• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾಳೆ 40ನೇ ವರ್ಷದ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

March 26, 2026
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

March 24, 2026
ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

March 24, 2026
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

March 24, 2026
ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

March 24, 2026
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, March 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಳೆ 40ನೇ ವರ್ಷದ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ನಾಳೆ 40ನೇ ವರ್ಷದ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

by ಪ್ರಜಾಧ್ವನಿ ನ್ಯೂಸ್
March 27, 2026
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು, ಮನೋರಂಜನೆ, ಲೈಫ್ ಸ್ಟೈಲ್, ಸಾಂಸ್ಕೃತಿಕ
0
ನಾಳೆ 40ನೇ ವರ್ಷದ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ
4
SHARES
11
VIEWS
ShareShareShare

ಪುತ್ತೂರು: 40ನೇ ವರ್ಷದ ಉಬಾರ್ ಕಂಬಳೋತ್ಸವವು ಉಪ್ಪಿನಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಜಾಗ ನೇತ್ರಾವತಿ ನದಿ ಕಿನಾರೆಯ ಕೂಟೇಲುವಿನಲ್ಲಿ ಮಾ.28ರಂದು ನಡೆಯಲಿದ್ದು, ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಯಶಸ್ವಿಯಾಗಿ ನಡೆಯಲಿದೆ ಎಂದು ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

camera center ad

ಜಾಹೀರಾತು

Keshari Durga

ಜಾಹೀರಾತು

ಈ ಭಾರಿ ವಿಶೇಷವಾಗಿ ಮಂಜೋಡಿಗೆ ನೆರಳಿಗಾಗಿ ಅತಿ ಎತ್ತರದ ಚಪ್ಪರವನ್ನು ಹಾಸಲಾಗಿದೆ ಮತ್ತು ಸಾಧಕರಿಗೆ ಸನ್ಮಾನ, ವಿಶೇಷ ಆಕರ್ಷಣೆಯಾಗಿ ಚಲನಚಿತ್ರ ನಟನಟಿಯರು ಆಗಮಿಸಲಿದ್ದಾರೆ ಎಂದವರು ಹೇಳಿದರು. ಮಾ.28ರಂದು ಬೆಳಗ್ಗೆ ಗಂಟೆ 8 ರಿಂದ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಿಂದ ಮೆರವಣಿಗೆ ನಡೆಯಲಿದ್ದು, ಸಹಾಯಕ ಕಮೀಷನರ್ ಸ್ಟೆಲ್ಲಾ ವರ್ಗೀಸ್ ಅವರು ಮೆರವಣಿಗೆ ಉದ್ಘಾಟಿಸಲಿದ್ದಾರೆ. ಬಳಿಕ ಕಂಬಳಕರೆಯನ್ನು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾೖಕ್‌ ಅವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಅಧ್ಯಕ್ಷತೆ ವಹಿಸಲಿದ್ದಾರೆ.

ashwinistudioputtur

ಜಾಹೀರಾತು

ಉಪ್ಪಿನಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಲಲಿತಾ, ಉದ್ಯಮಿ ಧನ್ಯಕುಮಾರ್ ರೈ ಬಿಳಿಯೂರುಗುತ್ತು ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಸಂಜೆ ಗಂಟೆ 6ಕ್ಕೆ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಭಾಪತಿ ಯು.ಟಿ.ಖಾದರ್, ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಸಂಸದ ಕ್ಯಾ| ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಐವನ್ ಡಿ.ಸೋಜ, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ದಕ್ಷಿಣ ಕನ್ನಡ ಜಿಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕರಾ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಮಂಗಳೂರು ಪಶ್ಚಿಮ ಶಾಸಕ ವೇದವ್ಯಾಸ ಕಾಮತ್, ಉತ್ತರ ಶಾಸಕ ಭರತ್ ಶೆಟ್ಟಿ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಮೂಡಬಿದರೆ ಶಾಸಕ ಉಮಾನಾಥ ಕೋಟ್ಯಾನ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಅಖಿಲ ಭಾರತ ಕುಸ್ತಿ ಫಡರೇಶನ್ ಬೆಂಗಳೂರು ಇದರ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ಬೆಳ್ಳಿಪ್ಪಾಡಿ, ಅದಾನಿ ಗ್ರೂಪ್ಸ್‌ನ ಸಹಅಧ್ಯಕ್ಷ ಕಿಶೋರ್ ಆಳ್ವ, ಉದ್ಯಮಿ ಪ್ರಮೋದ್ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಎಸ್.ಎಲ್.ವಿ. ಬುಕ್ಸ್ ಕಂಪೆನಿಯ ಅಧ್ಯಕ್ಷ ದಿವಾಕರ ದಾಸ್ ನೇರ್ಲಾಜೆ, ಎಸ್.ಜಿ ಕಾರ್ಪೋರೇಟ್ ಸಂಸ್ಥೆಯ ಅಧ್ಯಕ್ಷ ಸತ್ಯಶಂಕರ್ ಭಟ್, ಉದ್ಯಮಿ ಉಮೇಶ್ ನಾಡಾಜೆ, ಸಂಗೀತ ನಿರ್ದೇಶಕ ಗುರುಕಿರಣ್, ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ, ಸಂಜೀವ ಮಠಂದೂರು, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಅಧ್ಯಕ್ಷ ಪದ್ಮರಾಜ್ ಆರ್, ಪುತ್ತೂರು ಕೋಟಿಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕಮಾರ್ ರೈ ಬಾಲ್ಯೊಟ್ಟು, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ, ರಾಜ್ಯ ಕಂಬಳ ಅಸೋಸಿಯೇಶನ್‌ನ ಅಧ್ಯಕ್ಷ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ, ಉದ್ಯಮಿ ಸಂತೋಷ್ ರೈ ನಳೀಲು, ಉದ್ಯಮಿ ಬಾಲಕೃಷ್ಣ ರೈ ತಿಪ್ಪಕೋಡಿ ಸಹಿತ ಅನೇಕ ಗಣ್ಯರು ಕಾರ್ಯಕ್ರಮದಲಿ ಭಾಗವಹಿಸಲಿದ್ದಾರೆ ಅವರು ಹೇಳಿದರು.

