• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

February 25, 2026
“ಚೈನ್ ಲಿಂಕ್ ಸಂಸ್ಥೆ”  ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

May 29, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

May 28, 2026
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

ಸಿಎಂ ಬದಲಾವಣೆ ಗದ್ದಲದ ನಡುವೆ ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್?

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್

ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ –  ಕೆಪಿಸಿಸಿಗೂ ಹೊಸ ಸಾರಥಿ

May 27, 2026
ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

May 28, 2026
ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

May 26, 2026
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

by ಪ್ರಜಾಧ್ವನಿ ನ್ಯೂಸ್
February 25, 2026
in ಬೆಳ್ತಂಗಡಿ
0
ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ
15
SHARES
44
VIEWS
ShareShareShare

ಭಾರತೀಯ ಮಜ್ದೂರ್ ಸಂಘ (BMS) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಮನವಿಯನ್ನು ದ ಕ ಜಿಲ್ಲಾಧಿಕಾರಿಗಳ ಮತ್ತು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರ ಕಚೇರಿಯಲ್ಲಿ ಮಾನ್ಯ ಪ್ರಧಾನಮಂತ್ರಿಗಳಿಗೆ, ಕೇಂದ್ರ ಕಾರ್ಮಿಕ ಸಚಿವರಿಗೆ, ರಾಜ್ಯದ ಮುಖ್ಯಮಂತ್ರಿಗೆ, ರಾಜ್ಯ ಕಾರ್ಮಿಕ ಸಚಿವರಿಗೆ ಕಾರ್ಮಿಕರ ದೀರ್ಘಕಾಲದ ಸಮಸ್ಯೆಗಳು ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮಾಡಲಾಯಿತು.
ಪ್ರತಿಭಟನೆ ಮತ್ತು ಮನವಿಯ ನೇತೃತ್ವವನ್ನು ಬಿಎಮ್ಎಸ್ ಜಿಲ್ಲಾ ಅಧ್ಯಕ್ಷ, ವಕೀಲರಾದ ಅನಿಲ್ ಕುಮಾರ್ ಯು ವಹಿಸಿದ್ದರು. ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಹೊಸ ಕಾರ್ಮಿಕ ಸಂಹಿತೆಗಳ ಕುರಿತು ಸ್ವಾಗತ ವ್ಯಕ್ತಪಡಿಸಿದರೂ, ಹಲವು ಪ್ರಮುಖ ಕಾರ್ಮಿಕ ಸಮಸ್ಯೆಗಳು ಇಂದಿಗೂ ಬಾಕಿ ಉಳಿದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.
ಪ್ರತಿಭಟನೆಯ ಪ್ರಮುಖ ವಿಷಯಗಳು:
EPS-95 ಕನಿಷ್ಠ ಪಿಂಚಣಿ ₹7,500ಕ್ಕೆ ಹೆಚ್ಚಳ ಮತ್ತು ದರ ಏರಿಕೆ ಭತ್ಯೆ ಜಾರಿ.
ESI ಮತ್ತು EPF ವೇತನ ಮಿತಿ ಹೆಚ್ಚಳ. ಆಶಾ, ಅಂಗನವಾಡಿ, ಮಧ್ಯಾಹ್ನ ಊಟ ಹಾಗೂ NHM ಯೋಜನಾ ಕಾರ್ಮಿಕರ ಗೌರವಧನ ಹೆಚ್ಚಿಸಿ ನಿಯಮಿತಗೊಳಿಸುವುದು.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆ ಜಾರಿ ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ ಬಾಕಿ ವೇತನ ಪಾವತಿ.
ಕರ್ನಾಟಕ ರಸ್ತೆ ಸಾರಿಗೆ ನೌಕರರ 38 ತಿಂಗಳ ಬಾಕಿ ವೇತನ ತಕ್ಷಣ ಪಾವತಿ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಭ್ರಷ್ಟಾಚಾರ ಕುರಿತು ತನಿಖಾ ಸಮಿತಿ ರಚನೆ.
ಪ್ರತಿಭಟನೆಯಲ್ಲಿ ವಿಶೇಷವಾಗಿ Industrial Relations Code, 2020 ಹಾಗೂ Occupational Safety, Health and Working Conditions Code, 2020 ಕಾಯ್ದೆಗಳಲ್ಲಿನ ಕಾರ್ಮಿಕರ ಆತಂಕಗಳನ್ನು ತಿದ್ದುಪಡಿಸಲು ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸರ್ಕಾರವು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದು, ಇಲ್ಲವಾದಲ್ಲಿ ಕಾರ್ಮಿಕರ ಹಿತಾಸಕ್ತಿಗಾಗಿ ಪ್ರಜಾಪ್ರಭುತ್ವಾತ್ಮಕ ಹಾಗೂ ಕಾನೂನುಬದ್ಧ ಹೋರಾಟಗಳನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಲಾಯಿತು.
ಪ್ರತಿಭಟನೆಯ ನಂತರ ಮನವಿಯನ್ನು ಅಪರ ಜಿಲ್ಲಾಧಿಕಾರಿ ರಾಜು ಕೆ ಹಾಗೂ ಪ್ರಾದೇಶಿಕ ಭವಿಷ್ಯ ನಿಧಿ ಉಪ ಆಯುಕ್ತರಾದ ಅಂಕಿತ್ ಸಿಂಗ್ ರವರಿಗೆ ನೀಡಲಾಯಿತು,
ಈ ಸಂದರ್ಭದಲ್ಲಿ ಬಿಎಂಎಸ್ ಸಮಿತಿಯ ಪದಾಧಿಕಾರಿಗಳಾದ ಅನಿಲ್ ಕುಮಾರ್ ಯು ಸತೀಶ್ ಶೆಟ್ಟಿ, ಜಯರಾಜ್ ಸಾಲ್ಯಾನ್, ವಿಜಯಲಕ್ಷ್ಮಿ, ಗೋಪಾಲಕೃಷ್ಣ, ರೋಹಿತಾಶ್ವ, ಉದಯ ಕುಮಾರ್, ವಿಗ್ನೇಶ್, ವೈ ಸುದಿಂದ್ರ, ನಿತ್ಯಾನಂದ ಪೈ, ರಂಜನ್, ಶಶಿಧರ್, ಉದಯ, ರವೀಂದ್ರ, ಶ್ರೀಮತಿ ದಿಲಾಕ್ಷಿ, ಶ್ರೀಮತಿ ಉಷಾ ರೂಪೇಶ್, ರಘುಪತಿ, ಹರೀಶ್ ಜಿ ಕೆ ಹಾಗೂ ವಿವಿಧ ವಲಯಗಳ ಕಾರ್ಮಿಕ ಪ್ರತಿನಿಧಿಗಳು ಉಪಸ್ಥಿತರಿದ್ದರು.

Keshari Durga

ಜಾಹೀರಾತು

Sathyasayi Hospital

ಜಾಹೀರಾತು

Muliya

ಜಾಹೀರಾತು

SendShare6Share
Previous Post

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Next Post

ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In