• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

March 12, 2026

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

August 6, 2026
ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

by ಪ್ರಜಾಧ್ವನಿ ನ್ಯೂಸ್
March 12, 2026
in ಪುತ್ತೂರು, ಪ್ರಾದೇಶಿಕ
0
300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು
17
SHARES
48
VIEWS
ShareShareShare

ಪುತ್ತೂರು: ಬನ್ನೂರು ಗ್ರಾಮದ ಸೇಡಿಯಾಪಿನಲ್ಲಿ ಸರಕಾರಿ ಮೆಡಿಕಲ್‌ ಕಾಲೇಜು ಆರಂಭಿಸಲು ರಾಜ್ಯ ಸರಕಾರ ಈಗಾಗಲೇ ಅನುಮತಿ ನೀಡಿದೆ. ಇದರ ಜೊತೆಗೆ ಅಲ್ಲಿ 300 ಬೆಡ್‌ನ ಆಸ್ಪತ್ರೆಯೂ ಆಗಲಿದೆ. ಆದರೆ ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕಾರ್ಯ ಮಾಡುತ್ತಿದ್ದು ಸೇಡಿಯಾಪಿನಲ್ಲಿ ಆಸ್ಪತ್ರೆ ಮಾಡುವುದನ್ನು ವಿರೋಧಿಸುತ್ತಿದ್ದಾರೆ ಎಂದು ಕೋಡಿಂಬಾಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

Muliya

ಜಾಹೀರಾತು

ಮೆಡಕಲ್‌ ಕಾಲೇಜಿಗೆ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಪುತ್ತೂರಿನ ಜನರ ಕನಸು ಶಾಸಕ ಅಶೋಕ್ ಕುಮಾ‌ರ್ ರೈ ಅವರ ಮೂಲಕ ನನಸಾಗುತ್ತಿದೆ.
ಇದಕ್ಕೆ ಪೂರಕವಾಗಿ 300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ ಇರಿಸಿದೆ. ಇದಕ್ಕೆ ಬೇಕಾದ ಮೂಲಭೂತ ವ್ಯವಸ್ಥೆ ಸೇಡಿಯಾಪಿನಲ್ಲಿ ಇದೆ. ಗ್ರಾಮಾಂತರ ಪ್ರದೇಶಕ್ಕೆ ಒತ್ತು ನೀಡುವ ಉದ್ದೇಶದಿಂದ ಪೇಟೆ ಪ್ರದೇಶವನ್ನು ಬಿಟ್ಟು ಗ್ರಾಮೀಣ ಭಾಗದಲ್ಲಿ ವ್ಯವಸ್ಥೆ ಮಾಡಲಾಗಿದೆ. 2016ರಲ್ಲಿ ಆಗಿನ ಕಾಂಗ್ರೆಸ್‌ ಶಾಸಕಿ ಶಕುಂತಳಾ ಶೆಟ್ಟಿಯವರ ಅವಧಿಯಲ್ಲಿ 40 ಎಕ್ರೆ ಜಾಗವನ್ನು ಮೆಡಿಕಲ್ ಕಾಲೇಜಿಗೆ ನಿಗದಿ ಮಾಡಲಾಗಿತ್ತು. ನಂತರ ಬಂದ ಶಾಸಕ ಸಂಜೀವ ಮಠಂದೂರು ಅವರು ಅದನ್ನು ಸಿ.ಫುಡ್ ತಯಾರಿಕಾ ಘಟಕ ಮಾಡಲು ಪ್ರಯತ್ನ ಮಾಡಿದರು. ಇದಕ್ಕೆ ವಿರೋಧ ವ್ಯಕ್ತವಾದಾಗ ಯೋಜನೆಯನ್ನು ಕೈ ಬಿಟ್ಟರು. ನಂತರ ಶಾಸಕ ಅಶೋಕ್ ಕುಮಾ‌ರ್ ರೈ ಅವರು ಮೆಡಿಕಲ್ ಕಾಲೇಜ್ ಕನಸಿಗೆ ಪುನರ್ಜನ್ಮ ಕೊಡುವ ಕೆಲಸ ಮಾಡಿದರು.

ಈಗ ಕೆಲವೊಂದು ವಿಘ್ನಸಂತೋಷಿಗಳು ವಿನಾ ಕಾರಣ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಪುತ್ತೂರಿನಲ್ಲಿ ಅಭಿವೃದ್ದಿಯನ್ನು ಸಹಿಸದ ಕೆಲವರು ತಪ್ಪು ಮಾಹಿತಿ ನೀಡಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಈ ಕುರಿತು ಮುಂದಿನ ದಿನ ಜನಜಾಗೃತಿ ಮಾಡುವ ಕಾರ್ಯಕ್ರಮ ಆರಂಭಿಸಲಿದ್ದೇವೆ ಎಂದವರು ಹೇಳಿದರು.

