• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ  ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

May 30, 2026
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

June 8, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

June 6, 2026
ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

14 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ

by ಪ್ರಜಾಧ್ವನಿ ನ್ಯೂಸ್
May 30, 2026
in ಬೆಂಗಳೂರು, ರಾಜಕೀಯ
0
ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ  ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ
21
SHARES
60
VIEWS
ShareShareShare

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ​​ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ​​ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಸಿಎಂ ಆಗುವುದು ನಿಶ್ಚಿತವಾಗಿತ್ತು. ಆದರೆ ಪ್ರಕ್ರಿಯೆಯಂತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಮೂಲಕ ನೂತನ ನಾಯಕನ ಆಯ್ಕೆ ಅಧಿಕೃತವಾಗಿ ಇಂದು ನಡೆದಿದೆ. ಇದರ ಬೆನ್ನಲ್ಲೇ ಸಿಎಲ್ ಪಿ ನಾಯಕ ಡಿಕೆ ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದಕ್ಕೆ ರಾಜ್ಯಪಾಲರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನ ನೀಡಿದ್ದಾರೆ.

ಸಿಎಲ್​​ಪಿ ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಸಂಬಂಧ ಸಿದ್ದರಾಮಯ್ಯ ನಿರ್ಣಯ ಮಂಡನೆ ಮಾಡಿದ್ದು, ಇದನ್ನು ಜಿ. ಪರಮೇಶ್ವರ್​​ ಅನುಮೋದಿಸಿದ್ದಾರೆ. ಎಲ್ಲ ಶಾಸಕರು ಈ ತೀರ್ಮಾನವನ್ನು ಸರ್ವಾನುಮತದಿಂದ ಒಪ್ಪಿದ್ದಾರೆ. ಸಭೆಯಲ್ಲಿ ವೀಕ್ಷಕರಾಗಿ ಜೈರಾಮ್ ರಮೇಶ್, ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭಾಗಿಯಾಗಿದ್ದರು. ಸಭೆಗೂ ಮೊದಲು ವಿಧಾನಸೌಧ ಕೊಠಡಿಯಲ್ಲಿ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿಯೇ ಡಿಕೆಶಿ ಆಗಮಿಸಿದ್ದರು. ಸಿಎಲ್‌ಪಿ ಸಭೆಗೆ ಹಾಜರಾದ ಎಲ್ಲಾ ಶಾಸಕರಿಗೆ ಅವರು ಕುಳಿತ ಸ್ಥಳಕ್ಕೇ ತೆರಳಿ ಡಿ.ಕೆ. ಶಿವಕುಮಾರ್​​ ಹಸ್ತಲಾಘವ‌ ಮಾಡಿದ್ದು ವಿಶೇಷವಾಗಿತ್ತು.

Muliya

ಜಾಹೀರಾತು

ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ 3ರಂದು ಪ್ರಮಾಣ ವಚನ ಸ್ವೀಕರಿಸೋದು ನಿಶ್ಚಿತವಾಗಿದೆ. ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿ ಮಾರ್ಗದರ್ಶನ ಮತ್ತು ಶುಭ ಮುಹೂರ್ತದ ಆಧಾರದ ಮೇಲೆ ಈ ದಿನಾಂಕ ಫೈನಲ್​​ ಆಗಿದೆ. ಬುಧವಾರ  ಸಂಜೆ ಡಿಕೆ ಶಿವಕುಮಾರ್‌  ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಯಾವುದೇ ಆಡಂಬರವಿಲ್ಲದೇ ಲೋಕಭವನದಲ್ಲಿ ನಡೆಯಲಿರುವ  ಸರಳ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್  ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಅದಾಗಲೇ ಘೋಷಣೆ ಮಾಡಿದ್ದಾರೆ.

ಜೂನ್ 3ರಂದು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಅವರೊಂದಿಗೆ 14 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿದೆ. ಈ ಸಂಭಾವ್ಯ ಸಚಿವರ ಪಟ್ಟಿ ಟಿವಿ9 ವಾಹಿನಿಗೆ ಲಭ್ಯವಾಗಿದೆ. ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಬಿ. ಪಾಟೀಲ್, ರೂಪಾ ಶಶಿಧರ್, ಸತೀಶ್ ಜಾರಕಿಹೋಳಿ, ಯತೀಂದ್ರ ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್, ಆರ್. ಚಲುವರಾಯಸ್ವಾಮಿ, ಬೈರತಿ ಸುರೇಶ್, ಯು.ಟಿ. ಖಾದರ್, ಕೃಷ್ಣ ಬೈರೇಗೌಡ, ದಿನೇಶ್ ಗುಂಡು ರಾವ್ ಮತ್ತು ಎನ್.ಎ. ಹ್ಯಾರಿಸ್ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೆಲ ಹಿರಿಯರನ್ನು ಮುಂದುವರಿಸುವ ಜೊತೆಗೆ ಹೊಸ ಮುಖಗಳಿಗೂ ಅವಕಾಶ ನೀಡುವ ಸಾಧ್ಯತೆ ಇದೆ. ಹೊಸ ಸರ್ಕಾರ ರಚನೆಯ ಸಂದರ್ಭದಲ್ಲಿ ಸ್ಪೀಕರ್ ಸ್ಥಾನಕ್ಕೂ ಪೈಪೋಟಿ ನಡೆದಿದ್ದು, ಎಚ್.ಕೆ. ಪಾಟೀಲ್ ಮತ್ತು ಮಹದೇವಪ್ಪ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಅನುಭವದ ಆಧಾರದ ಮೇಲೆ ಮಹದೇವಪ್ಪ ಅವರ ಹೆಸರು ಪ್ರಬಲವಾಗಿದೆ. ಪ್ರಮಾಣ ವಚನ ಸ್ವೀಕಾರದ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್‌ನಿಂದ ಬರಬೇಕಿದೆ.

Keshari Durga

ಜಾಹೀರಾತು

Sathyasayi Hospital

ಜಾಹೀರಾತು

SendShare8Share
Previous Post

ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

Next Post

ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In