• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

May 19, 2026
ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

October 3, 2026
ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

October 3, 2026
ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

October 3, 2026
ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

October 3, 2026
ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

October 3, 2026
ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

October 2, 2026
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

October 2, 2026
ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

October 2, 2026
ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

October 2, 2026
ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

October 2, 2026
ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

October 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
May 19, 2026
in ಉಪ್ಪಿನಂಗಡಿ, ಪುತ್ತೂರು, ಪ್ರಾದೇಶಿಕ
0
ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ
45
SHARES
129
VIEWS
ShareShareShare

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ ನನ್ನ ವಿಧಾನಸಭಾ ಕ್ಷೇತ್ರದ ಪ್ರತೀಯೊಬ್ಬ ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ಪತ್ರ ನೀಡಿದಾಗ ಮಾತ್ರ ನನಗೆ ಸಮಾಧಾನವಾಗುತ್ತದೆ ಅಲ್ಲಿಯವರೆಗೆ ನನಗೆ ಸಮಾಧಾನವಾಗುವುದಿಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು.

ಅವರು ಕಬಕ ಗ್ರಾಪಂ ಸಭಾಂಗಣದಲ್ಲಿ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 22 ನೇ ಅಕ್ರಮ ಸಕ್ರಮ ಬೈಠಕ್ ಮತ್ತು 24 ನೇ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾನು ಚುನಾವಣೆಗೆ ಪೂರ್ವ ಹಕ್ಕು ಪತ್ರ ಕೊಡಿಸುವುದಾಗಿ ಭರವಸೆ ಕೊಟ್ಟಿದ್ದೆ ಅದನ್ನು ಈಡೇರಿಸುವ ಕೆಲಸ ಮಾಡುತ್ತಿದ್ದೇನೆ. ಹಲವು ವರ್ಷಗಳ ಹಿಂದೆ ಅರ್ಜಿ ಹಾಕಿದವರ ಕಡತ ಬಾಕಿಯಾಗಿತ್ತು ಅವೆಲ್ಲವನ್ನೂ ಮಾಡಿಕೊಡುವ ಪ್ರತಿಜ್ಞೆ ಮಾಡಿದ್ದೇನೆ. ಯಾವುದೇ ಕಾರಣಕ್ಕೂ 94ಸಿ ಮತ್ತು ಸಿ ಸಿ ಅರ್ಜಿಗಳನ್ನು ವಿಲೇವಾರಿ ಮಾಡದೆ ಇರಬಾರದು ಎಂದು ಕಂದಾಯ ಇಲಾಖೆಗೆ ಶಾಸಕರು ಸೂಚನೆ ನೀಡಿದರು.

ಜಾಹೀರಾತು

LOTUS TRAVEL

ಜಾಹೀರಾತು

ರಿಜೆಕ್ಟ್ ಆದ ಕಡತವನ್ನೂ ವಿಕೇವಾರಿ: ವಿವಿಧ ಕಾರಣಗಳಿಗೆ ರಿಜೆಕ್ಟ್ ಆದ 94 ಸಿ,ಸಿಸಿ ಕಡತಗಳನ್ನು ವಿಕೇವಾರಿ ಮಾಡುವ ಬಗ್ಗೆ ಕಂದಾಯ ಸಚಿವರ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದು ಅರ್ಹ ಎಲ್ಲಾ ಫಲಾನುಭವಿಗಳಿಗೂ ಹಕ್ಕು ಪತ್ರ ಕೊಟ್ಟೇ ಕೊಡ್ತೇನೆ ಎಂದು ಹೇಳಿದರು.

