• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

May 25, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

July 15, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

by ಪ್ರಜಾಧ್ವನಿ ನ್ಯೂಸ್
May 25, 2026
in ಉಡುಪಿ, ಕುಂದಾಪುರ, ಕ್ರೈಮ್
0
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್
48
SHARES
138
VIEWS
ShareShareShare

ಕೊಲ್ಲೂರು ಮೇ 25: ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕೊಲ್ಲೂರಿನ ದಳಿ ಎಂಬಲ್ಲಿ ಮೇ 17ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೇರಳ ಮೂಲದ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳವುಗೈದಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2.07 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ರಿಕವರಿ ಮಾಡಲಾಗಿದೆ.

Muliya

ಜಾಹೀರಾತು

ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ನಿವಾಸಿ ಹೇಮಂತ್ (40) ಬಂಧಿತ ಆರೋಪಿ. ಈತನಿಂದ 3.910 ಗ್ರಾಂ ತೂಕದ ಚಿನ್ನದ ಉಂಗುರ, 3.450 ಗ್ರಾಂ ತೂಕದ ಬಳೆ ಹಾಗೂ 7.160 ಗ್ರಾಂ ತೂಕದ ಚಿನ್ನದ ಸರ ಸೇರಿದಂತೆ ಒಟ್ಟು ಸುಮಾರು 2.07 ಲಕ್ಷ ಮೌಲ್ಯದ ಒಡವೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೇ 17ರಂದು ಕೊಲ್ಲೂರು ದಳಿ ಬಳಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಮಹಿಳೆಯರು ದುರ್ಮರಣಕ್ಕೀಡಾಗಿದ್ದರು. ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಅಪಘಾತದ ಕೇಸ್ ದಾಖಲಾಗಿತ್ತು. ಆದರೆ, ಅಪಘಾತದ ಬಳಿಕ ಮೃತ ಮಹಿಳೆಯೊಬ್ಬರ ಮೈಮೇಲಿದ್ದ ಚಿನ್ನದ ಆಭರಣಗಳು ನಾಪತ್ತೆಯಾಗಿದ್ದವು. ಶವದ ಮೇಲಿದ್ದ ಒಡವೆಗಳನ್ನು ಯಾರೋ ಕಳವು ಮಾಡಿದ್ದಾರೆ ಎಂದು ಶ್ರೀಕುಮಾರ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ಗಂಭೀರತೆಯನ್ನು ಅರಿತ ಪೊಲೀಸರು ಕಳವು ಕುರಿತು ಮತ್ತೊಂದು ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತದ ಸಿಪಿಐ ಶಿವಕುಮಾರ್ ಮಾರ್ಗದರ್ಶನದಲ್ಲಿ, ಕೊಲ್ಲೂರು ಠಾಣೆಯ ಸಬ್ ಇನ್ಸ್‌ಪೆಕ್ಟರ್ (PSI) ವಿನಯ ಎಂ. ಕೊರ್ಲಹಳ್ಳಿ ನೇತೃತ್ವದ ತಂಡ ಕಾರ್ಯಾಚರಣೆಗೆ ಇಳಿದಿತ್ತು. ಅಪಘಾತ ನಡೆದ ತಕ್ಷಣ ಸ್ಥಳದಲ್ಲಿ ಜಮಾಯಿಸಿದ್ದ ಸಾರ್ವಜನಿಕರು ತೆಗೆದಿದ್ದ ಫೋಟೋಗಳು, ಮೊಬೈಲ್ ವಿಡಿಯೋಗಳು, ಆ ಭಾಗದ ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಮಾಹಿತಿಯನ್ನು  ಜಾಲಾಡಿದ ಪೊಲೀಸರು, ಕಲ್ಯಾಣಿಗುಡ್ಡೆಯ ಹೇಮಂತ್ ಈ ಕೃತ್ಯ ಎಸಗಿರುವುದನ್ನು ಪತ್ತೆಹಚ್ಚಿ ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ  ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ashwinistudioputtur

ಜಾಹೀರಾತು

SendShare19Share
Previous Post

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

Next Post

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In