• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

by ಪ್ರಜಾಧ್ವನಿ ನ್ಯೂಸ್
May 25, 2026
in ಉಡುಪಿ, ಕಾರವಾರ, ಕುಂದಾಪುರ, ಕ್ರೈಮ್
0
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!
85
SHARES
242
VIEWS
ShareShareShare

ತಣ್ಣಗಾಗಿದ್ದ ಕರಾವಳಿಯ ಸೂಕ್ಷ್ಮ ಪ್ರದೇಶ ಭಟ್ಕಳದಲ್ಲಿ ಮುರಿನಕಟ್ಟೆ ವಿವಾದ ಮತ್ತೆ ಕಿಚ್ಚು ಹೊತ್ತಿಸಿದೆ. ಭಟ್ಕಳದ ವೆಂಕಟಾಪುರದ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಪುನರ್ ನಿರ್ಮಾಣ ಮಾಡಲಾಗಿದ್ದ ಮುರಿನಕಟ್ಟೆಯನ್ನು ಭಾನುವಾರ ರಾತ್ರಿ ಅನ್ಯಕೋಮಿನ ಸಾವಿರಾರು ಯುವಕರು ಸೇರಿ ಧ್ವಂಸಗೊಳಿಸಿದ್ದಾರೆ. ಈ ಘಟನೆಯಿಂದಾಗಿ ಇಡೀ ಭಟ್ಕಳ ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಭಟ್ಕಳ ಪಟ್ಟಣ ಹಾಗೂ ಜಾಲಿ ಪಂಚಾಯತ್ ವ್ಯಾಪ್ತಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಿಷೇಧಾಜ್ಞೆ ಹೊರಡಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ವಿಸ್ತರಣೆ ಕಾಮಗಾರಿ ಆರಂಭವಾದಾಗಿನಿಂದಲೂ ಈ ಮುರಿನಕಟ್ಟೆ ವಿವಾದದ ಕೇಂದ್ರಬಿಂದುವಾಗಿತ್ತು. ನೂರಾರು ವರ್ಷಗಳ ಇತಿಹಾಸ ಹಾಗೂ ಧಾರ್ಮಿಕ ನಂಬಿಕೆ ಹೊಂದಿದ್ದ ಈ ಸ್ಥಳವನ್ನು ಹೆದ್ದಾರಿಗಾಗಿ ಬಿಟ್ಟುಕೊಡಲಾಗಿತ್ತು. ರಸ್ತೆ ಅಗಲೀಕರಣದ ಬಳಿಕ, ಇದನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕೆಂದು ಒಂದು ವರ್ಗದವರು ಒತ್ತಾಯಿಸುತ್ತಿದ್ದರೆ, ಮೂಲ ಸ್ಥಳದಲ್ಲೇ ಮರುನಿರ್ಮಿಸಬೇಕು ಎಂದು ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದವು. ಹಲವಾರು ಬಾರಿ ಮನವಿ ಮಾಡಿದರೂ ಇಲಾಖೆಯು ಪುನರ್ ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ, ಭಾನುವಾರ ಬೆಳಗ್ಗೆ ಹಿಂದೂ ಸಂಘಟನೆಯ ನೂರಾರು ಕಾರ್ಯಕರ್ತರು ಒಟ್ಟಾಗಿ ಶ್ರದ್ಧಾ ಭಕ್ತಿಯಿಂದ ಕಟ್ಟೆಯನ್ನು ನಿರ್ಮಿಸಿದ್ದರು.

ಪೊಲೀಸರ ಎದುರಲ್ಲೇ ಜಿದ್ದಾಜಿದ್ದಿ, ಕಟ್ಟೆ ಧ್ವಂಸ

ಸಾರ್ವಜನಿಕ ಸ್ಥಳದಲ್ಲಿ ಕಟ್ಟೆ ನಿರ್ಮಾಣವಾಗುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಮತ್ತು ಮಜ್ಜಿಸೆ ಇಸ್ಲಾಹ್ ವ ತಂಝೀಮ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಉಪವಿಭಾಗಾಧಿಕಾರಿ ಜೆ. ಮಹೇಶ್ ಅವರು ಶಾಂತಿ ಸಭೆ ನಡೆಸಿ, ಇದು ಹೆದ್ದಾರಿಯ ಅತಿಕ್ರಮಿತ ಜಾಗ ಎಂದು ತಿಳಿಸಿದ್ದರು. ಅನ್ಯಕೋಮಿನ ಮುಖಂಡರು ಇದಕ್ಕೆ ಒಪ್ಪಿದರೂ, ರಾತ್ರಿ ವೇಳೆಗೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.

Muliya

ಜಾಹೀರಾತು

ಸಾವಿರಾರು ಯುವಕರು ಸ್ಥಳದಲ್ಲಿ ಜಮಾಯಿಸಿ ಘೋಷಣೆಗಳನ್ನು ಕೂಗುತ್ತಾ ಹೆದ್ದಾರಿ ಬಂದ್ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ದೀಪನ್ ಮತ್ತು DYSP ಗಿರೀಶ್ ಯುವಕರನ್ನು ನಿಯಂತ್ರಿಸಲು ಮಾತುಕತೆ ನಡೆಸುತ್ತಿದ್ದಾಗಲೇ, ಕೆಲ ಯುವಕರು ಪೊಲೀಸರ ಎದುರೇ ಕಬ್ಬಿಣದ ಸಲಾಕೆಗಳಿಂದ ಮುರಿನಕಟ್ಟೆಯನ್ನು ಭಾಗಶಃ ಧ್ವಂಸಗೊಳಿಸಿದ್ದಾರೆ.  ಮೇ 25ರಿಂದ ಮೇ 27ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಐದು ಅಥವಾ ಅದಕ್ಕಿಂದ ಹೆಚ್ಚು ಜನರು ಗುಂಪುಗೂಡಬಾರದು ಎಂದು ಭಟ್ಕಳ ಎಸಿ ಮಹೇಶ್ ಆದೇಶ ಹೊರಡಿಸಿದ್ದಾರೆ.

8722552464 Astrloger

ಜಾಹೀರಾತು

SendShare34Share
Previous Post

ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

Next Post

ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು - ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In