ನಾವು ಧರ್ಮ ದ್ವೇಷ ಹರಡುವುದಿಲ್ಲ
ನಾವು ಚುನಾವಣೆ ಸಮಯದಲ್ಲಿ ಧರ್ಮದ ಹೆಸರು ಹೇಳಿ, ದ್ವೇಷ ವಿಷ ಬೀಜ ಬಿತ್ತಿ ವೋಟು ಕೇಳುವುದಿಲ್ಲ,ಕಾಂಗ್ರೆಸ್ ಎಂದೂ ಅಭಿವೃದ್ದಿ ಪರ ಇರುವವರು ಅಭಿವೃದ್ದಿಗಾಗಿಯೇ ವೋಟು ಕೇಳುವವರು ಎಂದು ಶಾಸಕರು ಹೇಳಿದರು. ಬಿಜೆಪಿ ಚುನಾವಣೆ ಸಮಯದಲ್ಲಿ ಹಿಂದೂ ಮುಸ್ಲಿಂ ದ್ವೇಷ ಸೃಷ್ಟಿ ಮಾಡುತ್ತಾರೆ,ಅದನ್ನೇ ವಿಷಯ ಇಟ್ಟು ವೋಟು ಪಡೆಯುತ್ತಾರೆ ಗೆದ್ದ ಬಳಿಕ ಯಾವುದೇ ಅಭಿವೃದ್ದಿ ಕೆಲಸ ಮಾಡದೆ ದಿನ ದೂಡುತ್ತಾರೆ ಎಂದು ಶಾಸಕರು ಆರೋಪಿಸಿದರು.
ಈ ಹಿಂದೆ ಪುತ್ತೂರಲ್ಲಿ ಎಷ್ಟು ಜನ ಶಾಸಕರು ಬಂದಿಲ್ಲ ಯಾಕೆ ಬಡವರಿಗೆ ಹಕ್ಕು ಪತ್ರ ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಶಾಸಕರು ಹಣ ಕೊಟ್ಟವರ ಅರ್ಜಿ ವಿಲೇವಾರಿ ಮಾಡಿದ್ದಾರೆ. ಬಡವರ ಕಡತವನ್ನು ಮೂಲೆಯಲ್ಲಿ ಹಾಕಿ ನಿಮ್ಮದು ಆಗಿದೆ ಎಂದು ಸುಳ್ಳು ಹೇಳಿ ಬಿಜೆಪಿ ವೋಟಿ ಗಿಟ್ಟಿಸಿದೆ ಇದು ಬಡವರಿಗೆ ಮಾಡಿದ ಮಹಾ ಮೋಸವಾಗಿದೆ. ಬಿಜೆಪಿ ಶಾಸಕರ ಅವಧಿಯಲ್ಲಿ ಹಣ ಪಡೆದರೂ ಅಕ್ರಮ ಸಕ್ರಮ ಮಾಡದ 40 ಕಡತ ನಮ್ಮಲ್ಲಿದೆ ಎಂದ ಶಾಸಕರು ಬಾಕಿ ಇರುವ ಬಿಜೆಪಿಯವರದ್ದಾಗಿದ್ದು ನಾವು ಅದನ್ನು ಮಾಡಿಕೊಡ್ತೇವೆ ಎಂದ ಶಾಸಕರು ನಾವು ಅಭಿವೃದ್ದಿಯಲ್ಲಿ ರಾಜಕೀಯ ಮಾಡುವುದೇ ಇಲ್ಲ ಎಂದು ಹೇಳಿದರು.

ಯಾವ ಗ್ರಾಮಗಳು: ಕಬಕ, ಪಡ್ನೂರು, ಬನ್ನೂರು, ಕೋಡಿಂಬಾಡಿ, ಬೆಳ್ಳಿಪ್ಪಾಡಿ, ಚಿಕ್ಕಮುಡ್ನೂರು, 34 ನೆಕ್ಕಿಲಾಡಿ, ಉಪ್ಪಿನಂಗಡಿ, ಬಜತ್ತೂರು ಹಾಗೂ ಹಿರೆಬಂಡಾಡಿ ಗ್ರಾಮಗಳು

ಈ ಹಿಂದೆ ಹಕ್ಕು ಪತ್ರ ಕೊಡುತ್ತಿರಲಿಲ್ಲ: ತಹಶಿಲ್ದಾರ್
ಹಲವು ವರ್ಷಗಳ ಹಿಂದೆ ಅರ್ಜಿ ಹಾಕಿದ್ದರೂ ಹಕ್ಕು ಪತ್ರ ನೀಡಿರಲಿಲ್ಲ. ಈ ಹಿಂದೆ ಈ ರೀತಿ ಹಕ್ಕು ಪತ್ರ ವಿತರಣೆಯಾಗುತ್ತಿರಲಿಲ್ಲ. ಶಾಸಕ ಅಶೋಕ್ ರೈ ಅವರಿಗೆ ಬಡವರ ಮೇಲೆ ಅಪಾರ ಕಾಳಜಿ ಇದ್ದು ಈ ಕಾರಣಕ್ಕೆ ಗ್ರಾಮಗಳಿಗೆ ತೆರಳಿ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದಾರೆ‌ ,ಇದರಿಂದ ಗ್ರಾಮದ ಕಟ್ಟಕಡೇಯ ವ್ಯಕ್ತಿಗೂ ನ್ಯಾಯ ದೊರೆಯುವಂತಾಗಿದೆ ಎಂದು ತಹಶಿಲ್ದಾರ್ ಕೂಡ್ಲಿಗಿ ಹೇಳಿದರು.

