• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

February 21, 2026
ಚಿಕ್ಕಮುಡ್ನೂರು ಏಕ ಬಳಕ್ಕ ಪರಿಸರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ

February 20, 2026
ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ

ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ  ಹಸ್ತಾಂತರ

ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ

ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ

February 19, 2026
ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

February 18, 2026
‘ವೀರ ಕಂಬಳ’ ಸಿನಿಮಾ ಟ್ರೇಲರ್ ಅನಾವರಣ : ತುಳು ಆವೃತ್ತಿಗೆ ‘ಬಿರ್ದ್‌ದ ಕಂಬುಳ’ ತುಳು ಭಾಷೆಯಲ್ಲೂ ರಿಲೀಸ್

ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ಮಧು ಬಂಗಾರಪ್ಪ

February 17, 2026
ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

‘ದಿ ಕೇರಳ ಸ್ಟೋರಿ 2’ ಸಿನಿಮಾ : ಹಿಂದೂ ಯುವತಿಯರೇ ಟಾರ್ಗೆಟ್` ಟ್ರೇಲರ್​​ನಲ್ಲಿ ಹಲವು ಶಾಕಿಂಗ್ ದೃಶ್ಯ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, February 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

    ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

    ಚಿಕ್ಕಮುಡ್ನೂರು ಏಕ ಬಳಕ್ಕ ಪರಿಸರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ

    ಚಿಕ್ಕಮುಡ್ನೂರು ಏಕ ಬಳಕ್ಕ ಪರಿಸರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ

    ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ

    ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ

    ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ  ಹಸ್ತಾಂತರ

    ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಹಸ್ತಾಂತರ

    ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ

    ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ

    ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ

    ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ

    ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

    ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

    ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

    ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

    ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

    ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

by ಪ್ರಜಾಧ್ವನಿ ನ್ಯೂಸ್
February 21, 2026
in ಅಂತರರಾಜ್ಯ, ಅಂತರಾಷ್ಟ್ರೀಯ, ಪ್ರಾದೇಶಿಕ, ಮನೋರಂಜನೆ, ರಾಜ್ಯ, ಲೈಫ್ ಸ್ಟೈಲ್, ಸಾಂಸ್ಕೃತಿಕ, ಸಿನಿಮಾ
0
ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್
5
SHARES
13
VIEWS
ShareShareShare

ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ  ‘ಟಾಕ್ಸಿಕ್’ ಸಿನಿಮಾ ಟೀಸರ್ ನಿನ್ನೆಯಷ್ಟೆ (ಫೆಬ್ರವರಿ 20) ಬಿಡುಗಡೆ ಆಗಿದೆ. ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ ‘ಟಾಕ್ಸಿಕ್’ ನಿನ್ನೆ ಬೆಳಿಗ್ಗೆ 9:30ಕ್ಕೆ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಬಿಡುಗಡೆ ಆಗಿ 24 ಗಂಟೆಗಳಾಗಿವೆ. ಈ ಅವಧಿಯಲ್ಲಿ ದಾಖಲೆ ಮೊತ್ತದ ಜನ ಸಿನಿಮಾದ ಟೀಸರ್ ವೀಕ್ಷಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೇವಲ 24 ಗಂಟೆಗಳಲ್ಲಿ ಸುಮಾರು ಐದು ಕೋಟಿ ವೀವ್ಸ್ ಗಳಿಸಿಕೊಂಡಿದೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

