• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, April 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

by ಪ್ರಜಾಧ್ವನಿ ನ್ಯೂಸ್
April 4, 2026
in ಪುತ್ತೂರು
0
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ
4
SHARES
10
VIEWS
ShareShareShare

ಪುತ್ತೂರು: ಎಲ್‌ಪಿಜಿ ಅಟೋ ಗ್ಯಾಸ್ ಬೆಲೆ ಏರಿಕೆಯಿಂದ ರಿಕ್ಷಾ ಚಾಲಕರಿಗೆ ತೊಂದರೆಯಾಗಿದ್ದು, ಏಕರೂಪ ದರವನ್ನು ಜಾರಿಗೆ ತರುವಂತೆ ಪುತ್ತೂರು ತಾಲೂಕು ಆಟೋ ಚಾಲಕ ಮಾಲಕರ ಸಂಯುಕ್ತ ಹೋರಾಟ ಸಮಿತಿ ಅಧ್ಯಕ್ಷ ಜಯರಾಮ್ ಕುಲಾಲ್ ಒತ್ತಾಯಿಸಿದರು.

ashwinistudioputtur

ಜಾಹೀರಾತು

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಯುದ್ಧಗಳು ನಡೆಯುತ್ತಿರುವ ಪರಿಣಾಮವಾಗಿ ಎಲ್‌ಪಿಜಿ ಅಟೋ ಗ್ಯಾಸ್‌ಗಳಲ್ಲಿ ಏರಿಕೆ ಆಗುತ್ತಿರುವುದರಿಂದ ಅಟೋ ಚಾಲಕರು ಸಂಕಷ್ಟಕ್ಕೆ ಈಡಾಗಿದ್ದಾರೆ. ಆದ್ದರಿಂದ ದರ ಏರಿಕೆ ಅನಿವಾರ್ಯ ಎಂದರು.

Poorna squash

ಜಾಹೀರಾತು

ಎಲ್‌ಪಿಜಿ ಹಾಗೂ ಇತರ ಪಂಪ್‌ಗಳಲ್ಲಿ ನಿರಂತರವಾಗಿ ದರ ಹೆಚ್ಚಳ ಮಾಡುತ್ತಿರುವುದಲ್ಲದೇ ಬೇರೆ ಬೇರೆ ಪಂಪ್‌ಗಳಲ್ಲಿ ಬೇರೆ ಬೇರೆ ರೀತಿಯ ದರಗಳನ್ನು ಅಟೋ ಚಾಲಕರಲ್ಲಿ ಪಡೆಯುತ್ತಿದ್ದಾರೆ. ಅಲ್ಲದೇ ಹೋಟೆಲ್‌ಗಳಲ್ಲಿ ಯಾವುದೇ ಮುಲಾಜಿಲ್ಲದೇ ದರ ಏರಿಕೆಯನ್ನು ಮಾಡಿದ್ದಾರೆ. ಇದರಿಂದಾಗಿ ರಿಕ್ಷಾ ಚಾಲಕರ ಬದುಕು. ಸಂಕಷ್ಟಕ್ಕೆ ಈಡಾಗಿದೆ. ಆದುದರಿಂದ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿದರು.

Muliya

ಜಾಹೀರಾತು

ಆಟೋ ಚಾಲಕರ ಪ್ರಮುಖ ಬೇಡಿಕೆಗಳು ಹೀಗಿವೆ:

ಎಲ್ಲಾ ಎಲ್.ಪಿ.ಜಿ. ಹಾಗೂ ಇತರ ಎಲ್ಲಾ ಅಟೋ ಗ್ಯಾಸ್ ಪಂಪುಗಳಲ್ಲಿ ಏಕರೂಪ ದರ ನಿಗದಿಪಡಿಸುವುದು.

camera center ad

ಜಾಹೀರಾತು

vishnu studio

ಜಾಹೀರಾತು

ಎಲ್ಲಾ ಪಂಪ್‌ಗಳಲ್ಲಿ ಸರ್ಕಾರ ನಿಗದಿಪಡಿಸಿದ ಎಲ್ಲಾ ಅಟೋ ಗ್ಯಾಸ್ ದರ ಫಲಕವನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ಕೈಗೊಳ್ಳುವುದು.

ಪ್ರತೀ ರಿಕ್ಷಾ ಚಾಲಕನಿಗೆ ದಿನಕ್ಕೆ ಕನಿಷ್ಠ 5 ಕೆ. ಜಿ. ಅಟೋ ಗ್ಯಾಸ್ ನೀಡಲು ಕ್ರಮ ಕೈಗೊಳ್ಳಬೇಕು.

