• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ದುಬಾರೆ ಆನೆಗಳ ಕಾದಾಟ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಸಾವು: ಆನೆ ಶಿಬಿರ 2 ದಿನ ಬಂದ್

May 19, 2026
2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ  ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

July 4, 2026
ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

July 2, 2026
ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

July 1, 2026
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

June 30, 2026
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, July 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ  ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

    2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

    ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

    ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಮಡಿಕೇರಿ

ದುಬಾರೆ ಆನೆಗಳ ಕಾದಾಟ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಸಾವು: ಆನೆ ಶಿಬಿರ 2 ದಿನ ಬಂದ್

by ಪ್ರಜಾಧ್ವನಿ ನ್ಯೂಸ್
May 19, 2026
in ಮಡಿಕೇರಿ
0
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ
42
SHARES
120
VIEWS
ShareShareShare

ಕುಶಾಲನಗರ: ಆನೆಗಳ ನಡುವಿನ ಕಾದಾಟದಿಂದಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಿನ್ನೆ (ಮೇ 18) ಕುಶಾಲನಗರದ ದುಬಾರೆ ಕ್ಯಾಂಪ್​​ನಲ್ಲಿ ನಡೆದಿತ್ತು. ಆನೆಗಳ ನಡುವೆ ಸಿಲುಕಿ ಪ್ರವಾಸಕ್ಕೆ ಬಂದಿದ್ದ ಚೆನ್ನೈ ಮೂಲದ ಮಹಿಳೆ ದಾರುಣವಾಗಿ ಉಸಿರು ಚೆಲ್ಲಿದ್ದರು. ಅವರ ಮಗು ಮತ್ತು ಪತಿ ಕೂದಲೆಳೆ ಅಂತರದಲ್ಲಿ ಬಚಾವ್​​ ಆಗಿದ್ದರು. ಆ ಬೆನ್ನಲ್ಲೇ ಕಾದಾಟದ ವೇಳೆ ಗಂಭಿರವಾಗಿ ಗಾಯಗೊಂಡಿದ್ದ ಆನೆ ಮಾರ್ತಾಂಡ ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮೇ 19) ಮೃತಪಟ್ಟಿದೆ.

Muliya

ಜಾಹೀರಾತು

ನಿನ್ನೆ ಸ್ನಾನಕ್ಕೆಂದು ಕಾವೇರಿ ನದಿಗೆ ಮಾವುತರು ಕಂಜನ್​​ ಮತ್ತು ಮಾರ್ತಾಂಡ ಆನೆಗಳನ್ನು ಕರೆತಂದಿದ್ದರು. ಈ ವೇಳೆ ಅವುಗಳ ನಡುವೆ ಕಾದಾಟ ಆರಂಭವಾಗಿದ್ದು, ದಂತದಿಂದ ತಿವಿದು ಕಂಜನ್​​ ಆನೆ ಮಾರ್ತಾಂಡ ಆನೆಯನ್ನು ನೆಲಕ್ಕೆ ಉರುಳಿಸಿತ್ತು. ಆ ಬಳಿಕ ಕೆಲ ಸಮಯದವರೆಗೂ ಆನೆಗಳು ಕಾದಾಡಿದ್ದವು. ಮಾವುತರು ಎಷ್ಟೇ ಪ್ರಯತ್ನ ಪಟ್ಟರೂ ಮದವೇರಿದಂತೆ ವರ್ತಿಸುತ್ತಿದ್ದ ಕಂಜನ್​​ ಆನೆಯನ್ನು ನಿಯಂತ್ರಿಸಲು ಸಾಧ್ಯವಾಗಿರಲಿಲ್ಲ. ಈ ವೇಳೆ ಮಾರ್ತಾಂಡ ಆನೆ ಗಂಭೀರವಾಗಿ ಗಾಯಗೊಂಡಿತ್ತು. ಗಾಯಗೊಂಡಿದ್ದ ಮಾರ್ತಾಂಡಗೆ ಶಿಬಿರದಲ್ಲೇ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೆ ಅದು ಇಂದು ಮೃತಪಟ್ಟಿದೆ ಎಂದು ಡಿಎಫ್ಒ ಅಭಿಶೇಕ್ ಮಾಹಿತಿ ನೀಡಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ನಡುವೆ ನಡೆದ ಕಾಳಗದ ಘಟನೆಯಿಂದಾಗಿ ಚೆನ್ನೈ ಮೂಲದ ಮಹಿಳೆ ತುಳಸಿ ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಸದ್ಯಬ ಆನೆ ಶಿಬಿರವನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗಿದೆ. ಪ್ರವಾಸಿಗರ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.

ಅರಣ್ಯ ಸಚಿವರು ಇಂತಹ ಘಟನೆಗಳ ತಡೆಗೆ ಕ್ರಮಕ್ಕೆ ಆದೇಶಿಸಿದ್ದರು. ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರದಲ್ಲಿ ಮೇ 19ರಿಂದಲೇ ಪ್ರವಾಸಿಗರು ಆನೆಯ ಬಳಿ ಹೋಗದಂತೆ, ಕನಿಷ್ಠ 100 ಅಡಿ ದೂರದಲ್ಲಿ ನಿಂತು ಆನೆ ಮೈತೊಳೆಯುವುದನ್ನು ವೀಕ್ಷಿಸುವಂತೆ ಮತ್ತು ಯಾವುದೇ ಕಾರಣಕ್ಕೂ ಆನೆಗಳ ಬಳಿ ಹೋಗಿ ಸೆಲ್ಫಿ, ಫೋಟೋ ತೆಗೆಸಿಕೊಳ್ಳಲು, ಮೈತೊಳೆಯಲು ಅವಕಾಶ ನೀಡಬಾರದು. ಬಾಳೆಹಣ್ಣು, ಬೆಲ್ಲ, ಕಬ್ಬು ಇತ್ಯಾದಿ ಯಾವುದೇ ಆಹಾರವನ್ನು ಪ್ರವಾಸಿಗರ ಕೈಯಿಂದ ಆನೆಗಳಿಗೆ ತಿನ್ನಸಬಾರದು ಎಂದು ಆದೇಶಿಸಿಲು ಸೂಚಿಸಿದ್ದರು.

ashwinistudioputtur

ಜಾಹೀರಾತು

SendShare17Share
Previous Post

ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

Next Post

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ - ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In