• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

June 3, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
June 3, 2026
in ಪುತ್ತೂರು
0
ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ
21
SHARES
61
VIEWS
ShareShareShare

ಪುತ್ತೂರು: ಅಕ್ರಮ ಸಕ್ರಮ ಕಡತವಿಲೇವಾರಿ ಮಾಡುವಾಗ , 94 ಸಿ ಸಿಸಿ ಹಕ್ಕು ಪತ್ರ ವಿತರಣೆ ಮಾಡುವಾಗ ಮತ್ತು ಇತರೆ ಅಭಿವೃದ್ದಿ ಕೆಲಸ ಮಾಡಿದಾಗ ಶಾಸಕ ಅಶೋಕ್ ರೈಯವರು ಜನರ ಬಳಿ ವೋಟು ಕೇಳುತ್ತಾರೆ ಎಂದು ಮೊನ್ನೆ ಬಿಜೆಪಿಯವರು ಆರೋಪ ಮಾಡಿದ್ದರು, ಅಶೋಕ್ ರೈ ಜನರ ಬಳಿ ವೋಟು ಕೇಳಿದ್ದು ನಿಜ ಆದರೆ ನಿಮ್ಮ ಹಾಗೆ ಬಡವರ ಬಳಿ ಹಣ ಕೇಳಿಲ್ಲ ಎಂದು ಶಾಸಕ ಅಶೋಕ್ ರೈ ತಿರುಗೇಟು ನೀಡಿದ್ದಾರೆ.

ಅವರು ನೆಟ್ಟಣಿಗೆ ಮುಡ್ನೂರು ಗ್ರಾಪಂ ಕಚೇರಿ ಸಭಾಂಗಣದಲ್ಲಿ ನಡೆದ 25ನೇ ಅಕ್ರಮ ಸಕ್ರಮ ಬೈಠಕ್ ಉದ್ಘಾಟಿಸಿ ಮಾತನಾಡಿದರು.

ಅಕ್ರಮ ಸಕ್ರಮ ಮಾಡುವುದಕ್ಕೆ , 94 ಸಿ ಹಕ್ಕು ಪತ್ರ ನೀಡಲು ಬಿಜೆಪಿ ಶಾಸಕರು ಎಲ್ಲರಿಂದಲೂ ಹಣ ಪಡೆದುಕೊಂಡಿದ್ದಾರೆ, ಹಣ ಕೊಡದವರ ಯಾವುದೇ ಕಡತವನ್ನು ಇವರು ವಿಲೇವಾರಿ ಮಾಡಿಯೇ ಇಲ್ಲ. ನಾನು ಶಾಸಕನಾದ ಬಳಿಕ ಒಬ್ಬೊಬ್ಬರೇ ಬಂದು ನನ್ನಲ್ಲಿ ವಿಷಯ ಹೇಳಿದ್ದಾರೆ. ನನ್ನ ಬಳಿ ಬಿಜೆಪಿ ಶಾಸಕರ ಕಥೆ ಹೇಳಿದವರ ಪೈಕಿ ಬಿಜೆಪಿಯವರೂ ಇದ್ದಾರೆ, ಅವರ ಶಕ್ತಿ ಕೇಂದ್ರದ ಅಧ್ಯಕ್ಷರುಗಳೂ ಇದ್ದಾರೆ ಅವರ ಪಕ್ಷದವರೇ ಆದರೂ ಹಣ ಕೊಡದ ಕಾರಣ ಕಡತ ವಿಲೇವಾರಿ ಮಾಡಿಕೊಟ್ಟಿಲ್ಲ, ಬಡವರ ಕಡತಕ್ಕೆ ಕುಮ್ಕಿ ಎಂದು ನಾಮಕರಣ ಮಾಡಿ ಜೀವ ಮಾನದಲ್ಲಿ ಅವರಿಗೆ ಅಕ್ರಮ ಸಕ್ರಮ ಮಾಡದ ಹಾಗೆ ಮಾಡಿದ್ದಾರೆ ಇದು ಮಹಾ ಅನ್ಯಾಯವಾಗಿದೆ ಎಂದ ಶಾಸಕರು ನಾನು ಬಡವರಿಗೆ ಅನ್ಯಾಯ ಮಾಡಿಲ್ಲ, ಪಕ್ಷ ಬೇದವಿಲ್ಲದೆ, ಧರ್ಮ ಬೇಧವಿಲ್ಲದೆ ಅರ್ಹರಿಗೆ ಅಕ್ರಮ ಸಕ್ರಮ ಮಾಡಿಕೊಟ್ಟಿದ್ದೇನೆ ಎಂದು ಖಾರವಾಗಿಯೇ ಹೇಳಿದರು.