ಸಮಾರಂಭದಲ್ಲಿ ಚಲನಚಿತ್ರ ನಟ ನಟಿಯರು ವಿಶೇಷ ಆಕರ್ಷಣೆಯಾಗಲಿದ್ದಾರೆ. ಚಿತ್ರನಟಿ ಸುಕೃತ್‌ನಾಗ್, ಕನ್ನಡ ಮತ್ತು ತೆಲುಗು ಚಿತ್ರ ನಟ ವಷಿಷ್ಠ ಸಿಂಹ, ಬಿರ್ದ್‌ದ ಕಂಬಳ ಚಿತ್ರ ನಟ ಸ್ವರಾಜ್ ಶೆಟ್ಟಿ, ಸು ಫ್ರಮ್ ಸೋದ ಸನಿಲ್ ಗುರು, ಅರವಿಂದ ಬೋಳಾರ್, ಪುಷ್ಪರಾಜ್ ಬೊಳ್ಳಾರ್, ದಸ್ಕತ್ ಚಿತ್ರದ ನಟ ಭವ್ಯ ಪೂಜಾರಿ ಅವರು ಆಗಮಿಸಲಿದ್ದಾರೆ ಎಂದು ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಅವರು ಹೇಳಿದರು.

vishnu studio

ಜಾಹೀರಾತು

ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಆಯೋಜಿಸಿದ್ದು, ಉದ್ಯಮ ಕ್ಷೇತ್ರದಲ್ಲಿ ಮಾಸ್ಟರ್ ಪ್ಲಾನರಿ ಪುತ್ತೂರು ಇದರ ಮಾಲಕ ಎಸ್.ಕೆ.ಆನಂದ್, ಕಂಬಳ ಕ್ಷೇತ್ರದಲ್ಲಿ ಸದಾಶಿವ ಸಾಮಾನಿ ಸಂಪಿಗೆದಡಿ ಮಠಂತಬೆಟ್ಟು, ಕಂಬಳ ಮತ್ತು ಶಿಲ್ಪಶಾಸ್ತ್ರದಲ್ಲಿ ಬೆಳ್ಳಿಪ್ಪಾಡಿ ಕೊಡಪೊಟ್ಯ ಸುರೇಶ್ ಕೃಷ್ಣಯ್ಯ ಆಚಾರ್ಯ ಅವರನ್ನು ಸನ್ಮಾನಿಸಲಾಗುವುದು. ರಾಷ್ಟ್ರೀಯ ಜ್ಯೂನಿಯನ್ ಕಬಡ್ಡಿ ಚಾಂಪಿಯನ್ ಶಿಪ್ ಆಟಗಾರ ಅಧೀಶ್ ಶೆಟ್ಟಿ ಬರೆಮೇಲು ಅವರನ್ನು ಅಭಿನಂದಿಸಲಾಗುವುದು ಎಂದು ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಅವರು ಹೇಳಿದರು.

Poorna squash

ಜಾಹೀರಾತು

ಮಾ.29ರಂದು ಕಂಬೋಳತ್ಸವದ ಸಮಾರೋಪ ಸಮಾರಂಭ ನಡೆಯಲಿದ್ದು, ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಪಿ ಶೆಟ್ಟಿ, ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಲ್ಲಿಕಾ ಎ ಪೂಜಾರಿ, ನಿವೃತ್ತ ಯೋಧರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಂದಪ್ಪ ಮೂಲ್ಯ, ನ್ಯಾಯವಾದಿ ಮಹೇಶ್ ಕಜೆ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕ ದಯಾನಂದ ರೈ ಕೋರ್ಮಂಡ, ತಹಶೀಲ್ದಾರ್ ಎಸ್.ಪಿ.ಕೂಡಲಗಿ, ಬಂಟ್ವಾಳ ತಹಸೀಲ್ದಾರ್ ಮಂಜುನಾಥ್, ಮಹಿಳಾ ಕಾಂಗ್ರೆಸ್ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ, ಇಡ್ಕಿದು ಸೇವಾ ಸಹಕಾರಿ ಸಂಘ ಅಧ್ಯಕ್ಷ ಸುಧಾಕರ ಶೆಟ್ಟಿ, ಶ್ರೀರಾಮ ಶಾಲೆಯ ಸಂಚಾಲಕ ಯು.ಜಿ.ರಾಧಾ ಸಹಿತ ಹಲವಾರು ಮಂದಿ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಕಂಬಳ ಸಮಿತಿ ಗೌರವಾಧ್ಯಕ್ಷ ನಂದಾವರ ಉಮೇಶ್ ಶೆಣೈ, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಗೌರವ ಸಲಹೆಗಾರ ನಿರಂಜನ ರೈ ಮಠಂತಬೆಟ್ಟು, ಸಂಘಟನಾ ಕಾರ್ಯದರ್ಶಿ ಯೋಗೀಶ್ ಎಸ್.ಸಾಮಾನಿ ಸಂಪಿಗೆದಡಿ ಮಠಂತಬೆಟ್ಟು ಉಪಸ್ಥಿತರಿದ್ದರು.

Muliya

ಜಾಹೀರಾತು

SendShare2Share
Previous Post

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..