1:55 ನಿಮಿಷದ ಟೀಸರ್ ಅನ್ನು ನಿನ್ನೆ ‘ಟಾಕ್ಸಿಕ್’ ಚಿತ್ರತಂಡ ಬಿಡುಗಡೆ ಮಾಡಿತ್ತು. ಟೀಸರ್, ಸಿನಿಮಾದ ನಿರ್ಮಾಣ ಸಂಸ್ಥೆಯಾದ ಕೆವಿಎನ್​ ಪ್ರೊಡಕ್ಷನ್ಸ್​​ನ ಯೂಟ್ಯೂಬ್ ಚಾನೆಲ್​​ನಲ್ಲಿ ಬಿಡುಗಡೆ ಆಯ್ತು. ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಟೀಸರ್​​ಗೆ ಭರಪೂರ ಮೆಚ್ಚುಗೆಗಳು ವ್ಯಕ್ತವಾಗಿವೆ. ಟೀಸರ್ ಬಿಡುಗಡೆ ಆದ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಟೀಸರ್ ಲಕ್ಷ ಲಕ್ಷ ವೀಕ್ಷಣೆ ಕಾಣುತ್ತಿದೆ. ಯಶ್ ಅಭಿಮಾನಿಗಳಂತೂ ಹಬ್ಬ ಮಾಡುತ್ತಿದ್ದಾರೆ. ‘ಟಾಕ್ಸಿಕ್’ ಟೀಸರ್ ನೋಡಿ ರಾಕಿಂಗ್ ಸ್ಟಾರ್ಸ್ ಫ್ಯಾನ್ಸ್ ಖುಷ್ ಆಗಿದ್ದಾರೆ. ‘ವಿಂಟೇಜ್ ಯಶ್ ಮರಳಿದ’ ಎಂದು ಸಂಭ್ರಮಿಸುತ್ತಿದ್ದಾರೆ. ‘ಟಾಕ್ಸಿಕ್’ ಟೀಸರ್​​ನಲ್ಲಿ ಒಂದು ಕಡೆ ಯಶ್ ಡ್ಯಾನ್ಸ್ ಮಾಡಿದ್ದಾರೆ. ಈ ಡ್ಯಾನ್ಸ್ ಸ್ಟೆಪ್ ಗಮನ ಸೆಳೆದಿದೆ. ‘ಟಾಕ್ಸಿಕ್’ ಟೀಸರ್​​ನಲ್ಲಿ ಬರೋ ಡೈಲಾಗ್​​ಗಳು ಅಭಿಮಾನಿಗಳಿಗೆ ಇಷ್ಟ ಆಗಿವೆ. ‘ಹಠ ಬಿಟ್ಟುಬಿಡು’ ಎಂದು ಹೇಳಿದಾಗ ಅದು ಸಾಧ್ಯವೇ ಇಲ್ಲ ಎಂದು ಯಶ್ ಹೇಳುತ್ತಾರೆ. ಯಶ್ ಅವರು ಹುಟ್ಟುಗುಣ ಇದು. ಈ ಗುಣಕ್ಕೆ ಹೋಲಿಕೆ ಆಗುತ್ತದೆ ಎಂದು ಅನೇಕರು ಹೇಳಿದ್ದಾರೆ. ಈ ಕಾರಣದಿಂದಲೂ ಟೀಸರ್ ಇಷ್ಟ ಆಗಿದೆ.

vishnu studio

ಜಾಹೀರಾತು

Muliya

ಜಾಹೀರಾತು

‘ಟಾಕ್ಸಿಕ್​’ನ ಕನ್ನಡದ ಟೀಸರ್ ಬಿಡುಗಡೆ ಆದ 24 ಗಂಟೆಗಳಲ್ಲಿ 74,19,923 ವೀವ್ಸ್ ಪಡೆದುಕೊಂಡಿದೆ. ಕನ್ನಡದ ಟೀಸರ್​​ಗಳ ಮಟ್ಟಿಗೆ ಇದೊಂದು ಹೊಸ ದಾಖಲೆಯೇ ಆಗಿದೆ. ಇನ್ನು ಇದೇ ಸಿನಿಮಾದ ತಮಿಳು ಟೀಸರ್ ಅದೇ ಅವಧಿಯಲ್ಲಿ 54.31 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ. ಇನ್ನು ಮಲಯಾಳಂ ಟೀಸರ್ 27.63 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ.
‘ಟಾಕ್ಸಿಕ್’ ಸಿನಿಮಾನಲ್ಲಿ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದು, ಸಿನಿಮಾನಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರುಗಳು ನಾಯಕಿಯರಾಗಿ ನಟಿಸುತ್ತಿದ್ದಾರೆ. ಸಿನಿಮಾವನ್ನು ಗೀತು ಮೋಹನ್​​​ದಾಸ್ ನಿರ್​​ದೇಶನ ಮಾಡಿದ್ದು, ಸಿನಿಮಾಕ್ಕೆ ಕೆವಿಎನ್ ಮತ್ತು ಯಶ್ ಅವರ ಮಾನ್​​ಸ್ಟರ್ ಮೈಂಡ್ಸ್ ಬಂಡವಾಳ ಹೂಡಿದೆ.
camera center ad

ಜಾಹೀರಾತು

SendShare2Share
Previous Post

ಚಿಕ್ಕಮುಡ್ನೂರು ಏಕ ಬಳಕ್ಕ ಪರಿಸರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In