• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

ಪ್ರವೀಣ್‌ ನೆಟ್ಟಾರ್‌ ಕೊಲೆ ಪ್ರಕರಣವೂ ಸೇರಿದಂತೆ ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ, ಮತೀಯ ಶಕ್ತಿಗಳನ್ನು ಹತ್ತಿಕ್ಕಲು ಕಚೇರಿ ನಿರ್ಮಾಣ ಮಾಡಲಾಗ್ತಿದೆ ಎನ್ನಲಾಗಿದೆ.

by ಪ್ರಜಾಧ್ವನಿ ನ್ಯೂಸ್
March 7, 2026
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ಮಂಗಳೂರು
0
ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ
17
SHARES
48
VIEWS
ShareShareShare

ಪುತ್ತೂರು: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸ್‌ (ಕೇಂದ್ರ ಗುಪ್ತಚರ) ಕಚೇರಿ ಸ್ಥಾಪನೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿರ್ಧಾರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಕ್ಷತೆ ಮತ್ತು ಗುಪ್ತಚರ ಮಾಹಿತಿ ಸಂಗ್ರಹಣೆಯನ್ನು ಬಲಪಡಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ.

ಕೇಂದ್ರದ Intelligence Bureau (ಐಬಿ) ಇಲಾಖೆಯ ಇನ್‌ಸ್ಪೆಕ್ಟರ್ ಮಟ್ಟದ ಕಚೇರಿ ಪುತ್ತೂರಿನಲ್ಲಿ ಕಾರ್ಯನಿರ್ವಹಿಸಲಿದ್ದು, ಇದರ ಮೂಲಕ ದಕ್ಷಿಣ ಕನ್ನಡ ಹಾಗೂ ಕೇರಳ ಗಡಿಭಾಗದ ಚಟುವಟಿಕೆಗಳ ಮೇಲೆ ನಿಗಾ ವಹಿಸುವುದು ಮುಖ್ಯ ಉದ್ದೇಶವಾಗಿದೆ.

camera center ad

ಜಾಹೀರಾತು

ಬಿಜೆಪಿ ಯುವ ನಾಯಕ ಪ್ರವೀಣ್‌ ನೆಟ್ಟಾರ್‌ ಕೊಲೆ ಪ್ರಕರಣವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ಸಂಘಟನೆಗಳ ಚಟುವಟಿಕೆ ಬೇರೂರುತ್ತಿರುವ ಹಿನ್ನೆಲೆಯಲ್ಲಿ ದೀರ್ಘಕಾಲಿಕ ಕ್ರಮಗಳತ್ತ ಚಿತ್ತ ಹರಿಸಿರುವ ಕೇಂದ್ರ ಸರಕಾರ, ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪಿಸಿ ಗುಪ್ತಚರ ಇಲಾಖೆಯ ಕಾರ್ಯಕ್ಷಮತೆ ಬಲಪಡಿಸಲು ಮುಂದಾಗಿದೆ.

2022ರ ಜುಲೈ 26ರಂದು ಪ್ರವೀಣ್‌ ನೆಟ್ಟಾರ್‌ ಕೊಲೆ ನಡೆದ ಬಳಿಕ ಕೇಂದ್ರ ಸರಕಾರದ ಅಧೀನದಲ್ಲಿರುವ ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ದಕ್ಷಿಣ ಕನ್ನಡ ಮತ್ತು ಪಕ್ಕದ ಕೇರಳದಲ್ಲಿ ಬಿರುಸಿನ ತನಿಖೆ ಕೈಗೊಂಡಿತ್ತು. ಈ ಸಂದರ್ಭ ಕೇಂದ್ರ ಗುಪ್ತಚರ ಇಲಾಖೆ ದಕ್ಷಿಣ ಕನ್ನಡದತ್ತ ಗಮನ ಕೇಂದ್ರೀಕರಿಸಿತ್ತು. ಪ್ರವೀಣ್‌ ನೆಟ್ಟಾರ್‌ ಕೊಲೆ ಪ್ರಕರಣದ ಬಳಿಕ ಪಿಎಫ್‌ಐ ಸಂಘಟನೆ ನಿಷೇಧಿಸುವ ನಿರ್ಧಾರವನ್ನು ಕೇಂದ್ರ ಸರಕಾರ ಕೈಗೊಂಡಿತ್ತು.