ಪ್ರಸ್ತುತ ಈಗಾಗಲೇ ನೀಡಲಾಗಿರುವ ಹಳೆ ಎಲ್‌ಪಿಜಿ ಅಟೋ ರಿಕ್ಷಾಗಳಿಗೆ ಪೆಟ್ರೋಲ್ ಹಾಕಿ ಚಾಲನೆಗೊಳಿಸಲು ಸಾಧ್ಯವಾಗುವುದಿಲ್ಲ. ಇದನ್ನು ಪರಿಪಡಿಸಲು ಚಾಲಕರಿಗೆ ಸಾವಿರಾರು ರೂಪಾಯಿ ಖರ್ಚು ತಗಲುತ್ತದೆ. ಇದಕ್ಕೆ ಸರ್ಕಾರ ಸೂಕ್ತ ಪರಿಹಾರ ವನ್ನು ನೀಡಬೇಕು.

ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕಿಗೆ ವಾಯುಮಾಲಿನ್ಯವಾಗುತ್ತಿದೆಯೆಂದು ಹೇಳಿ ಪೆಟ್ರೋಲ್ ಮತ್ತು ಡಿಸೀಲ್ ಅಟೋ ರಿಕ್ಷಾಗಳನ್ನು ನಿರ್ಬಂಧಿಸಲಾಗಿದ್ದು ಇದರಿಂದಾಗಿ ಪ್ರಸ್ತುತ ರಿಕ್ಷಾ ಚಾಲಕರು ಸಂಕಷ್ಟಕ್ಕೆ ಈಡಾಗಿದ್ದಾರೆ. ಆದುದರಿಂದ ಈಗಿರುವ ನಿರ್ಬಂಧವನ್ನು ತೆರವುಗೊಳಿಸಬೇಕು.

ನಮ್ಮ ಬೇಡಿಕೆ ಈಡೇರದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಹೋಟೆಲ್‌ಗಳಲ್ಲಿ ದರ ಹೆಚ್ಚಳ ಮಾಡಿದಂತೆ ನಾವುಗಳು ಗ್ಯಾಸ್ ದರಕ್ಕೆ ಅನುಗುಣವಾಗಿ ಬಾಡಿಗೆ ದರವನ್ನು ಹೆಚ್ಚಳಗೊಳಿಸಬೇಕಾಗುತ್ತದೆ.

ಸರಕಾರ ತೆರಿಗೆಯನ್ನು ಕಡಿಮೆ ಮಾಡಿ ಗ್ಯಾಸ್‌ನ್ನು ಹಿಂದಿನ ದರದಲ್ಲಿ ಸಿಗುವಂತೆ ಮಾಡಬೇಕು. ಇಲ್ಲದಿದ್ದಲ್ಲಿ ರಿಕ್ಷಾದ ಬಾಡಿಗೆ ದರವನ್ನು ಕೂಡಲೇ ಹೆಚ್ಚಳಗೊಳಿಸಲು ತಾವು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲ, ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಇದರ ಬಗ್ಗೆ ಜಿಲ್ಲಾಧಿಕಾರಿಗಳು, ಸಂಸದರು, ಶಾಸಕರು, ಆರ್.ಟಿ.ಓ. ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದರು.

Keshari Durga

ಜಾಹೀರಾತು

“ನಮ್ಮ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರಿಗೆ ಜನ ಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದು ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದರು. ಒಂದು ವೇಳೆ ಸರ್ಕಾರ ಅಥವಾ ಅಧಿಕಾರಿಗಳು ಈ ಬಗ್ಗೆ ಗಮನಹರಿಸದಿದ್ದರೆ, ಮುಂದಿನ ದಿನಗಳಲ್ಲಿ ಗ್ಯಾಸ್ ದರಕ್ಕೆ ಅನುಗುಣವಾಗಿ ನಾವೇ ಬಾಡಿಗೆ ದರವನ್ನು ಹೆಚ್ಚಿಸುವುದು ಅನಿವಾರ್ಯವಾಗುತ್ತದೆ” ಎಂದು ಜಯರಾಮ ಕುಲಾಲ್ ಅವರು ಆಗ್ರಹಿಸಿದರು.

ಪತ್ರಿಕಾಗೋಷ್ಟಿಯಲ್ಲಿ  ಸ್ನೇಹಸಂಗಮ ಆಟೋ ರಿಕ್ಷಾ ಚಾಲಕರ ಮಾಲಕರ ಸಂಘದ ಅಧ್ಯಕ್ಷ ತಾರನಾಥ ಬನ್ನೂರು, ಇಸ್ಮಾಯಿಲ್ ಬೊಳುವಾರು, ಕರ್ನಾಟಕ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಅರುಣ್ ಕುಮಾ‌ರ್ ಕೆ, ಎಸ್‌ಡಿಟಿಯು ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಆಶೀಫ್ ಮುಕ್ವೆ, ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಉಪಸ್ಥಿತರಿದ್ದರು.

SendShare2Share
Previous Post

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In