• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

February 16, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, April 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

by ಪ್ರಜಾಧ್ವನಿ ನ್ಯೂಸ್
February 16, 2026
in ದಕ್ಷಿಣ ಕನ್ನಡ, ಪ್ರಾದೇಶಿಕ
0
ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ
16
SHARES
46
VIEWS
ShareShareShare

ಬೆಳಗಾವಿ: ಕೋಮುವಾದದ ಕಾರಣ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿಗಳು ಬಂಡವಾಳ ಹಾಕಲು ಹೆದರುತ್ತಿವೆ ಎಂಬ ಪ್ರಿಯಾಂಕ್ ಖರ್ಗೆ ಅವರ ಅಭಿಪ್ರಾಯವನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ಸಮರ್ಥಿಸಿಕೊಂಡಿದ್ದಾರೆ.

vishnu studio

ಜಾಹೀರಾತು

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋಮು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಹಲವು ಕ್ರಮಗಳ ನಂತರ ಪರಿಸ್ಥಿತಿ ಸುಧಾರಿಸಿದೆ. ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದು ಸರಿಯಿದೆ. ಪರಿಸ್ಥಿತಿ ಸುಧಾರಿಸಿದರೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚು ಜನ ಬರುತ್ತಾರೆ ಎಂದರು.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುವಾದ ಪರಿಸ್ಥಿತಿ ಕಾರಣ ಹೂಡಿಕೆಗೆ ಅಡ್ಡಿಯಾಗಿದೆ ಎಂದು ಹೇಳಿದ್ದರು. ಅಲ್ಲಿನ ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರದಿದ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಅಲ್ಲಿ ಶಾಂತಿಯುತ ವಾತಾವರಣವಿದೆ. ಜಿಲ್ಲೆಯಲ್ಲಿ ಹೆಚ್ಚಿನ ಹೂಡಿಕೆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.

Keshari Durga

ಜಾಹೀರಾತು

ನಮ್ಮ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತಿದೆ. ಯಾರ ಪರವಾಗಿಯೂ ಇಲ್ಲ, ಯಾರ ವಿರುದ್ಧವೂ ಇಲ್ಲ. ಯಾರೇ ಕಾನೂನು ಉಲ್ಲಂಘಿಸಿದರೂ ಕ್ರಮ ಜರುಗಿಸಲಾಗುವುದು. ಹೀಗಾಗಿ ಹಲವು ಸುಧಾರಣೆಗಳು ಆಗಿವೆ. ಪ್ರವಾಸೋದ್ಯಮಕ್ಕೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರಾವಳಿ ಕರ್ನಾಟಕಕ್ಕೆ ಭೇಟಿ ನೀಡಿ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿದ್ದರು. ಮಂಗಳೂರಿನಲ್ಲಿ ಫೈವ್ ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

Muliya

ಜಾಹೀರಾತು

“ಮಂಗಳೂರಿನಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಸಾಕಷ್ಟು ಅವಕಾಶಗಳಿವೆ ಆದರೆ ಕೋಮು ವಾತಾವರಣದಿಂದ ಈ ಪ್ರದೇಶವು ಹಿಂದುಳಿದಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದೇವೆ. ಕೆಲವು ಸಂಘಟನೆಗಳು ದ್ವೇಷ ಭಾಷಣಗಳ ಮೂಲಕ ವಾತಾವರಣವನ್ನು ಹಾಳು ಮಾಡುತ್ತಿವೆ ಎಂದು ಆರೋಪಿಸಿದ ರಾವ್, ತಮ್ಮ ಮಿತಿಯಲ್ಲಿ ಇರಲು ಅಂತಹ ಸಂಘಟನೆಗಳ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

SendShare6Share
Previous Post

ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

Next Post

ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In