• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

May 21, 2026
ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

ಜೆನ್ ಝೀ ಪ್ರತಿಭಟನೆಯ ರೂಪ  ‘ಕಾಕ್ರೋಚ್ ಜನತಾ ಪಾರ್ಟಿ’ ಇಂಟರ್ನೆಟ್‌ನಲ್ಲಿ ಬಿರುಗಾಳಿ – ಸುಳ್ಳು ಆಶ್ವಾಸನೆ ನೀಡುವ ರಾಜಕಾರಣಿಗಳ ಅಂತ್ಯವಾಗಲಿದೆಯೇ?

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

ಇಟಲಿ ಪ್ರಧಾನಿ ಮೆಲೋನಿ ಭೇಟಿಯಾಗಿ ಫೋಟೊಗಳನ್ನು ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ

May 20, 2026
ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

May 19, 2026
ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

    ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

    ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

    ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

    ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

    ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

    ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

    ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

    ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

by ಪ್ರಜಾಧ್ವನಿ ನ್ಯೂಸ್
April 30, 2026
in ಉಪ್ಪಿನಂಗಡಿ, ಕ್ರೈಮ್
0
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ
264
SHARES
754
VIEWS
ShareShareShare

ಉಪ್ಪಿನಂಗಡಿ: ಬೈಕ್-ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಏ.29ರಂದು ನಡೆದಿದೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಎಂಬಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿದ್ದ ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಂಡು ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳ ಬೈಕ್ ಗೆ ಯಮ ರೂಪಕವಾಗಿ ಬಂದ ಲಾರಿ ಡಿಕ್ಕಿಯಾಗಿ ಭೀಕರ ದುರಂತವೊಂದು ಸಂಭವಿಸಿದೆ. ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಬುಧವಾರ ನಡೆದ ಈ ರಸ್ತೆ ಅಪಘಾತದಲ್ಲಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ (24) ಸ್ಥಳದಲ್ಲೇ ಮೃತಪಟ್ಟರೆ, ಅವರ ಜೊತೆಗಿದ್ದ ವಿದ್ಯಾರ್ಥಿನಿ ನೇಹಾ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

​ಉಪ್ಪಿನಂಗಡಿ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ತಮ್ಮ ಪರಿಚಿತರ ಮದುವೆ ಕಾರ್ಯಕ್ರಮಕ್ಕಾಗಿ ತೆರಳಿತ್ತು. ಮದುವೆ ಮುಗಿಸಿ ಗೆಳೆಯರೊಂದಿಗೆ ದ್ವಿಚಕ್ರ ವಾಹನಗಳಲ್ಲಿ ಮರಳುತ್ತಿದ್ದ ಸಂದರ್ಭದಲ್ಲಿ ನೀರಕಟ್ಟೆ ಬಳಿ ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಕಾರ್ತಿಕ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Sathyasayi Hospital

ಜಾಹೀರಾತು

​ಮೃತ ಕಾರ್ತಿಕ್ ಉಪ್ಪಿನಂಗಡಿಯ ಶಿವಕುಮಾರ್ ಗಾಂಧೀಪಾರ್ಕ್ ಅವರ ಏಕೈಕ ಪುತ್ರನಾಗಿದ್ದು, ಅಂತಿಮ ಬಿಬಿಎ ವಿದ್ಯಾರ್ಥಿಯಾಗಿದ್ದರು. ಓದಿನ ಜೊತೆ ಜೊತೆಗೆ ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು ಸ್ವಾವಲಂಬಿಯಾಗಿ ಬದುಕುತ್ತಿದ್ದ ಕಾರ್ತಿಕ್, ಎಲ್ಲರ ಮೆಚ್ಚಿನ ಯುವಕನಾಗಿದ್ದರು. ಅಪಘಾತದಲ್ಲಿ ತಲೆ ಮತ್ತು ಕಾಲಿಗೆ ಬಲವಾದ ಪೆಟ್ಟು ಬಿದ್ದಿರುವ ಅಂತಿಮ ಬಿಎ ವಿದ್ಯಾರ್ಥಿನಿ ನೇಹಾ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Keshari Durga

ಜಾಹೀರಾತು

ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದ ವಿದ್ಯಾರ್ಥಿಗಳಲ್ಲಿ ಒರ್ವ ಮಸಣ ಸೇರಿದರೆ, ಇನ್ನೊಬ್ಬರು ಆಸ್ಪತ್ರೆ ಪಾಲಾಗಿರುವುದು ಸಹಪಾಠಿಗಳನ್ನು ಹಾಗೂ ಸ್ಥಳೀಯರನ್ನು ಶೋಕದ ಮಡುವಿನಲ್ಲಿ ತಪ್ಪಿದೆ. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Muliya

ಜಾಹೀರಾತು

SendShare106Share
Previous Post

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

Next Post

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In