• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚಿಂತೆ ಹಾಗೂ ಒತ್ತಡದ ದೆಸೆಯಿಂದ ದೇವೇಗೌಡರ ಆರೋಗ್ಯ ಏರುಪೇರು, ಕುಟುಂಬದಿಂದ ತೀವ್ರ ನಿಗಾ

May 4, 2024
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಚಿಂತೆ ಹಾಗೂ ಒತ್ತಡದ ದೆಸೆಯಿಂದ ದೇವೇಗೌಡರ ಆರೋಗ್ಯ ಏರುಪೇರು, ಕುಟುಂಬದಿಂದ ತೀವ್ರ ನಿಗಾ

by ಪ್ರಜಾಧ್ವನಿ ನ್ಯೂಸ್
May 4, 2024
in ರಾಜ್ಯ
0
ಚಿಂತೆ ಹಾಗೂ ಒತ್ತಡದ ದೆಸೆಯಿಂದ ದೇವೇಗೌಡರ ಆರೋಗ್ಯ ಏರುಪೇರು, ಕುಟುಂಬದಿಂದ ತೀವ್ರ ನಿಗಾ
11
SHARES
30
VIEWS
ShareShareShare

ಬೆಂಗಳೂರು: ಮೊಮ್ಮಗ, ಹಾಸನ ಸಂಸದ  ಪ್ರಜ್ವಲ್ ರೇವಣ್ಣ  ಪೆನ್ ಡ್ರೈವ್ ಪ್ರಕರಣ ಉಂಟುಮಾಡಿರುವ ಚಿಂತೆ ಹಾಗೂ ಒತ್ತಡದ ದೆಸೆಯಿಂದ ಮಾಜಿ ಪ್ರಧಾನಿ ದೇವೇಗೌಡರ  ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ದೇವೇಗೌಡ ಕುಟುಂಬದ ಸದಸ್ಯರು ಅಲರ್ಟ್‌ ಆಗಿದ್ದು, ತೀವ್ರ ನಿಗಾ ಇರಿಸಿದ್ದಾರೆ.

camera center ad

ಜಾಹೀರಾತು

Muliya

ಜಾಹೀರಾತು

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ಹಿರಿಮಗ ಹಾಗೂ ಮೊಮ್ಮಗನ ಹಗರಣಗಳಿಂದಾಗಿ ತೀವ್ರವಾಗಿ ನೊಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಈ ಪ್ರಕರಣದಲ್ಲಿ ಕೈ ತೊಳೆದುಕೊಂಡು ಬೆನ್ನು ಹತ್ತಿರುವುದು ಇನ್ನಷ್ಟು ಚಿಂತೆ ಮೂಡಿಸಿದೆ. ಇದರಿಂದಾಗಿ, ಇತ್ತೀಚೆಗೆ ತಾನೇ ಆಗಿರುವ ಬಿಜೆಪಿ- ಜೆಡಿಎಸ್‌ ಮೈತ್ರಿಯ ಮೇಲೂ ದುಷ್ಪರಿಣಾಮ ಆಗುವ ಸಾಧ್ಯತೆಯೂ ಅವರನ್ನು ಬಾಧಿಸುತ್ತಿದೆ.

ಈ ಹಿನ್ನೆಲೆಯಲ್ಲಿ ದೇವೇಗೌಡರು ಹಾಗೂ ಪತ್ನಿ ಚೆನ್ನಮ್ಮ ಆರೋಗ್ಯದ ಬಗ್ಗೆಯೂ ಕುಟುಂಬದ ಸದಸ್ಯರು ತೀವ್ರ ನಿಗಾ ವಹಿಸುತ್ತಿದ್ದಾರೆ. ಹೆಣ್ಣು ಮಕ್ಕಳು ಸಂಪೂರ್ಣ ಮೇಲ್ವಿಚಾರಣೆ ಹೊತ್ತಿದ್ದಾರೆ. ಬೆಳಿಗ್ಗೆ ಹಾಗೂ ಸಂಜೆ ಎರಡೂ ಟೈಮ್ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. “ಟಿವಿ ನೋಡಬೇಡಿ.. ಸಂಪೂರ್ಣ ರೆಸ್ಟ್ ಮಾಡಿ” ಎಂದು ದೇವೇಗೌಡರಿಗೆ ವೈದ್ಯರು ಕೂಡ ಸಲಹೆ ನೀಡಿದ್ದಾರೆ. ನಿನ್ನೆ ದೇವೇಗೌಡರ ಅಳಿಯ, ಹೃದಯ ತಜ್ಞ ಡಾ. ಸಿ.ಎನ್‌ ಮಂಜುನಾಥ್ ಗೌಡರ ಮನೆಗೆ ಭೇಟಿ ನೀಡಿ ನಿಯಮಿತ ತಪಾಸಣೆ ನಡೆಸಿದ್ದಾರೆ. ಇತರ ನುರಿತ ವೈದ್ಯರಿಂದಲೂ ತಪಾಸಣೆ ನಡೆದಿದೆ. ಪುತ್ರಿಯರು ದೇವೇಗೌಡರ ಮನೆಯಲ್ಲಿಯೇ ಉಳಿದುಕೊಂಡಿದ್ದು, ದೇವೇಗೌಡರ ಕೋಣೆಯಲ್ಲಿ ಒಬ್ಬ ವ್ಯಕ್ತಿಯನ್ನು ಸದಾ ನೋಡಿಕೊಳ್ಳಲು ಇರಿಸಿದ್ದಾರೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

Keshari Durga

ಜಾಹೀರಾತು

vishnu studio

ಜಾಹೀರಾತು

SendShare4Share
Previous Post

ಸಿಡಿಲು ಬಡಿದು ನವ ವಿವಾಹಿತ ಸಾವು

Next Post

ಕಾಂಗ್ರೆಸ್ ಹಿಂದುಳಿದ ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿದೆ : ಅಮಿತ್ ಶಾ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In