• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

by ಪ್ರಜಾಧ್ವನಿ ನ್ಯೂಸ್
April 30, 2026
in ಪುತ್ತೂರು, ವಿಟ್ಲ
0
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ
39
SHARES
112
VIEWS
ShareShareShare

ಮಾಣಿಲ ಗ್ರಾಮದ ಸುಮಾರು 150 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಸಾಧಕರಿಗೆ ಮತ್ತು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ಮಾಣಿಲ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮದ ಜೊತೆಗೆ ವಿಶೇಷವಾಗಿ ಸಾಧನೆಗೈದ ಪ್ರತಿಭೆಗಳಿಗೆ ಗೌರವಾರ್ಪಣೆಯು ಗಣ್ಯರ ಸಮ್ಮುಖದಲ್ಲಿ ನಡೆಯಿತು.

Muliya

ಜಾಹೀರಾತು

ಮುಖ್ಯ ಅತಿಥಿಯಾಗಿ ಆಗಮಿಸಿದ ಸಾಮಾಜಿಕ ಮುಂದಾಳು ಹಾಗೂ ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ಮಾರ್ಗದರ್ಶಕರು ಆದ ಶ್ರೀ ಅರುಣ್ ಕುಮಾರ್ ಪುತ್ತಿಲ ಅವರು ಸಂಘದ ಸಂಘಟನಾ ಶಕ್ತಿ ಹಾಗೂ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಒಂದು ಗ್ರಾಮದಲ್ಲಿ ಯುವಶಕ್ತಿ ಒಟ್ಟಾಗಿ ಒಂದೇ ಚಿಂತನೆ ಧ್ಯೇಯ ಉದ್ದೇಶಗಳನ್ನು ಇಟ್ಟುಕೊಂಡು ಒಂದು ಸಮಾಜಮುಖಿ ಕಾರ್ಯಗಳನ್ನು ಮಾಡಿದಲ್ಲಿ ಆ ಊರಿನ ಜನಗಳ ಮೆಚ್ಚುಗೆಗೆ ಪಾತ್ರವಾಗುವುದರ ಜೊತೆಗೆ ಈ ಸಂಘಟನೆಯು ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ಸಲಕರಣೆಗಳನ್ನು ಕೊಟ್ಟು ಶಿಕ್ಷಣ ಕ್ಷೇತ್ರಕ್ಕೆ ಪ್ರೋತ್ಸಹಿಸಿ, ಬೇರೆ ಬೇರೆ ರೀತಿಯ ವಿವಿಧ ಕೆಲಸ ಕಾರ್ಯಗಳನ್ನು ಮಾಡುತ್ತ ತನ್ನ ಕನಸುಗಳನ್ನು ನನಸು ಮಾಡಲಿ ಶುಭ ಹಾರೈಸುತ್ತಾ ನಾವೆಲ್ಲರು ಅವರ ಬೆನ್ನೆಲುಬಾಗಿ ನಿಲ್ಲುವ ಉತ್ತಮ ಕಾರ್ಯಗಳಿಗೆ ಕೈ ಜೋಡಿಸುವ ಎಂದು ಮಾಣಿಲದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುರುವದಲ್ಲಿ ಸಂಘವು ಆಯೋಜಿಸಿರುವ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

LOTUS TRAVEL

ಜಾಹೀರಾತು

ಇನ್ನೋರ್ವ ಮುಖ್ಯ ಅತಿಥಿಯಾದ ಶ್ರೀಮತಿ ರೇವತಿ ಪೆರ್ನೆ ಇವರು ಮಾತನಾಡಿ ಒಂದು ಗ್ರಾಮದ ಪುಟಾಣಿ ಮಕ್ಕಳಿಂದ ಹಿಡಿದು ಪ್ರಾಥಮಿಕ, ಪ್ರೌಢ ಶಿಕ್ಷಣಕ್ಕೆ ಪ್ರೋತ್ಸಹ ನೀಡುವ ಈ ಸಂಘದ ಕಾರ್ಯ ಅತ್ಯದ್ಭುತ, ಹೀಗೆ ಮುಂದೆಯೂ ಉತ್ತಮ ರೀತಿಯಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ ಒಳ್ಳೆಯ ಹೆಸರು ಕೀರ್ತಿಯನ್ನುಗಳಿಸಲಿ ಎಂದು ಶುಭ ಹಾರೈಸಿದರು.

