• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

February 27, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಹಾಸನಕ್ಕೆ ವಿಮಾನ ನಿಲ್ದಾಣ ಅಭಿವೃದ್ಧಿಗೆ ಹೊಸ ದಿಕ್ಕು ಉದ್ಯೋಗ ಸೃಷ್ಟಿ ಪ್ರವಾಸೋದ್ಯಮ ವೃದ್ಧಿ

by ಪ್ರಜಾಧ್ವನಿ ನ್ಯೂಸ್
February 27, 2026
in ಬೆಂಗಳೂರು, ಮಂಗಳೂರು, ರಾಜ್ಯ, ಲೈಫ್ ಸ್ಟೈಲ್, ಹಾಸನ
0
ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!
6
SHARES
17
VIEWS
ShareShareShare

ಹಾಸನ: ಬೆಂಗಳೂರಿನಿಂದ ಸುಮಾರು 190 ಕಿ.ಮೀ. ದೂರದಲ್ಲಿರುವ ಹಾಸನಕ್ಕೆ ವಿಮಾನ ನಿಲ್ದಾಣ ನಿರ್ಮಿಸುವ ಉದ್ದೇಶದಿಂದ 1966ರಲ್ಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭವಾದರೂ, ಯೋಜನೆಯ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಇದರಿಂದ ದಶಕಗಳ ಕನಸು ಇನ್ನೂ ನನಸಾಗುವ ಹಂತಕ್ಕೆ ತಲುಪಿಲ್ಲ.

ಬಹುಕಾಲದ ಕನಸಾದ ವಿಮಾನ ನಿಲ್ದಾಣ ಯೋಜನೆ ಇನ್ನೂ ನೆನೆಗುದಿಗೆ ಬಿದ್ದಿದ್ದು, ಸ್ಥಳೀಯರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಅಭಿವೃದ್ಧಿಗೆ ದಿಕ್ಕು ತೋರಬೇಕಿದ್ದ ಯೋಜನೆ ಹಲವು ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣಗಳಿಂದ ವಿಳಂಬವಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಯೋಜನೆ ಸಂಪನ್ಮೂಲ ಹಾಗೂ ರಾಜಕೀಯ ಇಚ್ಛಾಶಕ್ತಿಯ ಕೊರತೆ ಎದುರಾಗಿದ್ದು, ಇದರಿಂದ ಯೋಜನೆ ವಿಳಂಬವಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮೂಲಗಳ ಪ್ರಕಾರ, ಭೂಸ್ವಾಧೀನ ಪ್ರಕ್ರಿಯೆಯ ಜಟಿಲತೆ, ಪರಿಸರ ಅನುಮತಿಗಳ ವಿಳಂಬ ಹಾಗೂ ಹಣಕಾಸು ಹಂಚಿಕೆ ವಿಚಾರಗಳಲ್ಲಿ ಸ್ಪಷ್ಟತೆ ಕೊರತೆಯೇ ಪ್ರಮುಖ ಅಡ್ಡಿಗಳಾಗಿವೆ. ಯೋಜನೆಗೆ ಅಗತ್ಯವಾದ ಭೂಮಿ ಗುರುತಿಸುವ ಕಾರ್ಯ ಪೂರ್ಣಗೊಳ್ಳದಿರುವುದೂ ವಿಳಂಬಕ್ಕೆ ಕಾರಣವೆಂದು ಹೇಳಲಾಗಿದೆ.

516 ಏಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಈ ಯೋಜನೆಗೆ 2006ರಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು.

ಪ್ರಾರಂಭದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಎವಿಯೇಷನ್ ತರಬೇತಿ ಕೇಂದ್ರ, ಎಂಆರ್‌ಒ ಸೌಲಭ್ಯ, ಕಾರ್ಗೋ ಟರ್ಮಿನಲ್, ಕೋಲ್ಡ್ ಸ್ಟೋರೇಜ್ ಸೇರಿದಂತೆ ಬಹುಮುಖ ಯೋಜನೆಗಳನ್ನು ರೂಪಿಸಲಾಗಿತ್ತು. ಆದರೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ರಾಜ್ಯ ಸರ್ಕಾರ ಅದನ್ನು ಸರಳ (ನೋ-ಫ್ರಿಲ್) ವಿಮಾನ ನಿಲ್ದಾಣವಾಗಿ ನಿರ್ಮಿಸಲು ನಿರ್ಧರಿಸಿತು.

ನಂತರ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಉಡಾನ್ ಯೋಜನೆಯಡಿ ಕಾಮಗಾರಿ ಕಾರ್ಯವನ್ನು ಮುಂದುವರಿಸಲಾಯಿತು.

ಹಾಸನ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಪ್ರಸ್ತಾವನೆ ಮತ್ತೆ ಚರ್ಚೆಗೆ ಬಂದಿದೆ. ಮಲೆನಾಡು ಪ್ರದೇಶದ ಆರ್ಥಿಕ, ಕೈಗಾರಿಕಾ ಹಾಗೂ ಪ್ರವಾಸೋದ್ಯಮ ವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಈ ಯೋಜನೆ ರೂಪುಗೊಂಡಿದೆ ಎಂದು ತಿಳಿದುಬಂದಿದೆ.

Muliya

ಜಾಹೀರಾತು

ಜಿಲ್ಲೆಯ ಕೃಷಿ ಮತ್ತು ಹಾಲು ಉತ್ಪಾದನಾ ಕ್ಷೇತ್ರಗಳಿಗೆ ವೇಗ ನೀಡಲು ವಿಮಾನ ನಿಲ್ದಾಣ ಮಹತ್ವದ ಹೆಜ್ಜೆಯಾಗಲಿದೆ. ಕಾಫಿ, ಮಸಾಲೆ ಹಾಗೂ ಇತರೆ ಕೃಷಿ ಉತ್ಪನ್ನಗಳ ವೇಗವಾದ ಸಾಗಣೆ ಮತ್ತು ರಫ್ತು ಅವಕಾಶಗಳು ಹೆಚ್ಚುವ ನಿರೀಕ್ಷೆ ಇದೆ.