ಚಿನಾವಣಾ ಪೂರ್ವ ಭರವಸೆ
ಶಾಸಕರು ಈಡೇರಿಸಿದ್ದಾರೆ: ಬಡಗನ್ನೂರು
ಕಳೆದ ಚುನಾವಣೆಗೆ ಮೊದಲು ಕ್ಷೇತ್ರದ ಜನರಿಗೆ ಕೊಟ್ಟ ಭರವಸೆಯಂತೆ ಗ್ರಾಮಗಳಲ್ಲಿ ಅಕ್ರಮ ಸಕ್ರಮ ಬೈಠಕ್ ನಡೆಯುತ್ತಿದ್ದು ಜನತೆಗೆ ತಮ್ಮ ಹಕ್ಕಿನ ಭೂಮಿಗೆ ನ್ಯಾಯ ಕೊಡಿಸುವ ಕೆಲಸ ಆಗುತ್ತಿದೆ ಎಂದು ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಹೇಳಿದರು.
ರಾಜ್ಯದಲ್ಲಿ ಎಲ್ಲಿಯೂ ಆಗದ ಕೆಲಸಗಳು ಪುತ್ತೂರಿನಲ್ಲಿ ನಡೆಯುತ್ತಿದೆ. ರಾಜ್ಯದ ಜನತೆ ಅಭಿವೃದ್ದಿ ವಿಚಾರದಲ್ಲಿ ಪುತ್ತೂರಿಗೆ ಬೆರಳು ತೋರಿಸುವ ಕೆಲಸ ಶಾಸಕರು ಮಾಡಿದ್ದಾರೆ. ಪ್ರತೀ ಗ್ರಾಮದಲ್ಲೂ ಬಡವರಿಗೆ ನಿವೇಶನಕ್ಕೆ ಜಾಗ ಕಾಯ್ದಿರಿಸಿದ್ದಾರೆ. 1000 ನಿವೇಶನವನ್ನು ಏಕ ಸಮಯದಲ್ಲಿ ವಿತರಣೆ ಮಾಡಲಾಗುತ್ತದೆ. 22 ಬೈಠಕ್ ನಲ್ಲಿ 1600 ಕಡತಗಳನ್ನು ವಿಲೇವಾರಿ ಮಾಡಿದ್ದೇವೆ ಎಂದು ಹೇಳಿದರು. ಅಭಿವೃದ್ದಿ ವಿಚಾರದಲ್ಲಿ ಶಾಸಕರಿಗೆ 110 ಅಂಕಗಳನ್ನು ನೀಡಬಹುದು ಇದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು.ಜಾತಿ,ಮತ, ಧರ್ಮಗಳ ಬೇಧವಿಲ್ಲದೆ ಎಲ್ಲರಿಗೂ ಸಾಮಾಜಿಕ ನ್ಯಾಯವನ್ನು ಕೊಡಿಸುವಲ್ಲಿ ಶಾಸಕರು ಸಫಲರಾಗಿದ್ದಾರೆ ಎಂದು ಹೇಳಿದರು.
ಕೇಂದ್ರ ಸರಕಾರದ ವೈಫಲ್ಯದಿಂದ
ಬಡವರು ಸಂಕಷ್ಟದಲ್ಲಿದ್ದಾರೆ. ಜನ ಚಿನ್ನ ಖರೀದಿ ಮಾಡದಷ್ಟು ದರ ಹೆಚ್ಚಾಗಿದೆ. ಪೆಟ್ರೋಲ್, ಸಿಲಿಂಡರ್ ಬೆಲೆ ಅಧಿಕವಾಗಿದೆ. ಎಲ್ಲಾ ಬೆಲೆ ಏರಿಕೆ ಮಧ್ಯೆ ರಾಜ್ಯದ ಜನತೆಗೆ ಗ್ಯಾರಂಟಿ ಬದುಕು ಕೊಟ್ಟಿದೆ ಎಂದು ಮಹಮ್ಮದ್ ಬಡಗನ್ನೂರು ಹೇಳಿದರು. ವೇದಿಕೆಯಲ್ಲಿ‌ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಳಿಂಜ, ರೂಪರೇಖಾ ಆಳ್ವ,ಕಬಕ ಗ್ರಾಪಂ ಪಿಡಿಒ ಸುಭಾಶ್ಚಂದ್ರ ಉಪಸ್ಥಿತರಿದ್ಧರು.
ಉಪ್ಪಿನಂಗಡಿ ಕಂದಾಯ ನಿರೀಕ್ಷಕ ಚಂದ್ರ ನಾಯ್ಕ್ ಸ್ವಾಗತಿಸಿ ವಂದಿಸಿದರು

SendShare18Share
Previous Post

ದುಬಾರೆ ಆನೆಗಳ ಕಾದಾಟ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಸಾವು: ಆನೆ ಶಿಬಿರ 2 ದಿನ ಬಂದ್

Next Post

ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..