vishnu studio

ಜಾಹೀರಾತು

ಮತೀಯವಾದಿ ಸಂಘಟನೆಗಳು ಬಲಗೊಳ್ಳುವ ಸೂಕ್ಷ್ಮತೆ ಅರ್ಥ ಮಾಡಿಕೊಂಡು ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕಚೇರಿ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಪುತ್ತೂರು ಹೊರವಲಯದ ಪಡ್ನೂರಿನಲ್ಲಿ 0.44 ಎಕರೆ ಜಮೀನನ್ನು ಸೆಂಟ್ರಲ್‌ ಇಂಟೆಲಿಜೆನ್ಸಿ ಕಚೇರಿ ಸ್ಥಾಪನೆಗೆಂದೇ ಶಾಸಕ ಅಶೋಕ್‌ ರೈ ನೇತೃತ್ವದಲ್ಲಿ ತಾಲೂಕು ಕಂದಾಯ ಇಲಾಖೆ ಮಂಜೂರು ಮಾಡಿದೆ. ಮುಂದಿನ ದಿನಗಳಲ್ಲಿ ಇಲ್ಲಿ ಸೆಂಟ್ರಲ್‌ ಇಂಟೆಲಿಜೆನ್ಸಿ ಇನ್‌ಸ್ಪೆಕ್ಟರ್‌ ಕಚೇರಿ ನಿರ್ಮಾಣವಾಗಲಿದ್ದು, ಅಗತ್ಯ ಸಿಬ್ಬಂದಿ ನೇಮಕವಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ವ್ಯಾಪ್ತಿಗೆ ಸೆಂಟ್ರಲ್‌ ಇಂಟೆಲಿಜೆನ್ಸಿಯಲ್ಲಿ ಪಶ್ಚಿಮ ವಲಯವಿದೆ. ಇದರಡಿಯಲ್ಲಿ ಪ್ರತೀ ಜಿಲ್ಲಾ ಕೇಂದ್ರಗಳಲ್ಲಿ ಒಂದೊಂದು ಡಿವಿಶನ್‌ ಕಚೇರಿಗಳಿವೆ. ಇವುಗಳನ್ನು ಹೊರತುಪಡಿಸಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿಇನ್‌ಸ್ಪೆಕ್ಟರ್‌ ಕಚೇರಿ ಇರುವುದು ಬಿಟ್ಟರೆ ಬೇರಾವುದೇ ತಾಲೂಕು ಕೇಂದ್ರಗಳಲ್ಲಿ ಕಚೇರಿಯಿಲ್ಲ.

ಇದೇ ಮೊದಲ ಬಾರಿ ಪುತ್ತೂರನ್ನು ಆರಿಸಿಕೊಂಡು ಇನ್‌ಸ್ಪೆಕ್ಟರ್‌ ಮಟ್ಟದ ಕಚೇರಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಕೋಮುಸೂಕ್ಷ್ಮ ಎಂಬ ಕಾರಣಕ್ಕೆ ಭಟ್ಕಳವನ್ನು ಆರಿಸಿಕೊಂಡಿದ್ದರೆ, ಇದೇ ಕಾರಣಕ್ಕೆ ದಕ್ಷಿಣ ಕನ್ನಡ ಗ್ರಾಮಾಂತರ ಭಾಗವನ್ನು ಗಮನದಲ್ಲಿಟ್ಟುಕೊಂಡು ಪುತ್ತೂರನ್ನು ಆರಿಸಲಾಗಿದೆ. ಪ್ರವೀಣ್‌ ನೆಟ್ಟಾರ್‌ ಕೊಲೆಯ ನಂತರ ದಕ್ಷಿಣ ಕನ್ನಡಕ್ಕೆ ನೆರೆಯ ಕೇರಳದಿಂದ ಮತೀಯವಾದಿ ಶಕ್ತಿಗಳು ಪ್ರವೇಶಿಸುತ್ತಿರುವುದನ್ನು ಮನಗಂಡು ಈ ಕ್ರಮ ಕೈಗೊಳ್ಳಲಾಗಿದೆ.