ಪ್ರವಾಸೋದ್ಯಮ ಕ್ಷೇತ್ರಕ್ಕೂ ಯೋಜನೆ ಪೂರಕವಾಗಲಿದೆ. ಹಾಸನ ಜಿಲ್ಲೆಯ ಪ್ರಸಿದ್ಧ ಐತಿಹಾಸಿಕ ಹಾಗೂ ಧಾರ್ಮಿಕ ತಾಣಗಳಾದ ಬೇಳೂರು ಹಳೇಬೀಡು ಹಾಗೂ ಶ್ರವಣಬೆಳಗೊಳ ಗಳಿಗೆ ದೇಶ–ವಿದೇಶಗಳಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ನೇರ ವಿಮಾನ ಸಂಪರ್ಕ ಸಹಾಯಕವಾಗಲಿದೆ ಎಂದು ಪ್ರವಾಸೋದ್ಯಮ ವಲಯ ಅಭಿಪ್ರಾಯಪಟ್ಟಿದೆ.

Rosemac1823788744

ಜಾಹೀರಾತು

ಇದೇ ವೇಳೆ, ವಿಮಾನ ನಿಲ್ದಾಣ ನಿರ್ಮಾಣದಿಂದ ನೇರ ಮತ್ತು ಪರೋಕ್ಷವಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದ್ದು, ಸ್ಥಳೀಯ ಯುವಕರಿಗೆ ಉದ್ಯೋಗದ ದಾರಿ ತೆರೆದಿಡಲಿದೆ. ಹೂಡಿಕೆದಾರರನ್ನು ಆಕರ್ಷಿಸಲು ಹಾಗೂ ಕೈಗಾರಿಕಾ ವಲಯವನ್ನು ಬಲಪಡಿಸಲು ಸಹ ಯೋಜನೆ ನೆರವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಒಟ್ಟಾರೆ, ಹಾಸನದಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಪ್ರಸ್ತಾವನೆ ಜಿಲ್ಲೆಗೆ ಆರ್ಥಿಕ ಚೇತನ ನೀಡುವ ಪ್ರಮುಖ ಯೋಜನೆಯಾಗಿ ಪರಿಣಮಿಸುವ ನಿರೀಕ್ಷೆ ವ್ಯಕ್ತವಾಗಿದೆ.

ಯೋಜನೆ ಭೂ ಪ್ರದೇಶದಲ್ಲಿ ಟರ್ಮಿನಲ್ ಕಟ್ಟಡ, ಏರ್ ಟ್ರಾಫಿಕ್ ಕಂಟ್ರೋಲ್ (ATC) ಗೋಪುರ, ರನ್‌ವೇ ಹಾಗೂ ಏಪ್ರಾನ್ ಸೇರಿದಂತೆ ಶೇಕಡಾ 80ಕ್ಕೂ ಹೆಚ್ಚು ಕಾಮಗಾರಿ ಪೂರ್ಣಗೊಂಡಿದೆ. ಆದರೆ, ವಿಮಾನ ನಿಲ್ದಾಣದ ಮೇಲ್ಮೈಯಲ್ಲಿ ಹೈಟೆನ್ಷನ್ ವಿದ್ಯುತ್ ತಂತಿಗಳು ಹಾದುಹೋಗಿರುವುದು ಹಾಗೂ ಟವರ್ ಸ್ಥಳಾಂತರಕ್ಕೆ ರೈತರಿಂದ ಹೆಚ್ಚಿನ ಪರಿಹಾರ ಬೇಡಿಕೆ ಬಂದಿದ್ದರಿಂದ ಕಾಮಗಾರಿ ತಡವಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಇದಲ್ಲದೆ, ಯೋಜನೆಗೆ ಸಕಾಲದಲ್ಲಿ ಹಣವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ವಿಫಲವಾಗಿರುವುದು ಮತ್ತೊಂದು ಕಳವಳಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಸಂಪರ್ಕ ರಸ್ತೆಗಳ ನಿರ್ಮಾಣಕ್ಕಾಗಿ ಹೊಸ ಭೂಸ್ವಾಧೀನಕ್ಕೆ ರೂ.143.67 ಕೋಟಿ ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (KSIIDC) ಮನವಿ ಮಾಡಿದ್ದು, ವಿಮಾನ ನಿಲ್ದಾಣ ಪೂರ್ಣಗೊಳಿಸಲು ಇನ್ನೂ ಸುಮಾರು ರೂ.200 ಕೋಟಿ ಅಗತ್ಯವಿದೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ ವಿಮಾನ ನಿಲ್ದಾಣ ಪೂರ್ಣಗೊಂಡರೆ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.

ಭುವನಹಳ್ಳಿಯ ಇಬ್ಬರು ರೈತರಾದ ಕೃಷ್ಣೇಗೌಡ ಮತ್ತು ಬೊಮ್ಮೇಗೌಡ ಅವರು ಮಾತನಾಡಿ, ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಹಾಗೂ ಯೋಜನೆಗಾಗಿ ಭೂಮಿ ಹಸ್ತಾಂತರಿಸಿದ ಸ್ಥಳೀಯರಿಗೆ ಅಧಿಕಾರಿಗಳು ಉದ್ಯೋಗಾವಕಾಶ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

8722552464 Astrloger

ಜಾಹೀರಾತು

SendShare2Share
Previous Post

ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

Next Post

ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..