ಸಾಮಾಜಿಕ ಮುಂದಾಳು ಎ ಜತೀಂದ್ರ ಶೆಟ್ಟಿ ಅಳಿಮರ ಅವರು ಮಾತನಾಡಿ, ವಿಶ್ವವಿದ್ಯಾನಿಲಯ ಕೋಣಾಜೆಯಲ್ಲಿ ಆಗುವಾಗ ವಿರೋಧವಿತ್ತು. ಆದರೆ ಮುಂದೇನಾಯಿತು. ಅದೇ ರೀತಿ ಪುತ್ತೂರು ಅಭಿವೃದ್ಧಿಯಾಗಬೇಕಾದರೆ ವಿಸ್ತಾರ ಆಗಲೇ ಬೇಕು. ಸೇಡಿಯಾಪಿನಲ್ಲಿ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ ಆಗುವುದರಿಂದ ಎಲ್ಲರಿಗೂ ಅದು ಸೆಂಟರ್ ಪ್ಲೇಸ್ ಎಂದವರು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಆಸ್ಕ‌ರ್ ಆನಂದ್‌ ಅವರು ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವಿಶ್ವಪ್ರಸಾದ್‌ ಸೇಡಿಯಾಪು ಅವರು ಮಾತನಾಡಿ 300 ಬೆಡ್‌ನ ಆಸ್ಪತ್ರೆಗೆ ಕನಿಷ್ಠ 8 ಎಕ್ರೆ ಜಾಗ ಬೇಕೆಂದು ಮೆಡಿಕಲ್‌ ಕಾಲೇಜು ಕುರಿತು ಸ್ಥಳಕ್ಕೆ ಆಗಮಿಸಿದ ಸಂಬಂಧಿಸಿದ ಇಲಾಖಾ ಇಂಜಿನಿಯರ್ ಮಾಹಿತಿ ನೀಡಿದ್ದಾರೆ. ಹೊಸ ರೂಲ್ಸ್ ಪ್ರಕಾರ ಮೆಡಿಕಲ್ ಕಾಲೇಜಿಗೆ ಕನಿಷ್ಠ 8 ಎಕ್ರೆ ಜಾಗ ಬೇಕಾಗಿದೆ. ಹಾಲಿ ಸರಕಾರಿ ಆಸ್ಪತ್ರೆ ಇರುವ ಜಾಗ ಕೇವಲ 5.16 ಎಕ್ರೆ ಇದೆ. ಅದು ಆಸ್ಪತ್ರೆಗೆ ಕಟ್ಟಡಕ್ಕೆ ಸಾಕಾಗುವುದಿಲ್ಲ. ಆಸ್ಪತ್ರೆ ಎಂದಾಕ್ಷಣ ಅಲ್ಲಿ ವಿಶಾಲಾವಾದ ಪಾರ್ಕಿಂಗ್, ಆಂಬುಲೆನ್ಸ್‌ಗಳು ಸರಾಗವಾಗಿ ಓಡಾಡಲು ರಸ್ತೆಗಳು ಬೇಕಾಗುತ್ತದೆ. ಅಂತಹ ಎಲ್ಲಾ ಸೌಲಭ್ಯ ಈಗಿನ ಆಸ್ಪತ್ರೆಯಲ್ಲಿ ಇಲ್ಲ. ಹಾಗಾಗಿ ಸೇಡಿಯಾಪು ಆಸ್ಪತ್ರೆಗೆ ಮತ್ತು ಮೆಡಿಕಲ್‌ ಕಾಲೇಜಿಗೆ ಸೂಕ್ತ ಸ್ಥಳ. ಈಗಾಗಲೇ ಅಧಿಕಾರಿಗಳು ಸ್ಥಳಕ್ಕೆ ಬಂದು ಮಣ್ಣು ಪರೀಕ್ಷೆ ಮಾಡಿ ಹೋಗಿದ್ದಾರೆ. ಡೋನ್ ಸರ್ವೆ ನಡೆದು ಕಟ್ಟಡದ ಸ್ಕೆಚ್ ಕೂಡಾ ಆಗಿದೆ. ಎಲ್ಲಾ ಕಡೆಯಿಂದಲೂ ಸಂಪರ್ಕ ರಸ್ತೆಯೂ ಇದೆ.

ashwinistudioputtur

ಜಾಹೀರಾತು

SendShare7Share
Previous Post

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

Next Post

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In