Muliya

ಜಾಹೀರಾತು

ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸ್‌ ಕಚೇರಿ ಆರಂಭವಾದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡಲು ಹಾಗೂ ಸಂವೇದನಾಶೀಲ ಪ್ರದೇಶಗಳ ಮೇಲೆ ನಿಗಾ ವಹಿಸಲು ಇದು ನೆರವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಹತ್ಯೆ ಪ್ರಕರಣದ ಬಳಿಕ ಜಿಲ್ಲೆಯಲ್ಲಿ ಅತಿರೇಕಿ ಚಟುವಟಿಕೆಗಳ ಮೇಲೆ ಕಣ್ಣಿಟ್ಟುಕೊಳ್ಳುವ ಅಗತ್ಯ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಘಟಕವನ್ನು ಪುತ್ತೂರಿನಲ್ಲಿ ಸ್ಥಾಪಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಸೆಂಟ್ರಲ್‌ ಇಂಟೆಲಿಜೆನ್ಸಿಯ ಮಂಗಳೂರು ಡಿವಿಶನ್‌ನ ಎಸ್‌ಪಿ ಕಚೇರಿ ಮಂಗಳೂರಿನಲ್ಲಿಯೇ ಇರಲಿದ್ದು, ಜಿಲ್ಲೆ ಮತ್ತು ಕಮಿಷನರೇಟ್‌ ವ್ಯಾಪ್ತಿಯ ಅಧಿಕಾರ ಯಥಾಪ್ರಕಾರ ಇರಲಿದೆ. ಕಮಿಷನರೇಟ್‌ ಹೊರತುಪಡಿಸಿದ ದ.ಕ. ಜಿಲ್ಲಾ ವ್ಯಾಪ್ತಿಗೆ ಪುತ್ತೂರಿನಲ್ಲಿ ಇನ್‌ಸ್ಪೆಕ್ಟರ್‌ ಕಚೇರಿ ರಚನೆಯಾಗಿ, ಇಲ್ಲಿ ಅಗತ್ಯ ಸಿಬ್ಬಂದಿ ನೇಮಕವಾಗಲಿದೆ.

(ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟೆಲಿಜೆನ್ಸಿ ಕಚೇರಿ ಸ್ಥಾಪನೆಗೆ ಅಗತ್ಯ ಜಮೀನು ಮಂಜೂರು ಮಾಡುವಂತೆ ಇಲಾಖೆಯ ಎಸ್‌ಪಿ ಕಚೇರಿಯಿಂದ 2 ತಿಂಗಳ ಹಿಂದೆ ಮನವಿ ಮಾಡಲಾಗಿತ್ತು. ಇದರಂತೆ ಪಡ್ನೂರಿನಲ್ಲಿ 0.44 ಎಕರೆ ಜಮೀನು ಮಂಜೂರು ಮಾಡಿ ಪಹಣಿ ಮಾಡಲಾಗಿದೆ. ಅದನ್ನು ಇಲಾಖೆಗೆ ಹಸ್ತಾಂತರಿಸಿದ್ದೇವೆ. ಒಂದು ವರ್ಷದೊಳಗೆ ಕಟ್ಟಡ ನಿರ್ಮಾಣವಾಗಿ ಕಚೇರಿ ಕಾರ್ಯಾರಂಭ ಮಾಡಲಿದೆ. ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ದೃಷ್ಟಿಯಲ್ಲಿ ಇದು ಮಹತ್ವದ ಬೆಳವಣಿಗೆ ಎಂದಿದ್ದಾರೆ ಅಶೋಕ್‌ ರೈ, ಶಾಸಕ, ಪುತ್ತೂರು.)

ashwinistudioputtur

ಜಾಹೀರಾತು

Poorna squash

ಜಾಹೀರಾತು

SendShare7Share
Previous Post

ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In