• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

May 21, 2026
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

by ಪ್ರಜಾಧ್ವನಿ ನ್ಯೂಸ್
May 21, 2026
in ಪುತ್ತೂರು
0
ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ
18
SHARES
51
VIEWS
ShareShareShare
 ಪುತ್ತೂರು- ಬಂಟ್ವಾಳ: ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ನಿಯೋಗದ ಬೆಂಬಲ; ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ತೀವ್ರ ವಾಗ್ದಾಳಿ
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುಣಚ ಗ್ರಾಮದ 3ನೇ ವಾರ್ಡ್‌ನ ದೇವಿನಗರದಲ್ಲಿ ವಾಸಿಸುವ ಪರಿಶಿಷ್ಟ ಪಂಗಡದ ಮೂರು ಕುಟುಂಬಗಳಿಗೆ ಹಕ್ಕು ಪತ್ರ ನೀಡಬೇಕೆಂದು ಆಗ್ರಹಿಸಿ ಬಿ.ಸಿ.ರೋಡಿನ ಆಡಳಿತ ಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಜಿಲ್ಲಾ ಬಿಜೆಪಿ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಗೆ ಸಾಥ್ ನೀಡಿತು.
ಪುಣಚ ಗ್ರಾಮದ ಪರಿಶಿಷ್ಟ ಪಂಗಡದ (ST) ಅರ್ಹ ಕುಟುಂಬಗಳಿಗೆ ತಕ್ಷಣವೇ ಹಕ್ಕುಪತ್ರ ವಿತರಿಸಬೇಕೆಂದು ಆಗ್ರಹಿಸಿ, ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಗಿರಿಧರ್ ನಾಯ್ಕ್ ನೇತೃತ್ವದಲ್ಲಿ ಪುಣಚ ಗ್ರಾಮದ 3 ಕುಟುಂಬಗಳು ಕಳೆದ ಮೂರು ದಿನಗಳಿಂದ ಬಂಟ್ವಾಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ತೀವ್ರಗೊಂಡಿದೆ. ಈ ಹೋರಾಟಕ್ಕೆ ಪುತ್ತೂರು ಮತ್ತು ಬಂಟ್ವಾಳದ ಬಿಜೆಪಿ ನಿಯೋಗವು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಂಪೂರ್ಣ ಸಾಥ್ ನೀಡಿದೆ.
8 ವರ್ಷವಾದರೂ ಸಿಗದ ಹಕ್ಕುಪತ್ರ: 3 ದಿನಗಳಿಂದ ಧರಣಿ :
ಪುಣಚ ಗ್ರಾಮದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಒಟ್ಟು 13 ಮನೆಗಳಿದ್ದು, ಆ ಪೈಕಿ 5 ಮನೆಗಳನ್ನು ನಿರ್ಮಿಸಿ ಬರೋಬ್ಬರಿ 8 ವರ್ಷಗಳೇ ಕಳೆದಿವೆ. ಆದರೆ, ಮನೆ ಕಟ್ಟಿ ಇಷ್ಟು ವರ್ಷಗಳಾಗಿದ್ದರೂ ಈವರೆಗೆ ಅವರಿಗೆ ಹಕ್ಕುಪತ್ರ ಮಾತ್ರ ದೊರೆತಿಲ್ಲ. ತಮಗೆ ಕಾನೂನುಬದ್ಧವಾಗಿ ಮತ್ತು ಅರ್ಹವಾಗಿ ಸಿಗಬೇಕಾದ ಹಕ್ಕುಪತ್ರಗಳನ್ನು ಒದಗಿಸುವಂತೆ ಆಗ್ರಹಿಸಿ ಸಂತ್ರಸ್ತ ಕುಟುಂಬಗಳು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯೊಂದಿಗೆ ಸೇರಿ ತಾಲೂಕು ಕಚೇರಿ ಎದುರು ಹಗಲಿರುಳು ಧರಣಿ ಕುಳಿತಿದ್ದಾರೆ.
ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ: ಪ್ರತಿಭಟನಾ ನಿರತರಿಗೆ ಬೆಂಬಲ ಸೂಚಿಸಲು ಸ್ಥಳಕ್ಕೆ ಧಾವಿಸಿದ ಪುತ್ತೂರು ಮತ್ತು ಬಂಟ್ವಾಳದ ಬಿಜೆಪಿ ಮುಖಂಡರ ನಿಯೋಗವು, ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, “ನಾವು ಸರಕಾರಿ ಭೂಮಿಯಲ್ಲಿ ಬಡವರ ಮತ್ತು ಪರಿಶಿಷ್ಟ ವರ್ಗದವರ ಹಕ್ಕನ್ನು ಕೇಳುತ್ತಿದ್ದೇವೆಯೇ ಹೊರತು, ಶಾಸಕರು ಅವರಪ್ಪನ ಮನೆಯಿಂದ ತಂದು ಜಾಗ ಕೊಡುವುದಲ್ಲ!” ಎಂದು ಅತ್ಯಂತ ತೀಕ್ಷ್ಣವಾದ ಮಾತುಗಳಿಂದ ವಾಗ್ದಾಳಿ ನಡೆಸಿದರು.
ಬಡವರ ಹಕ್ಕನ್ನು ಕಸಿದುಕೊಳ್ಳುತ್ತಿರುವ ಜನಪ್ರತಿನಿಧಿಗಳ ಧೋರಣೆ ಸರಿಯಲ್ಲ ಎಂದು ಅವರು ಕಿಡಿಕಾರಿದರು.
ಅರ್ಹ ಕುಟುಂಬಗಳಿಗೆ ತಕ್ಷಣವೇ ಹಕ್ಕುಪತ್ರ ಸಿಗುವವರೆಗೂ ಈ ಹೋರಾಟ ಕೈಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದು, ಅಹೋರಾತ್ರಿ ಧರಣಿಯಿಂದಾಗಿ ಬಂಟ್ವಾಳ ತಾಲೂಕು ಕಚೇರಿ ಮುಂಭಾಗದಲ್ಲಿ ರಾಜಕೀಯ ಮತ್ತು ಸಾಮಾಜಿಕ ವಲಯದ ಜಿದ್ದಾಜಿದ್ದಿ ಮತ್ತಷ್ಟು ಕಾವೇರಿದೆ.
ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಮಂಡಲದ ಬಿಜೆಪಿ ಕಾರ್ಯಕರ್ತರು, ಬಂಟ್ವಾಳ ಮಂಡಲದ ಬಿಜೆಪಿ ಕಾರ್ಯಕರ್ತರು ಜೊತೆಗೂಡಿ ಬಡವರ ಶೋಷಣೆ ಮಾಡುತ್ತಿರುವ ಸರಕಾರ ಹಾಗೂ ಪುತ್ತೂರು ಶಾಸಕರ ವಿರುದ್ಧ ಧಿಕ್ಕಾರ ಕೂಗಿದರು. ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಬಡ ಕುಟುಂಬಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಮನೆಯ ಹಕ್ಕುಪತ್ರಗಳನ್ನು ನೀಡದೆ ಸತಾಯಿಸುತ್ತಿರುವ ಪುತ್ತೂರು ಶಾಸಕ ಅಶೋಕ್ ರೈ ಮತ್ತು ದಲಿತ ವಿರೋಧಿ ಸರ್ಕಾರದ ನಡೆ ಅತ್ಯಂತ ಖಂಡನೀಯ. ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಬಿಜೆಪಿ ಅವರ ಜೊತೆ ನಿಲ್ಲಲಿದೆ ಎಂದರು. ಸಿದ್ದರಾಮಯ್ಯ ಸರ್ಕಾರ ಮೂರು ವರ್ಷದ ಸಂಭ್ರಮಾಚರಣೆ ಮಾಡುತ್ತಿರುವ ಈ ಸಂದರ್ಭದಲ್ಲಿ ಆಡಳಿತ ಸೌಧದ ಮುಂದೆ ಬಂದು ಕೈ ಚಾಚುವ ದಯನೀಯ ಸ್ಥಿತಿಗೆ ರಾಜ್ಯ ತಲುಪಿರುವುದು ಅತ್ಯಂತ ನಾಚಿಕೇಡು ಎಂದು ಸಂಸದರು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಪ್ರಮುಖರಾದ ಸುಲೋಚನಾ ಜಿ.ಕೆ. ಭಟ್, ಆರ್. ಚೆನ್ನಪ್ಪ ಕೋಟ್ಯಾನ್, ದಯಾನಂದ ಶೆಟ್ಟಿ ಉಜ್ರಿಮಾರ್, ಪಿ.ಬಿ. ಶಿವಕುಮಾರ್, ರಾಮದಾಸ್ ಬಂಟ್ವಾಳ, ವಿಕಾಸ್ ಪುತ್ತೂರು, ದೇವಪ್ಪ ಪೂಜಾರಿ, ಯಶೋಧರ ಕರ್ಬೆಟ್ಟು, ಹರೀಶ್ ಬಿಜತ್ರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ashwinistudioputtur

ಜಾಹೀರಾತು

Muliya

ಜಾಹೀರಾತು

SendShare7Share
Previous Post

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

Next Post

ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In