ಇನ್ನೋರ್ವ ಅತಿಥಿ ಮುರುವ ನಡುಮನೆ ಶ್ರೀ ಮಹಾಬಲ ಭಟ್ ಇವರು ಮಾತನಾಡಿ ಗ್ರಾಮದಲ್ಲಿ ಮೂಲ ಸೌಕರ್ಯದ ಜೊತೆಗೆ ಶಾಲೆ ಪ್ರಾರಂಭಿಸಲು ಪಟ್ಟ ಕಷ್ಟ ಶ್ರಮದ ಬಗ್ಗೆ ಮೆಲುಕು ಹಾಕುತ್ತ ಇಂತಹ ಸಂಘಟನೆಗಳು ಕೆಲವೊಂದು ಆಯಾಮಗಳಲ್ಲಿ ಊರಿನ ಹಳ್ಳಿಯಲ್ಲಿರುವ ಶಾಲೆಗಳ ಮಕ್ಕಳಿಗೆ ಉಚಿತ ಪಠ್ಯೋಪಃಕರಣಗಳನ್ನು ನೀಡುವ ಉದ್ದೇಶ ಉತ್ತಮವಾದುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಕಳಕುಂಜ ಮತ್ತು ತಾರಿದಳ ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 30 ವರ್ಷ ಸೇವೆಯನ್ನು ಮಾಡಿದ ಅಧ್ಯಾಪಕಿ ಶ್ರೀಮತಿ ರೇವತಿ ಕುಕ್ಕಾಜೆ ಇವರನ್ನು ಸನ್ಮಾನಿಸಲಾಯಿತು.

ಸನ್ಮಾನಿತರಾದ ಶ್ರೀಮತಿ ರೇವತಿ ಕುಕ್ಕಾಜೆ ಮಾತನಾಡಿ ಒಳ್ಳೆಯ ಮನಸ್ಸಿನ ಮತ್ತು
ಯಾವುದೇ ಸಮಸ್ಯೆ ಅಥವಾ ಒಂದು ಪರಿಹಾರ ಕೇಳಿದರೆ ತಕ್ಷಣ ಸ್ಪಂದಿಸುವ ರೀತಿಯನ್ನು ಕೊಂಡಾಡಿದರು.

camera center ad

ಜಾಹೀರಾತು

ಈ ಸಂದರ್ಭದಲ್ಲಿ ಸಾಧಕರಾದ ಶ್ರೀ ಸುದರ್ಶನ್ ತಾರಿದಳ, ಕು| ಖದೀಜಾ ರಾಶ್ಮಿ ನಾಯರ್ ಮೂಲೆ, ಕು| ದೀಕ್ಷಾ ಟಿ ತಚ್ಚಮೆ ಇವರನ್ನು ಗೌರವಿಸಲಾಯಿತು ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ಮಾಣಿಲ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಕು| ಶ್ರೇಯಾ ಚೌಟ, ಕು| ಹಿತಶ್ರೀ ಪಿ, ಕು| ಆಧ್ಯಶ್ರೀ ಇವರನ್ನು ಸನ್ಮಾನಿಸಲಾಯಿತು.

Poorna squash

ಜಾಹೀರಾತು

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಕುಮಾರ್ ಕಕ್ವೆ ಅವರು ವಹಿಸಿದರು. ಸಂಘದ ಕೋಶಾಧಿಕಾರಿ ಸುದೇಶ್ ಟಿ ಇವರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಸಂಘದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೊಂಕೋಡು ವಂದಿಸಿದರು. ಕು|ಸಿಂಚನ,
ಕು| ಶಮಿಕಾ, ಕು| ಶ್ರೇಯಾ ಪ್ರಾರ್ಥಿಸಿದರು. ಕು| ಸಮೀಕ್ಷಾ, ಕು| ಹಿತಶ್ರೀ, ಕು| ಶ್ರೇಯಾ ಚೌಟ ವಂದೇ ಮಾತರಂ ಹಾಡಿದರು. ಸಂಘದ ಸದಸ್ಯೆ ಕು| ಅಶ್ವಿನಿ ಪೆರುವಾಯಿ ನಿರೂಪಿಸಿದರು.

8722552464 Astrloger

ಜಾಹೀರಾತು

ಜಾಹೀರಾತು

SendShare16Share
Previous Post

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

Next Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In