• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

August 6, 2026
ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

by ಪ್ರಜಾಧ್ವನಿ ನ್ಯೂಸ್
March 17, 2026
in ಪ್ರಾದೇಶಿಕ, ಬೆಳ್ತಂಗಡಿ
0
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ
7
SHARES
19
VIEWS
ShareShareShare

ಬೆಳ್ತಂಗಡಿ: ಮಾ.16 ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್, ಕ್ರೀಡಾ ಪ್ರತಿಭೆ ಕುಮಾರಿ ತೇಜಸ್ವಿನಿ ಪೂಜಾರಿ ಬೊಲ್ಜೆ ಮನೆ ಬಂದಾರು ಇವರನ್ನು ಮಾ 16 ರಂದು ಪಕ್ಷದ ಕಚೇರಿಯಲ್ಲಿ ಸನ್ಮಾನಿಸಲಾಯಿತು.

8722552464 Astrloger

ಜಾಹೀರಾತು

ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಲಕಿತಾ ಶೆಟ್ಟಿ ಯವರು ಮಹಿಳಾ ದಿನಾಚರಣೆಯ ಮಹತ್ವ ಹಾಗೂ ಪ್ರಸ್ತುತ ಕೇಂದ್ರ ಸರಕಾರದಿಂದ ಮಹಿಳಾ ಕ್ರೀಡಾಪಟುಗಳಿಗೆ ಕೊಡುತ್ತಿರುವ ಪ್ರೋತ್ಸಾಹ ಹಾಗೂ ಸೌಲಭ್ಯಗಳ ಬಗ್ಗೆ ಗಮನ ಸೆಳೆದರು.

ತಾಲೂಕಿನ ಯುವ ವಕೀಲೆ ಕು. ಸೌಮ್ಯ ಪಿ ಇವರು ಉಪಸ್ಥಿತರಿದ್ದು, ಮಹಿಳೆಯರಿಗೆ ಕಾನೂನಿನ ಬಗ್ಗೆ ಮಾಹಿತಿಯನ್ನು ನೀಡಿದರು. ಜಿಲ್ಲಾ ಎಸ್ ಸಿ ಮೋರ್ಚಾದ ಕಾರ್ಯದರ್ಶಿ ಶ್ರೀಮತಿ ಚಂದ್ರಕಲಾ ಮಾತನಾಡಿ ಮಹಿಳಾ ಸಬಲೀಕರಣಕ್ಕೆ ಕೇಂದ್ರ ಸರಕಾರ ಕೊಡುತ್ತಿರುವ ಮಹತ್ವದ ಬಗ್ಗೆ ತಿಳಿಸಿದರು.

ಬೆಳ್ತಂಗಡಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಬೆಳಾಲು ಇವರು ಮಾತನಾಡಿ ,ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢರಾಗುವುದರ ಜೊತೆಗೆ ತಮ್ಮ ಆರೋಗ್ಯಕ್ಕೂ ಮಹತ್ವ ಕೊಡಬೇಕು. ಈ ನಿಟ್ಟಿನಲ್ಲಿ ಸಮತೋಲನ ಆಹಾರ ಸೇವಿಸಬೇಕು. ಸಿರಿಧಾನ್ಯಕ್ಕೆ ಹೆಚ್ಚಿನ ಮಹತ್ವವನ್ನು ಕೊಡಬೇಕು ಅನ್ನುವ ವಿಚಾರದ ಬಗ್ಗೆ ಉತ್ತಮ ಮಾಹಿತಿಯನ್ನು ನೀಡಿದರು.

Muliya

ಜಾಹೀರಾತು

ಸಂಘಟನಾತ್ಮಕ ಮಾಹಿತಿಯನ್ನು ನೀಡಿದರು.ವಂದೇ ಮಾತರಂ ಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್ ನಿರೂಪಿಸಿ, ಸ್ವಾಗತಿಸಿ ಶ್ರೀಮತಿ ಪೂರ್ಣಿಮಾ ಜಯಂತ್ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರು ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಶ್ರೀಮತಿ ಕಮಲಾಕ್ಷಿ, ಬಿಜೆಪಿ ಬೆಳ್ತಂಗಡಿ ಮಂಡಲದ ಕಾರ್ಯದರ್ಶಿ ಶ್ರೀಮತಿ ಆಶಾ ಸಲ್ಧಾನ ,ಪಂಚಾಯತ್ ಮಾಜಿ ಅಧ್ಯಕ್ಷರುಗಳು, ಪಂಚಾಯತ್ ಸದಸ್ಯರುಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

SendShare3Share
Previous Post

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

Next Post

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು - ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In