• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

February 27, 2026
ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

February 26, 2026
ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

February 25, 2026
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಇಬ್ಬರು ಅರೆಸ್ಟ್‌!

February 23, 2026
ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

ಅಂಕತ್ತಡ್ಕ : ಬೈದರ್ಕಳ ಗರಡಿಯಲ್ಲಿ ಸುತ್ತು ಗೋಪುರ ಉದ್ಘಾಟನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

    ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

    ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

    ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

by ಪ್ರಜಾಧ್ವನಿ ನ್ಯೂಸ್
February 27, 2026
in ಆರೋಗ್ಯ , ಹೆಲ್ತ್ ಟಿಪ್ಸ್, ಪುತ್ತೂರು, ಬೆಂಗಳೂರು
0
ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ
4
SHARES
12
VIEWS
ShareShareShare

ಪುತ್ತೂರು: ಪುತ್ತೂರು ಜನತೆಯ ಬಹುಕಾಲದ ಬೇಡಿಕೆಯಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಪೂರಕವಾಗಿ ಮೊದಲ ಹಂತದಲ್ಲಿ 300 ಹಾಸಿಗೆಗಳ ‘ಪುತ್ತೂರು ಮೆಡಿಕಲ್ ಹಾಸ್ಪಿಟಲ್’ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಫೆ.26ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಸೂಚಿಸಲಾಗಿದೆ.

vishnu studio

ಜಾಹೀರಾತು

ಪುತ್ತೂರಿಗೆ ಬಹುನಿರೀಕ್ಷಿತ ಸರ್ಕಾರಿ ಮೆಡಿಕಲ್ ಕಾಲೇಜು ಈಗಾಗಲೇ ಮಂಜೂರಾಗಿದೆ.ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಿ ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಕಳೆದ ಬಜೆಟ್‌ನಲ್ಲಿ ಘೋಷಿಸಿದ್ದರು.ಆ ಬಳಿಕ ಈ ಕುರಿತ ಪ್ರಕ್ರಿಯೆಗಳು ಹಂತಹಂತವಾಗಿ ನಡೆಯುತ್ತಿದ್ದು ಇದೀಗ 300 ಹಾಸಿಗೆಗಳ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.ಮುಂದಿನ ಬೆಳವಣಿಗೆಯಾಗಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಶೀಘ್ರವೇ ನಡೆಯಲಿದೆ.

camera center ad

ಜಾಹೀರಾತು

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗಲಿರುವ ಬನ್ನೂರಿನಲ್ಲೇ 300 ಬೆಡ್‌ಗಳ ಆಸ್ಪತ್ರೆ ನಿರ್ಮಾಣ ಆಗಲಿದೆ.ಈ ನಿಟ್ಟಿನಲ್ಲಿ ಕಳೆದ ಕೆಲವು ತಿಂಗಳಿಂದ ಸಂಬಂಧಿಸಿದ ಪ್ರಕ್ರಿಯೆಗಳು ನಡೆಯುತ್ತಿದ್ದು ಕಳೆದ ವಾರವಷ್ಟೆ ಮಡಿಕೇರಿ ಸರಕಾರಿ ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಮಾಡಿದ್ದರು.ಮೆಡಿಕಲ್ ಕಾಲೇಜಿಗಾಗಿ ಬನ್ನೂರಿನಲ್ಲಿ ಕಾಯ್ದಿರಿಸಿದ 40 ಎಕ್ರೆ ಜಾಗಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.ಉನ್ನತ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಿದ್ದರು.ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ವಿಚಾರದಲ್ಲಿ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಿದ್ದ ಶಾಸಕ ಅಶೋಕ್ ಕುಮಾರ್ ರೈಯವರು,ಕಳೆದ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪುತ್ತೂರು ವೈದ್ಯಕೀಯ ಕಾಲೇಜು ಸ್ಥಾಪನೆಯ ಘೋಷಣೆ ಮಾಡಿದ ಬಳಿಕ ಬೆಂಗಳೂರಿನಲ್ಲಿ ಸಿಎಂ ಸಿದ್ಧರಾಮಯ್ಯ,ಡಿಸಿಎಂ ಡಿಕೆ ಶಿವಕುಮಾರ್,ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳನ್ನು ನಿರಂತರ ಭೇಟಿಯಾಗುತ್ತಾ,ಅಗತ್ಯ ಕ್ರಮಗಳಿಗಾಗಿ ಒತ್ತಡ ಹೇರುತ್ತಲೇ ಇದ್ದಾರೆ.