ಬಡವರಿಗೆ ಮೋಸ ಮಾಡಬೇಡಿ: ಭಾವುಕರಾದ ಶಾಸಕರು

ಕಳೆದ ಹಲವಾರು ವರ್ಷಗಳಿಂದಮನೆ ಕಟ್ಟಿ ಮಾಡಿಕೊಂಡಿರುವ ಬಡವರು ತಮ್ಮ ಸ್ವಾಧೀನದಲ್ಲಿರುವ 9 ಸೆಂಟ್ಸ್ ಜಾಗಕ್ಕೆ ಹಕ್ಕು ಪತ್ರ ಕೇಳುತ್ತಾರೆ ಅದಕ್ಕಾಗಿ ಅವರನ್ನು ಅಲೆದಾಡಿಸಬೇಡಿ, ಕದ್ದು ಮುಚ್ಚಿ ಅವರಿಂದ ಹಣ ಕೇಳಬೇಡಿ. ಬಡವರ ಕಷ್ಟ ಏನೆಂಬುದನ್ನು ನಾನು ಚಿಕ್ಕವನಿರುವಾಗ ಅನುಭವಿಸಿದ್ದೇನೆ ಎಂದ ಶಾಕರು ತಮ್ಮ ಬಾಲ್ಯ ಪ್ರಾಯದಲ್ಲಿ ಕೊಟ್ಟಿಗೆಯ ಜೀವನ ನೆನೆದು ಭಾವುಕರಾದರು. ಯಾರಾದರೂ ಬಡವರಿಂದ ಹಣ ಪಡೆದುಕೊಂಡಿದ್ದರೆ ಅದನ್ನು ಅವರಿಗೆ ಮರಳಿಸಿ ಯಾಕೆಂದರೆ ಅವರ ಬೆವರು ಸುರಿಸಿ ಮಾಡಿದ ಹಣ ಆ ಹಣವನ್ನು ಯಾರೂ ದೋಚುವ ಕೆಲಸ ಮಾಡಬೇಡಿ ಎಂದು ಶಾಸಕರು ಮನವಿ ಮಾಡಿದರು. ಬಡವರಿಗೆ ದ್ರೋಹ ಮಾಡಿದವ ಏಳಿಗೆಯಾಗುವುದಿಲ್ಲ ಎಂದು ಕೂಡಾ ಹೇಳಿದರು.

9 ಸೆಂಟ್ ಜಾಗದವಿದೆ 5 ಸೆಂಟ್ ಕೊಟ್ಟಿದ್ದು ಯಾಕೆ?

ನೆಟ್ಟಣಿಗೆ ಮುಡ್ನೂರು ಗ್ರಾಮದ ಮಹಿಳೆಯೋರ್ವರಿ ೯ ಸೆಂಟ್ಸ್ ಜಾಗ ಇದ್ದರೂ ಗ್ರಾಮಕರಣಿಕ 5 ಸೆಂಟ್ ಜಾಗ 94 ಸಿಗೆ ಮಂಜೂರು ಮಾಡಿದ್ದರು. ಈ ಬಗ್ಗೆ ಮಹಿಳೆ ಶಾಸಕರಲ್ಲಿ ದೂರು ನೀಡಿದರು. ತಕ್ಷಣ ಗ್ರಾಮಕರಣಿಕರನ್ನು ಪ್ರಶ್ನಿಸಿದ ಶಾಸಕರು ಅವರ ಬಳಿ 9 ಸೆಂಟ್ ಜಾಗ ಇದ್ದಲ್ಲಿ 9 ಸೆಂಟ್ ಕೊಡಬೇಕು . 5 ಸೆಂಟ್ ಮಾಡಿಕೊಡ್ಲಿಕ್ಕೆ ನೀನು ಯಾರು? ಬಡವರ ಬಳಿ ಇರುವುದೇ 9 ಸೆಂಟ್ ಜಾಗ ಅದಕ್ಕೂ ಯಾಕೆ ಕತ್ತರಿ ಹಾಕುತ್ತೀಯ? 9 ಸೆಂಟ್ ಹಕ್ಕು ಪತ್ರ ಪಡೆದರೆ ಏನಾದರೂ ಪ್ರಯೋಜನವಾಗುತ್ತದೆ ಅವರಿಗೆ 9 ಸೆಂಟ್ ಮಾಡಿಕೊಡಿ ಎಂದು ೫ ಸೆಂಟ್ ಜಾಗದ ಹಕ್ಕು ಪತ್ರವನ್ನು ಶಾಸಕರು ನೀಡದೇ ಮುಂದಿನ ಬೈಠಕ್‌ನಲ್ಲಿ ಇವರ ಹಕ್ಕು ಪತ್ರ ರೆಡಿಮಾಡುವಂತೆ ವಿ ಎ ಗೆ ಸೂಚನೆ ನೀಡಿದರು. ಇದೇ ರೀತಿ ಇನ್ನೊಬ್ಬರಿಗೆ 3 ಸೆಂಟ್ ಮಂಜೂರು ಮಾಡಿದ್ದನ್ನು ಶಾಸಕರು ತಡೆ ಹಿಡಿದು ಮುಂದಿನ ಬೈಠಕ್‌ನಲ್ಲಿ ಹಕ್ಕು ಪತ್ರ ಕೊಡುವುದಾಗಿ ಹೇಳಿದರು.

