• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

August 24, 2026
ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

August 24, 2026
ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

    ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

    ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

    ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

    ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

    ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
February 9, 2026
in ಇತರೆ, ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಬೆಂಗಳೂರು, ಬೆಳ್ತಂಗಡಿ, ಮಂಗಳೂರು
0
ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ
97
SHARES
278
VIEWS
ShareShareShare

ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

ಪುತ್ತೂರು: ಬಡವರ ಕಲ್ಯಾಣಕ್ಕಾಗಿ ಮನ್ ರೇಗಾಯೋಜನೆಯನ್ನು ಕಾಂಗ್ರೆಸ್ ಸರಕಾರ ಜಾರಿ ಮಾಡಿತ್ತು ಇದರಿಂದ ದೇಶದ ಕೋಟ್ಯಂತರ ಬಡವರಿಗೆ ನೆರವಾಗಿದೆ ಈ ಯೋಜನೆಯನ್ನು ಕೇಂದ್ರದ ಬಿಜೆಪಿ ಸರಕಾರ ಪರೋಕ್ಷವಾಗಿ ರದ್ದುಪಡಿಸಿದ್ದು ಮಾತ್ರವಲ್ಲದೆ ದೇಶದ ಬಡವರ ಮೇಲೆ ದಾಳಿ ನಡೆಸಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.

8722552464 Astrloger

ಜಾಹೀರಾತು

ಅವರು ಕಾವಿನಿಂದ ಆರಂಭಗೊಂಡ ಮನ್ ರೇಗಾ ಬಚಾವ್ ಸಂಗ್ರಾಮದ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರದ ಬಿಜೆಪಿ ಸರಕಾರ ನರೇಗಾ ಯೋಜನೆಗೆ ಕತ್ತರಿಹಾಕುವ ಮೂಲಕ ಮಹಾತ್ಮಾ ಗಾಂಧಿಯವರ ಹೆಸರನ್ನು ಅಳಿಸಿದ್ದು ಮಾತದರವಲ್ಲದೆ ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ. ಜಿಲ್ಲೆಗೆ ಇದುವರೆಗೆ ನರೇಗಾ ಯೋಜನೆಯ ಮೂಲಕ 260ಕೋಟಿ ಕೂಲಿ ನೀಡಲಾಗಿದೆ. ಕೇಂದ್ರದ ಹೊಸ ಕಾನೂನಿನ ಪ್ರಕಾರ ಮುಂದಿನ ದಿನಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಿಂದ ಯಾವುದೇ ಕೂಲಿ ,ಕಾಮಗಾರಿ ನಡೆಯುವುದು ಸಾಧ್ಯವಿಲ್ಲ. ಕೇಂದ್ರದ ನಿರ್ಧಾರದ ವಿರುದ್ದ ಪಕ್ಷಾತೀತವಾಗಿ ದೇಶಾಧ್ಯಂತ ಹೋರಾಟ ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಬಡವರ ಪರ ಕಾಂಗ್ರೆಸ್ ಮಾತ್ರ ಎಂಬುದನ್ನು ದೇಶದ ಜನತೆ ಅರ್ಥಮಾಡಿಕೊಂಡಿದ್ದಾರೆ ಎಂದು ಶಾಸಕರು ಹೇಳಿದರು. ಪಾದಯಾತ್ರೆಯು ಕಾವಿನಿಂದ ಕುಂಬ್ರ ತನಕ ನಡೆಯಿತು. ನೂರಾರು ಮಂದಿ ಪಾದಯಾತ್ರೆಯಲ್ಲಿ ಭಾಗವಹಿಸಿದರು. ಪಕ್ಷದ ಪ್ರಮುಖರಾದ ಕಾವು ಹೇಮನಾಥ ಶೆಟ್ಟಿ, ಎಂ ಎಸ್ ಮಹಮ್ಮದ್ ,ಇನಾಯತ್ ಆಲಿ, ಐವನ್ ಡಿಸೋಜಾ, ಬಿ ರಮಾನಾಥ ರೈ, ಕೃಷ್ಣ ಪ್ರಸಾದ್ ಆಳ್ವ, ಫಾರೂಕ್ ಬಾಯಬ್ಬೆ, ಯು ಟಿ ತೌಸೀಪ್, ನಿಹಾಲ್ ಪಿ ಶೆಟ್ಟಿ, ಅನ್ವರ್ ಖಾಸಿಂ, ಶ್ರೀ ಪ್ರಸಾದ್ ಪಾಣಾಜೆ, ಚಂದ್ರಪ್ರಭಾ ಗೌಡ ಪುತ್ತೂರು ,ಫಾರೂಕ್ ಪೆರ್ನೆ, ಅಖಿಲ್ ಕಲ್ಲಾರೆ ಸಹಿತ ಪಕ್ಷದ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.

Muliya

ಜಾಹೀರಾತು

SendShare39Share
Previous Post

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

Next Post

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In