• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

May 23, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

by ಪ್ರಜಾಧ್ವನಿ ನ್ಯೂಸ್
May 23, 2026
in ಇತರೆ, ಪುತ್ತೂರು, ಪ್ರಾದೇಶಿಕ, ಮಂಗಳೂರು
0
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ
13
SHARES
37
VIEWS
ShareShareShare

ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ರಸ್ತೆ ಬದಿಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾ ಬಿಟ್ಟಿಯಾಗಿ ಕಸ ಎಸೆಯುವುದನ್ನು ತಡೆಯಲು ಪೊಲೀಸ್ ಇಲಾಖೆಯಿಂದ ದಂಡ ವಿಧಿಸಿ ಸ್ವಯಂ ಪ್ರೇರಿತವಾಗಿ (Suo Moto) FIR ದಾಖಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಕೋರಿ ರಾಜ್ಯ ಗೃಹ ಸಚಿವರಾದ ಶ್ರೀ ಪರಮೇಶ್ವರ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಮನವಿಯಲ್ಲಿ ಪ್ರಮುಖವಾಗಿ , ಸಾರ್ವಜನಿಕರು ರಸ್ತೆ ಬದಿಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾ ಬಿಟ್ಟಿಯಾಗಿ ಕಸ ಎಸೆಯುವ ಪ್ರವೃತ್ತಿ ಹೆಚ್ಚುತ್ತಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ. ಇದರಿಂದ ಪರಿಸರ ಮಾಲಿನ್ಯ ಹೆಚ್ಚುವುದರ ಜೊತೆಗೆ ಸಾರ್ವಜನಿಕ ಆರೋಗ್ಯಕ್ಕೂ ಗಂಭೀರ ಹಾನಿ ಉಂಟಾಗುತ್ತಿದೆ. ಸ್ವಚ್ಛತೆ ಕಾಪಾಡುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಇದು ದೊಡ್ಡ ಅಡ್ಡಿಯಾಗಿದೆ.ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಅತ್ಯಾವಶ್ಯಕವಾಗಿದೆ. ವಿಶೇಷವಾಗಿ ಇಂತಹ ಕೃತ್ಯಗಳಲ್ಲಿ ತೊಡಗಿರುವವರ ಮೇಲೆ ದಂಡ ವಿಧಿಸುವುದರ ಜೊತೆಗೆ, ಪೊಲೀಸ್ ಇಲಾಖೆಯಿಂದ ಸ್ವಯಂ ಪ್ರೇರಿತವಾಗಿ (Suo Moto) FIR ದಾಖಲಿಸುವ ವ್ಯವಸ್ಥೆಯನ್ನು ಜಾರಿಗೆ ತರಬೇಕಾಗಿದೆ.ಆದುದರಿಂದ, ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡುವ ಮೂಲಕ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಹಾಗೂ ಸ್ವಚ್ಛತೆಯನ್ನು ಕಾಪಾಡುವಲ್ಲಿ ಜನರಲ್ಲಿ ಜಾಗೃತಿ ಮೂಡಿಸುವಂತೆ ಕ್ರಮ ಕೈಗೊಳ್ಳಬೇಕಾಗಿ ಕೋರಿದರು.

ಕಳೆದ ಬಜೆಟ್‌ ಅಧಿವೇಶನದಲ್ಲಿ ಕೂಡ ಈ ಬಗ್ಗೆ ಶೂನ್ಯ ವೇಳೆಯಲ್ಲಿ ಸದರಿ ವಿಷಯ ಪ್ರಸ್ತಾಪಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸರಕಾರವನ್ನು ಆಗ್ರಹಿಸಲಾಗಿತ್ತು. ಕೇಂದ್ರ ಸರಕಾರವು ಸಂಪೂರ್ಣ ಸ್ವಚ್ಛತಾ ಆಂದೋಲನ (TSC), ನಿರ್ಮಲ್‌ ಭಾರತ್‌ ಅಭಿಯಾನ(NBA), ಸ್ವಚ್ಛ ಭಾರತ್‌ ಮಿಷನ್‌(SBM) ಮುಂತಾದ ಹಲವಾರು ಯೋಜನೆಗಳ ಮೂಲಕ ಗ್ರಾಮೀಣ ಮತ್ತು ನಗರ ಭಾಗದಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಲು ಉತ್ತಮ ಉಪಕ್ರಮಗಳನ್ನು ಕೈಗೊಂಡಿದೆ. ಸ್ವಚ್ಛ ಭಾರತ್‌ ಮಿಷನ್‌ ನಡಿ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯತಿಗಳಲ್ಲಿ ಘನ ತ್ಯಾಜ್ಯ ಘಟಕವನ್ನು ನಿರ್ಮಿಸಿ ಮನೆಗಳಿಂದ ಒಣ ಮತ್ತು ಹಸಿ ಕಸವನ್ನು ಸಂಗ್ರಹಿಸಲಾಗುತ್ತಿದೆ.

ನಗರ ಪ್ರದೇಶಗಳಲ್ಲೂ ಕಸ ಸಂಗ್ರಹಣೆಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.ಅದಲ್ಲದೆ ರಾಮಕೃಷ್ಣ ಮಿಷನ್‌ ಮಂಗಳೂರು ಮತ್ತು ಜನ ಶಿಕ್ಷಣ ಟ್ರಸ್ಟ್‌ ಮುಡಿಪು ನಂತಹ ಸ್ವಯಂ ಸೇವಾ ಸಂಸ್ಥೆಗಳು ಸಹ ಸ್ವಚ್ಚತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಭಿಯಾನದ ಯಶಸ್ಸಿಗೆ ನಿರಂತರವಾಗಿ ಪ್ರಯತ್ನಿಸುತ್ತಿದೆ.

Muliya

ಜಾಹೀರಾತು

8722552464 Astrloger

ಜಾಹೀರಾತು

SendShare5Share
Previous Post

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

Next Post

ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಪರಿಸರ ರಕ್ಷಣೆಗಾಗಿ "ಸೀಡ್ ಬಾಲ್" ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In