• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

by ಪ್ರಜಾಧ್ವನಿ ನ್ಯೂಸ್
February 4, 2026
in ಕ್ರೀಡೆ, ಪುತ್ತೂರು
0
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ
12
SHARES
34
VIEWS
ShareShareShare

ಪುತ್ತೂರು: ಕೇರಳ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಹಾಗೂ ಮಾಸ್ಟರ್ಸ್ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (MAFI) ವತಿಯಿಂದ
ಜನವರಿ 28ರಿಂದ ಫೆಬ್ರವರಿ 01ರ ವರೆಗೆ ತಿರುವನಂತಪುರದ ಚಂದ್ರಶೇಖರನ್ ನಾಯರ್ ಸ್ಟೇಡಿಯಂನಲ್ಲಿ ನಡೆದ 46ನೇ ಅಖಿಲ ಭಾರತ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ನಲ್ಲಿ ಕುಂತೂರಿನ ಕೋಡ್ಲ ರವಿ ಪೂಜಾರಿ ಇವರು 45+ ವಯೋಮಾನದ ಪುರುಷರ 200ಮೀ ಓಟದಲ್ಲಿ 6ನೇ, 400ಮೀ ಓಟದಲ್ಲಿ 5ನೇ, 100ಮೀ ಓಟದಲ್ಲಿ 4ನೇ ಸ್ಥಾನ ಗಳಿಸಿರುತ್ತಾರೆ.

ಕ್ರೀಡಾಕೂಟದಲ್ಲಿ ದೇಶದ ಸುಮಾರು 18 ರಾಜ್ಯಗಳ ಸುಮಾರು 2500ಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಇವರು ಬೆಳ್ಳಿಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಾಂತಿನಗರ ಪ್ರೌಢಶಾಲೆ, ಕೊಂಬೆಟ್ಟು ಜೂನಿಯರ್ ಕಾಲೇಜು ಮತ್ತು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಉಪ್ಪಿನಂಗಡಿಯ ಅಮೃತ್ ಸ್ಟುಡಿಯೋದಲ್ಲಿ ವೀಡಿಯೋಗ್ರಾಫರ್ ಮತ್ತು ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ, ಪುತ್ತೂರು ಫೋಟೋಗ್ರಾಫರ್ಸ್ ಸಂಘದ ಕ್ರೀಡಾ ಕಾರ್ಯದರ್ಶಿ ಯಾಗಿರುತ್ತಾರೆ.  ಇವರು ಜುಲೈ ತಿಂಗಳಲ್ಲಿ ದಕ್ಷಿಣ ಕೊರಿಯಾದ ದೇಗು (DAEGU) ನಲ್ಲಿ ನಡೆಯಲಿರುವ ವರ್ಲ್ಡ್ ಮಾಸ್ಟ ಚಾಪಿಯನ್ ಶಿಪ್ 2026 ಆಡಲು ಅರ್ಹತೆ ಪಡೆದಿದ್ದಾರೆ.

camera center ad

ಜಾಹೀರಾತು

Muliya

ಜಾಹೀರಾತು

ashwinistudioputtur

ಜಾಹೀರಾತು

Poorna squash

ಜಾಹೀರಾತು

SendShare5Share
Previous Post

ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In