ನಿವೇಶನವೇ ಇಲ್ಲದವರಿಗೆ ನಿವೇಶನ ಕೊಡುತ್ತೇನೆ

ಯಾವುದೇ ಗ್ರಾಮದಲ್ಲಿ ಯಾರಿಗಾದರೂ ನಿವೇಶನವೇ ಇಲ್ಲದೇ ಇದ್ದರೆ ಅಂಥವರಿಗೆ ೨.೭೫ ಸೆಂಟ್ ಜಾಗವನ್ನು ನಾನು ಕೊಡಿಸ್ತೇನೆ. ಸೋಮವಾರ ಕಚೇರಿಗೆ ಅರ್ಜಿ ಸಮೇತವಾಗಿ ಬರಬೇಕು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಯಾರೂ ಕೂಡಾ ನಿವೇಶನವಿಲ್ಲದೆ ಇರಬಾರದು ಎಂಬುದೇ ನನ್ನ ಉದ್ದೇಶ ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಇಂಥಹ ಸರಕಾರ ಯಾವತ್ತೂ ಬಂದಿಲ್ಲ

ಕರ್ನಾಟಕದ ಕಾಂಗ್ರೆಸ್ ಸರಕಾರದ ಮಾದರಿ ಸರಕಾರ ದೇಶದಲ್ಲಿ ಈ ಹಿಂದೆ ಎಲ್ಲಿಯೂ ಬಂದಿಲ್ಲ ಇನ್ನು ಬರುವುದೂ ಇಲ್ಲ. ಸರಕಾರದ ಪಂಚ ಗ್ಯಾರಂಟಿ ಯೋಜನೆಯು ಪ್ರತೀ ಕುಟುಂಬಕ್ಕೂ ನೆರವಾಗಿದೆ. ನೇರವಾಗಿ ಜನರ ಖಾತೆಗೆ ಹಣ ಜಮೆಯಾಗುತ್ತಿದೆ ಇದರಿಂದ ಒಂದು ಸಣ್ಣ ಕುಟುಂಬ ಬದುಕುವಂತಾಗಿದೆ. ಬಸ್ ಫ್ರೀ, ಕರೆಂಟ್ ಫ್ರೀ, ಅಕ್ಕಿ ಫ್ರೀ ಇದೆಲ್ಲವೂ ಕಾಂಗ್ರೆಸ್ ಸರಕಾರದ ಯೋಜನೆಯಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತಚಲಾಯಿಸುವಂತೆ ಮನವಿ ಮಾಡಿದರು.

ashwinistudioputtur

ಜಾಹೀರಾತು

ಜನ ಸೇವೆಯೇ ಶಾಸಕರ ಧ್ಯೇಯ; ಬಡಗನ್ನೂರು

ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಮಾತನಾಡಿ ಜನ ಸೇವೆಯೇ ಶಾಸಕರ ಮುಖ್ಯ ಧ್ಯೇಯವಾಗಿದೆ. ಹೊಸ ಸರಕಾರ ನಾಳೆ ಅಧಿಕಾರಕ್ಕೆ ಬರುವ ಸಿದ್ದತೆಯಲ್ಲಿದ್ದು, ಶಾಸಕರುಗಳು ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿರುವ ವೇಳೆ ಅಶೋಕ್ ರೈಗಳು ನೆಟ್ಟಣಿಗೆ ಮುಡ್ನೂರಿನಲ್ಲಿ ಅಕ್ರಮ ಸಕ್ರಮ ಬೈಠಕ್ ಮಾಡುತ್ತಿದ್ದಾರೆ ಇಂಥಹ ಶಾಸಕರನ್ನು ಪಡೆದ ಧನ್ಯರು ಎಂದು ಹೇಳಿದರು. ಅಶೋಕ್ ರೈಯವರು ಮುಂದಿನ ಮೂರು ಅವಧಿಗೆ ಶಾಸಕರಾದರೆ ಮುಂದಿನ 30 ವರ್ಷ ಕ್ಷೇತ್ರದ ಜನತೆ , ಬಡವರು ನೆಮ್ಮದಿಯ ಜೀವನ ನಡೆಸಬಹುದಾಗಿದೆ , ಶಾಸಕರನ್ನು ಬೆಂಬಲಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿ ತಹಶಿಲ್ದಾರ್ ಕೂಡ್ಲಿಗಿ, ಸದಸ್ಯರಾದ ರಾಮಣ್ಣ ಪಿಲಿಂಜ, ರೂಪರೇಖಾ ಆಳ್ವ ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕರಾದ ಗೋಪಾಲ ಸ್ವಾಗತಿಸಿದರು. ಗ್ರಾಮಕರಣಿಕ ನರಿಯಪ್ಪ ವಂದಿಸಿದರು. ಶಾಸಕರ ಕಚೇರಿ ಸಿಬಂದಿ ಪ್ರವೀಣ್ , ಕೃಷ್ಣಪ್ರಸಾದ್ ಬೊಳ್ಳಾವು ,ಪಿ ಎ ರಂಜಿತ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

Muliya

ಜಾಹೀರಾತು

SendShare8Share
Previous Post

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

Next Post

ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In