• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

June 6, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

by ಪ್ರಜಾಧ್ವನಿ ನ್ಯೂಸ್
June 6, 2026
in ಅಂತರರಾಜ್ಯ, ಅಂತರಾಷ್ಟ್ರೀಯ, ಉದ್ಯೋಗ - ಶಿಕ್ಷಣ
0
ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!
26
SHARES
74
VIEWS
ShareShareShare

ಭಾರತದ ಇಂಧನ ಕ್ಷೇತ್ರದಲ್ಲಿ  ಹೊಸದೊಂದು ಆಶಾವಾದ ಮೂಡಿಸುವ ಭಾರಿ ಬೆಳವಣಿಗೆ ನಡೆದಿದೆ. ಅಂಡಮಾನ್ ಸಮುದ್ರದಲ್ಲಿ ಬೃಹತ್ ಪ್ರಮಾಣದ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆಯಾಗಿದ್ದು, ದೇಶೀಯ ಇಂಧನ ಸ್ವಾವಲಂಬನೆಯ ಕನಸಿಗೆ ಹೊಸ ಚಾಲನೆ ಸಿಕ್ಕಂತಾಗಿದೆ. ಸರ್ಕಾರಿ ಸ್ವಾಮ್ಯದ ಆಯಿಲ್ ಇಂಡಿಯಾ ಲಿಮಿಟೆಡ್  ಸಂಸ್ಥೆಯು ಅಂಡಮಾನ್ ದ್ವೀಪಗಳ ಸಾಗರೋತ್ತರ ಪರಿಶೋಧನಾ ಬಾವಿಯಲ್ಲಿ ನೈಸರ್ಗಿಕ ಅನಿಲ ಇರುವುದನ್ನು ಅಧಿಕೃತವಾಗಿ ಖಚಿತಪಡಿಸಿದೆ. ಇದು ಕೇಂದ್ರ ಸರ್ಕಾರದ ಸಾಗರೋತ್ತರ ಇಂಧನ ಪರಿಶೋಧನಾ ಯೋಜನೆಗೆ ಸಿಕ್ಕ ಅತ್ಯಂತ ದೊಡ್ಡ ಯಶಸ್ಸು ಎಂದು ಪರಿಗಣಿಸಲಾಗಿದೆ.

ಈ ನೈಸರ್ಗಿಕ ಅನಿಲದ ಆವಿಷ್ಕಾರವು ಕೇವಲ ಒಂದು ಬಾವಿಗೆ ಮಾತ್ರ ಸೀಮಿತವಾಗಿಲ್ಲ, ಇದರ ಮಹತ್ವ ಅತ್ಯಂತ ವಿಸ್ತಾರವಾದುದಾಗಿದೆ. ಅಂಡಮಾನ್ ಬೇಸಿನ್ (ಕೊಳ್ಳ) ಪ್ರದೇಶವು ಭಾರಿ ಪ್ರಮಾಣದ ಹೈಡ್ರೋಕಾರ್ಬನ್ ನಿಕ್ಷೇಪಗಳನ್ನು ಹೊಂದಿರಬಹುದು ಎಂದು ಭೂವಿಜ್ಞಾನಿಗಳು ದಶಕಗಳಿಂದ ನಂಬಿದ್ದರು. ಪ್ರಸ್ತುತ ಪತ್ತೆಯಾಗಿರುವ ಅನಿಲ ನಿಕ್ಷೇಪ ಆ ನಂಬಿಕೆಯನ್ನು ನಿಜವಾಗಿಸಿದೆ. ಆಯಿಲ್ ಇಂಡಿಯಾ ಲಿಮಿಟೆಡ್ ಪ್ರಸ್ತುತ ಕೈಗೊಂಡಿರುವ ಪರಿಶೋಧನಾ ಅಭಿಯಾನದಲ್ಲಿ ಕೊರೆದಿರುವ ಮೂರು ಬಾವಿಗಳಲ್ಲಿ ಈಗಾಗಲೇ ಎರಡು ಬಾವಿಗಳಲ್ಲಿ ಹೈಡ್ರೋಕಾರ್ಬನ್ ಇರುವುದು ವರದಿಯಾಗಿದೆ. ನಿಕ್ಷೇಪದ ಪ್ರಮಾಣ ಇನ್ನೂ ಪೂರ್ಣವಾಗಿ ಲಭ್ಯವಾಗಿಲ್ಲದಿದ್ದರೂ, ಇದು ಭವಿಷ್ಯದ ಇಂಧನ ಭದ್ರತೆಯ ದೃಷ್ಟಿಯಿಂದ ಅತ್ಯಂತ ಸಕಾರಾತ್ಮಕ ಸೂಚನೆಯಾಗಿದೆ.

