• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

May 21, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

by ಪ್ರಜಾಧ್ವನಿ ನ್ಯೂಸ್
May 21, 2026
in ಪುತ್ತೂರು, ಪ್ರಾದೇಶಿಕ, ಬಂಟ್ವಾಳ
0
ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ
12
SHARES
33
VIEWS
ShareShareShare

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಮೂರು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರವನ್ನು ನೀಡಲು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೖಯವರು ಸತಾಯಿಸಿದ ಕಾರಣ ಅಂಬೇಡ್ಕರ್ ತತ್ವ ರಕ್ಷಣಾ ಸಮಿತಿಯ ಅಧ್ಯಕ್ಷರಾದ ಗಿರಿಧರ್ ನಾಯ್ಕ ನೇತೃತ್ವದಲ್ಲಿ ನಡೆದ ಧರಣಿ ಹೋರಾಟಕ್ಕೆ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಸಂಸದರಾದ ಬ್ರಜೇಶ್ ಚೌಟರವರು ಹಾಗೂ ಪುತ್ತೂರು ಬಿಜೆಪಿ ಹಾಗೂ ಬಂಟ್ವಾಳ ಬಿಜೆಪಿ ಸಂಪೂರ್ಣ ಬೆಂಬಲ ನೀಡುವುದರೊಂದಿಗೆ ಬಡ ಪರಿಶಿಷ್ಟ ಪಂಗಡ ಕುಟುಂಬದೊಂದಿಗೆ ನಿಂತು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು.

8722552464 Astrloger

ಜಾಹೀರಾತು

ಇವತ್ತು ದಿನಾಂಕ 21/05/26ರಂದು ಮತ್ತೆ ಪ್ರತಿಭಟನೆ ಮುಂದುವರಿದಾಗ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕರವರು ಭೇಟಿ ನೀಡಿ ಧರಣಿ ನಿರತರೊಂದಿಗೆ ಮಾತಾನಾಡಿ ತಹಶೀಲ್ದಾರ್ ನ್ನು ಭೇಟಿಯಾಗಿ ಮಾತುಕತೆ ನಡೆಸಿ ದಿನಾಂಕ 26/05/26ರಂದು ಪೆರ್ಣೆ ಗ್ರಾಮದಲ್ಲಿ ನಡೆಯುವ ಬಗರ್ ಹುಕುಂ ಸಭೆಯಲ್ಲಿ ಹಕ್ಕು ಪತ್ರ ನೀಡುವುದೆಂದು ದಂಢಾಧಿಕಾರಿಗಳು ಶಾಸಕರಾದ ರಾಜೇಶ್ ನಾಯ್ಕ್ ರವರಿಗೆ ಭರವಸೆ ನೀಡಿದ ಕಾರಣ ಹಕ್ಕುವಂಚಿತ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಿ ನಿಗದಿಯಾದ ದಿನಾಂಕದಂದು ಕೊಟ್ಟಿಲ್ಲ ಅಂದ್ರೇ ಮತ್ತೆ ಪ್ರತಿಭಟನೆ ಮುಂದುವರಿಸುವುದಕ್ಕೆ ನಾನು ಕೂಡ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಹೇಳಿದರು,ತದನಂತರ ಪುತ್ತೂರು ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ ಮಠಂದೂರುರವರು ಧರಣಿ ಸ್ಥಳಕ್ಕೆ ಆಗಮಿಸಿ ತಹಶೀಲ್ದಾರ್ ರೊಂದಿಗೆ ಮಾತುಕತೆ ನಡೆಸಿ ಲಿಖಿತ ರೂಪದಲ್ಲಿ ಪಡೆದುಕೊಂಡು ಪ್ರತಿಭಟನೆಯನ್ನು ತಾತ್ಕಾಲಿಕ ವಾಗಿ ಮುಂದೂಡಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜ್ರೆಮಾರು,ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್,ಸುದರ್ಶನ್ ಬಜ,ಹರೀಶ್ ಬಿಜತ್ರೆ,ಹರಿಪ್ರಸಾದ್ ಯಾದವ್,ಲೋಕೇಶ್ ಚಾಕೋಟೆ,ವಿದ್ಯಾಧರ್ ಜೈನ್ ರಾಜೇಶ್ ಬಾಳೆಕಲ್ಲು,ಉದಯ ವಿಟ್ಲ,ಹರೀಶ್ ವಿಟ್ಲ,ಕಿರಣ್ ಶೆಟ್ಟಿ,ಕಿರಣ್ ರೖ,ಮಾಧವ ಮಾವೆ,ರೋನಿ ಡಿಸೋಜ,ದಿನೇಶ್ ಅಮ್ಟೂರು,ನಿತೇಶ್ ಕುಮಾರ್ ಶಾಂತಿವನ,ಪುರುಷೋತ್ತಮ್ ಮುಂಗ್ಲಿಮನೆ,ಹಾಗೂ ಹಕ್ಕು ಪತ್ರ ಫಲಾನುಭವಿಗಳಾದ ಪ್ರೇಮಾ,ಬೇಬಿ,ವಿಜಯಲಕ್ಷ್ಮಿಯವರು ಉಪಸ್ಥಿತರಿದ್ದರು.

Muliya

ಜಾಹೀರಾತು

SendShare5Share
Previous Post

ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

Next Post

ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ ರಿಮೇಕ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ  ರಿಮೇಕ್

ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ ರಿಮೇಕ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In