನೆ ಸಲ್ಲಿಸಿ, ಮುಗೇರಡ್ಕ ಭಜನಾ ಮಂದಿರದ ಬಳಿ ಕುಟುಂಬಸ್ಥರು ಆರತಿ ಬೆಳಗಿಸುವ ಮೂಲಕ ಸ್ವಾಗತಿಸಿ, ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

ರಸ್ತೆಯ ಇಕ್ಕೆಲದಲ್ಲಿ ಆಯಾ ಭಾಗದ ನಾಗರಿಕರು, ವಿವಿಧ ಸಂಘ ಸಂಸ್ಥೆಗಳು ಸನ್ಮಾನಿಸಿದರು,ಸಮಸ್ತರಿಗೂ ಸಿಹಿ ತಿಂಡಿ ವಿತರಿಸಲಾಯಿತು. ತದನಂತರ ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಬಳಿ ಅಭಿನಂದನಾ ಕಾರ್ಯಕ್ರಮ ನೆರವೇರಿತು. ಮೆರವಣಿಗೆ ಸಾಗುವ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಸನ್ಮಾನಿಸಿ, ಅಭಿನಂದಿಸಿದರು, ಹಾಗೂ ಉದ್ಯಮಿಗಳಾದ ಕಿರಣ್ ಚಂ ದ್ರ ರವರು ಸನ್ಮಾನಿಸಿದರು. ಪುತ್ತೂರು ಕ್ಷೇತ್ರ ಮಾಜಿ ಶಾಸಕರಾದ ಸಂಜೀವ ಮಠoದೂರು ಅಭಿನಂದನಾ ಭಾಷಣ ಮಾಡಿ ಸೈನಿಕರ ಸಾಧನೆ, ದೇಶ ಸೇವೆ ಯ ತ್ಯಾಗ, ಬಲಿದಾನದ ಬಗ್ಗೆ ಮಾತನಾಡಿದರು. ಸೇನಾ ನಿವೃತ್ತಿ ನಂತರ ಸಮಾಜ ಸೇವೆ ಸಂಘ ಸಂಸ್ಥೆಗಳ ಜೊತೆಗೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸುವಂತೆ ತಿಳಿಸಿ ದೇವಪ್ರಸಾದ್ ರವರ ಬಗ್ಗೆ ಗುಣಗಾನ ಮಾಡಿದರು.

Keshari Durga

ಜಾಹೀರಾತು

Sathyasayi Hospital

ಜಾಹೀರಾತು

ಬೆಳ್ತಂಗಡಿ ತಾಲೂಕು ನಿವೃತ್ತ ಸೇನಾನಿಗಳ ಸಂಘದ ಅಧ್ಯಕ್ಷರಾದ ತಂಗಚ್ಚನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ನಿವೃತ್ತ ಸೇನಾನಿ ವಿಕ್ರಂ ಜೆ. ಏನ್ ಸೇನಾ ವೃತ್ತಿ ಬಗ್ಗೆ ತಿಳಿಸಿದರು. ಅಭಿನಂದನೆ ಸ್ವೀಕರಿಸಿದ ದೇವಪ್ರಸಾದ್ ಗೌಡ ರವರು ತಮ್ಮ ಅನುಭವ ಹಂಚಿಕೊಳ್ಳುವ ಜೊತೆಗೆ ಸೇನೆ, ಕಾರ್ಯಕ್ರಮ ಆಯೋಜಕರಿಗೆ, ಆಗಮಿಸಿದ ದೇಶಭಕ್ತರಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಬಂದಾರು ಪಂಚಾಯತ್ ಸದಸ್ಯರಾದ ಗಂಗಾಧರ ಪೂಜಾರಿ, ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಆಡಳಿತ ಮೊಕ್ತೇಸರರಾದ ಮನೋಹರ ಗೌಡ ಅಂತರ, ಚಂದ್ರಹಾಸ ಗೌಡ ದೇವಸ್ಯಗುತ್ತು, ನಿವೃತ್ತ ಸೇನಾನಿ ಚಂದಪ್ಪ ದoಬೆತ್ತಿಮಾರು, ಅಶೋಕ್ ಪಿ. ಎಲ್ ಮುಗೇರಡ್ಕ, ಅಭಿನಂದನೆ ಸ್ವೀಕರಿಸೀದ ಸೇನಾನಿ ದೇವಪ್ರಸಾದ ಪತ್ನಿ ಶ್ರೀಮತಿ ಹರಿಣಾಕ್ಷಿ ದೇವಪ್ರಸಾದ್, ತಂದೆ ಬಾಬು ಗೌಡ ಮತ್ತು ಶ್ರೀಮತಿ ಮೋನಕ್ಕ, ಸಹೋದರ ಆನಂದ ಗೌಡ ಮತ್ತು ಹೇಮಲತಾ ಮತ್ತು ಮಕ್ಕಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಷ್ಟ್ರ ಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ,ಗ್ರಾಮ ಪಂಚಾಯತ್ ಬಂದಾರು, ಮೂವರು ದೈವಗಳ ದೈವಸ್ಥಾನ ಮುಗೇರಡ್ಕ,ಕೊರಗಪ್ಪ ಗೌಡ ಮತ್ತು ಮಕ್ಕಳು ಕುಟುಂಬಸ್ಥರು ದಂಡುಗ ಇವರುಗಳಿಂದ ಸನ್ಮಾನ ನೆರವೇರಿತು.

Muliya

ಜಾಹೀರಾತು

ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ ಸ್ವಾಗತಿಸಿ,ಮುಖ್ಯ ಶಿಕ್ಷಕರಾದ ಮಾಧವ ಗೌಡ ದೊರ್ತೋಡಿ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು. ಆಗಮಿಸಿದವರೆಲ್ಲರಿಗೂ ಅನ್ನಸಂತರ್ಪಣೆ ನಡೆಯಿತು. ರಾಷ್ಟಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ಇದರ ಆಯೋಜಕರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಿರೀಶ್ ಗೌಡ. ಬಿ. ಕೆ. ಮೈರೋಳ್ತಡ್ಕ, ರಂಜಿತ್ ಗೌಡ ನಡುಮಜಲು, ಶಿವರಾಮ್ ಗೌಡ ಕೊಡಿನೆಕ್ಕಿಲು, ರಮೇಶ್ ಗೌಡ ನೆಕ್ಕರಾಜೆ, ವರುಣ್ ಗೌಡ ನೆಕ್ಕರಾಜೆ, ಗಂಗಾಧರ ಪೂಜಾರಿ ದoಬೆತ್ತಿಮಾರು, ಪುರಂದರ ಗೌಡ ನೈಮಾರು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸಿದ್ದರು,ಯಶಸ್ವಿಯಾಗಿ ಸಂಪನ್ನಗೊಂಡಿತು.

Fashion street 9902633624

ಜಾಹೀರಾತು

SendShare8Share
Previous Post

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Next Post

ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In