• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

March 9, 2026
ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, March 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

by ಪ್ರಜಾಧ್ವನಿ ನ್ಯೂಸ್
March 9, 2026
in ಕಡಬ, ನೆಲ್ಯಾಡಿ, ಪುತ್ತೂರು, ಪ್ರಾದೇಶಿಕ
0
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ
6
SHARES
17
VIEWS
ShareShareShare

ನೆಲ್ಯಾಡಿ : ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನ ರಾಷ್ಟ್ರೀಯ ಸಮ್ಮೇಳನದಲ್ಲಿ ಸೀನಿಯರ್ ಚೇಂಬರ್ ನೆಲ್ಯಾಡಿ ಲೀಜಿಯನ್, ಸಾರ್ವಜನಿಕ ಸಂಪರ್ಕ ಕಾರ್ಯಕ್ರಮದಲ್ಲಿ ರನ್ನರ್ ಅಪ್ ಹಾಗೂ ಅತ್ಯುತ್ತಮ ಲೀಜನ್ಗಳಲ್ಲಿ ಟೋಪ್ ಫೈವ್ ಲೀಜಿಯನ್ ಆಗಿ ಆಯ್ಕೆಯಾಗಿದೆ.
2025-26ನೇ ಸಾಲಿನಲ್ಲಿ ನೆಲ್ಯಾಡಿ ಸೀನಿಯರ್ ಚೇಂಬ‌ರ್ ಕೈಗೊಂಡ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಗಳು, ಸಮುದಾಯ ಅಭಿವೃದ್ಧಿ ಹಾಗೂ, ವಿವಿಧ ತರಬೇತಿ ಕಾರ್ಯಕ್ರಮಗಳು ಮುಂತಾದವುಗಳನ್ನು ಕಾರ್ಯಗಳನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಾಷ್ಟ್ರೀಯ ಅಧ್ಯಕ್ಷ ಸೀನಿಯರ್ ಪಿಪಿಎಫ್ ಎಂ ಆರ್ ಜಯೇಶ, ಪ್ರಧಾನ ಕಾರ್ಯದರ್ಶಿ ಹಾಗೂ ನಿಯೋಜಿತ ರಾಷ್ಟ್ರೀಯ ಅಧ್ಯಕ್ಷರೂ ಆದ ಸೀನಿಯರ್ ಎಸ್.ಎಫ್.ಎಂ. ವಾಸುದೇವನ್ , ಏರಿಯಾ ಎಫ್ ನ ರಾಷ್ಟ್ರೀಯ ಉಪಾಧ್ಯಕ್ಷರಾದ ಸೀನಿಯರ್ ಪಿಪಿಎಫ್ ಸಿದ್ದಗಂಗಯ್ಯ, ಹಾಗೂ ವಿವಿಧ ಪದಾಧಿಕಾರಿಗಳು ಸೇರಿ ಪ್ರಶಸ್ಥಿ ನೀಡಿದರು. ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೆಲ್ಯಾಡಿ ಲೀಜಿಯನ್ ಪೂರ್ವಾಧ್ಯಕ್ಷರು ಹಾಗೂ ರಾಷ್ಟ್ರೀಯ ಸಂಯೋಜಕರಾದ ಸೀನಿಯರ್ ಪಿಪಿಪಿಎಫ್ ಡಾ ಸದಾನಂದ ಕುಂದರ್, ಅಧ್ಯಕ್ಷರಾದ ಸೀನಿಯರ್ ಎಸ್.ಎಫ್.ಎಂ. ಪ್ರಕಾಶ್ ಕೆವೈ, ಕಾರ್ಯದರ್ಶಿ ಸೀನಿಯರ್ ಪಿಪಿಎಫ್ ಉಲಹನ್ನಾನ್ ಪಿಎಂ, ಕೋಶಾಧಿಕಾರಿ ಸೀನಿಯರ್ ಮೋಹನ್ ಕುಮಾರ್ ಡಿ, ಸೀನಿಯರೆಟ್ ಎಲ್ಸಿ ಪಿಪಿ, ಕೃಷ್ಣಕಮಲ್ ರೆಸಾರ್ಟ್ ಬೆಂಗಳೂರು ಇದರ ಮಾಲಕರಾದ ಜೈಶೇಖರ್ ಮೊದಲಾದವರು ಹಾಜರಿದ್ದರು.

camera center ad

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

ashwinistudioputtur

ಜಾಹೀರಾತು

Muliya

ಜಾಹೀರಾತು

SendShare2Share
Previous Post

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

Next Post

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In