ಬೆಳ್ತಂಗಡಿ: ಫೆಬ್ರವರಿ 10 ರಂದು ರಾತ್ರಿ ನಡೆದ ಘಟನೆ ಬೆಳಾಲು ಆರಿಕೋಡಿ ದೇವಸ್ಥಾನ ಕಾರ್ಯಕ್ರಮ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ ತೆರಳುವ ಸಂದರ್ಭ ಬಂದಾರು-ಕುಪ್ಪೆಟ್ಟಿ ಮುಖ್ಯ ರಸ್ತೆಯ ಪದ್ಮುಂಜ ಬಳಿ ಬೈಕ್ ಅಪಘಾತಕ್ಕೊಳಗಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಕಂಡು ಅರೋಗ್ಯ ವಿಚಾರಿಸಿ ತುರ್ತು ಸ್ಪಂದಿಸಿ, ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರರಾದರೂ.


