Muliya

ಜಾಹೀರಾತು

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದ ಶಾಸಕರು ಮೆಡಿಕಲ್ ಕಾಲೇಜು ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾರಂಭಿಕ 300 ಕೋಟಿ ರೂ.ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.ಮೆಡಿಕಲ್ ಕಾಲೇಜು ನಿರ್ಮಾಣದ ಮೊದಲು 400 ಬೆಡ್‌ನ ಆಸ್ಪತ್ರೆಯ ನಿರ್ಮಾಣವಾಗಬೇಕಿದೆ.ಆಸ್ಪತ್ರೆ ನಿರ್ಮಾಣವಾದ ಬಳಿಕ ಮೆಡಿಕಲ್ ಕಾಲೇಜು ಪ್ರಕ್ರಿಯೆ ಆರಂಭವಾಗಲಿದ್ದು ಆಸ್ಪತ್ರೆ ನಿರ್ಮಾಣಕ್ಕೆ 300 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವಂತೆ ಶಾಸಕರು ಮನವಿ ಮಾಡಿದ್ದರು.

ಆರ್ಥಿಕ ಇಲಾಖೆಯ ಅಪರ ಕಾರ್ಯದರ್ಶಿ ಹಿತೇಶ್ ಸಿಂಗ್, ಕಾರ್ಯದರ್ಶಿ ಪಿ.ಸಿ.ಜಾಫರ್ (ಬಜೆಟ್),ಪ್ರಧಾನ ಕಾರ್ಯದರ್ಶಿ ಎಂಟಇ ವೇಜು(ವೆಚ್ಚ) ಇವರ ಜೊತೆಯೂ ಶಾಸಕರು ಮಾತುಕತೆ ನಡೆಸಿದ್ದರು.ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗುವಲ್ಲಿ ಇಲಾಖೆಯ ಅಽಕಾರಿಗಳ ಮುತುವರ್ಜಿಯೂ ಅಗತ್ಯವಾಗಿರುವುದರಿಂದ ಆರ್ಥಿಕ ಇಲಾಖೆಯ ಪ್ರಮುಖ ಅಧಿಕಾರಿಗಳ ಜೊತೆಯೂ ಶಾಸಕರು ಪ್ರತ್ಯ ಪ್ರತ್ಯೇಕವಾಗಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.ಈ ಎಲ್ಲ ಬೆಳವಣಿಗೆಗಳ ಫಲವಾಗಿ ಇದೀಗ 300 ಹಾಸಿಗೆಗಳ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ashwinistudioputtur

ಜಾಹೀರಾತು

ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಪೂರಕವಾಗಿ ಇದೀಗ ಮೊದಲ ಹಂತದಲ್ಲಿ 300 ಹಾಸಿಗೆಗಳ ಮೆಡಿಕಲ್ ಹಾಸ್ಪಿಟಲ್‌ಗೆ ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.ಇದು ದ.ಕ.ಜಿಲ್ಲೆಗೆ ಸಿಕ್ಕಿದ ಒಂದು ಬಹುನಿರೀಕ್ಷಿತ ಮತ್ತು ಬಹುದೊಡ್ಡ ಯೋಜನೆಯಾಗಿದೆ.ಈ ವರ್ಷದ ಬಜೆಟ್‌ಗಿಂತ ಮೊದಲು ಮೆಡಿಕಲ್ ಹಾಸ್ಪಿಟಲ್‌ಗೆ ಸಂಪುಟ ಅನುಮೋದನೆ ನೀಡಬೇಕು ಎನ್ನುವುದು ನಮ್ಮ ಅಪೇಕ್ಷೆಯಾಗಿತ್ತು.ಅದರಂತೆ ಇದೀಗ ಸಂಪುಟ ಅನುಮೋದನೆ ನೀಡಿದೆ.ಮುಂದೆ ಟೆಂಡರ್ ಪ್ರಕ್ರಿಯೆ ನಡೆದು ಕೆಲಸ ಆರಂಭಗೊಳ್ಳಲಿದೆ.ಮೆಡಿಕಲ್ ಕಾಲೇಜು ವಿಚಾರದಲ್ಲಿ ಅಪಹಾಸ್ಯ ಮಾಡಿದವರಿಗೆ ಈ ಮೂಲಕ ಉತ್ತರ ದೊರೆತಂತಾಗಿದೆ.ಮುಂದೆ ಪುತ್ತೂರು ಮೆಡಿಕಲ್ ಕಾಲೇಜನ್ನು ಬಜೆಟ್‌ನಲ್ಲಿ ನೀಡಿದರೆ ಸಾಕು

Poorna squash

ಜಾಹೀರಾತು

SendShare2Share
Previous Post

ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

Next Post

ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In