8722552464 Astrloger

ಜಾಹೀರಾತು

ಗಯಾನಾದಲ್ಲಿ ಕಂಡುಬಂದ ಬೃಹತ್ ತೈಲ ನಿಕ್ಷೇಪಗಳು ಆ ದೇಶದ ಇಂಧನ ಚಿತ್ರಣವನ್ನೇ ಬದಲಾಯಿಸಿದ್ದವು. ಅದೇ ಮಾದರಿಯಲ್ಲಿ ಅಂಡಮಾನ್ ಕೂಡ ಭಾರತದ ಇಂಧನ ಭವಿಷ್ಯವನ್ನು ಬದಲಾಯಿಸಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ. ಈ ಬಗ್ಗೆ ಈ ಹಿಂದೆ ಇಂಧನ ಇಲಾಖೆ ಕೂಡ ವಿಶ್ವಾಸ ವ್ಯಕ್ತಪಡಿಸಿತ್ತು. ಪ್ರಾಥಮಿಕ ಸಮೀಕ್ಷೆಗಳ ಅಂದಾಜಿನ ಪ್ರಕಾರ, ಈ ಬೇಸಿನ್‌ನಲ್ಲಿ 307 ರಿಂದ 370 ಮಿಲಿಯನ್ ಮೆಟ್ರಿಕ್ ಟನ್ ತೈಲ-ಸಮಾನ ಹೈಡ್ರೋಕಾರ್ಬನ್ ಇರಬಹುದು ಎಂದು ಅಂದಾಜಿಸಲಾಗಿದೆ.

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅನಿಲ ನಿಕ್ಷೇಪ ಪತ್ತೆ ಕುರಿತು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ‘ಅಂಡಮಾನ್ ಸಮುದ್ರದಲ್ಲಿ ಇಂಧನ ಅವಕಾಶಗಳ ಮಹಾಸಾಗರವೇ ಅನಾವರಣಗೊಂಡಿದೆ! ಆಯಿಲ್ ಇಂಡಿಯಾ ಲಿಮಿಟೆಡ್ ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಿಂದ 15 ಕಿಲೋಮೀಟರ್ ದೂರದಲ್ಲಿ, 355 ಮೀಟರ್ ನೀರಿನ ಆಳದಲ್ಲಿ ಕೊರೆದಿರುವ ‘ಶ್ರೀ ವಿಜಯಪುರಂ-3’ ಪರಿಶೋಧನಾ ಬಾವಿಯಲ್ಲಿ ನೈಸರ್ಗಿಕ ಅನಿಲ ಪತ್ತೆಯಾಗಿದೆ ಎಂಬುದನ್ನು ತಿಳಿಸಲು ಅತ್ಯಂತ ಸಂತೋಷವಾಗುತ್ತಿದೆ. ಬಾವಿಯ ಆರಂಭಿಕ ಉತ್ಪಾದನಾ ಪರೀಕ್ಷೆ ವೇಳೆ ನಿರಂತರ ಜ್ವಾಲೆ ಉರಿಯುವ ಮೂಲಕ ನೈಸರ್ಗಿಕ ಅನಿಲದ ಇರುವಿಕೆಯನ್ನು ದೃಢಪಡಿಸಿದೆ’ ಎಂದು ಸಚಿವರು ಬರೆದುಕೊಂಡಿದ್ದಾರೆ.

Muliya

ಜಾಹೀರಾತು

ಜಾಹೀರಾತು

SendShare10Share
Previous Post

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

Next Post

ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಜಂತರ್ ಮಂತರ್‌ನಲ್ಲಿ 'ಕಾಕ್ರೋಜ್ ಜನತಾ ಪಾರ್ಟಿ' ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In