• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುರುಷರಕಟ್ಟೆಯ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ “ಡಾ.ಸ್ವಾತಿ ಆರ್ ಭಟ್” ಸೇವೆಗೆ ಲಭ್ಯ

May 6, 2024
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

June 26, 2026
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುರುಷರಕಟ್ಟೆಯ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ “ಡಾ.ಸ್ವಾತಿ ಆರ್ ಭಟ್” ಸೇವೆಗೆ ಲಭ್ಯ

ಪುರುಷರಕಟ್ಟೆಯಲ್ಲಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಪುತ್ತೂರಿನ ಖ್ಯಾತ ಜನರಲ್ ಫಿಸಿಷಿಯನ್, ಮಧುಮೇಹ ಹಾಗೂ ಹೃದ್ರೋಗ ತಜ್ಞೆ ಡಾ.ಸ್ವಾತಿ.ಆರ್.ಭಟ್

by ಪ್ರಜಾಧ್ವನಿ ನ್ಯೂಸ್
May 6, 2024
in ಪುತ್ತೂರು, ಪ್ರಾದೇಶಿಕ
0
ಪುರುಷರಕಟ್ಟೆಯ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ “ಡಾ.ಸ್ವಾತಿ ಆರ್ ಭಟ್” ಸೇವೆಗೆ ಲಭ್ಯ
7
SHARES
20
VIEWS
ShareShareShare

Muliya

ಜಾಹೀರಾತು

ಪುತ್ತೂರು: ಪುರುಷರಕಟ್ಟೆಯಲ್ಲಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಪುತ್ತೂರಿನ ಖ್ಯಾತ ಜನರಲ್ ಫಿಸಿಷಿಯನ್, ಮಧುಮೇಹ ಹಾಗೂ ಹೃದ್ರೋಗ ತಜ್ಞೆ ಡಾ.ಸ್ವಾತಿ.ಆರ್.ಭಟ್ ರವರು ಸೋಮವಾರದಿಂದ ಶನಿವಾರ ಬೆಳಿಗ್ಗೆ 9 ಗಂಟೆಯಿಂದ 10ರ ತನಕ ಸೇವೆಗೆ ಲಭ್ಯರಿರುತ್ತಾರೆ.

ಪುತ್ತೂರಿನ ಮುಕ್ವೆ ನಿವಾಸಿ ನಿವೃತ್ತ ಮನೆಗಾರರು ಶ್ರೀ ರಾಮಚಂದ್ರ ಭಟ್ ಮತ್ತು ಶ್ರೀಮತಿ ಲಕ್ಷ್ಮೀ.ಆರ್.ಭಟ್ ದಂಪತಿಗಳ ಸುಪುತ್ರಿಯಾದ ಇವರು ಎ.ಜೆ. ಇನ್ಸ್ಟಿಟ್ಯೂಟ್ ಒಫ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ಮಂಗಳೂರಿನಲ್ಲಿ ತಮ್ಮ ಎಂ.ಬಿ.ಬಿ.ಎಸ್ ಪದವಿ ಮುಗಿಸಿ ವೈದ್ಯಕೀಯ ವಿಭಾಗದಲ್ಲಿ ಎಂ.ಡಿ (M. D. In General Medicine) ಪದವಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ಧಾರವಾಡದಲ್ಲಿ ಪಡೆದಿರುತ್ತಾರೆ.

ಇವರು ಒಳ ರೋಗಿ ಮತ್ತು ಹೊರ ರೋಗಿ ವಿಭಾಗದ ಎಲ್ಲಾ ರೀತಿಯ ಸಾಮಾನ್ಯ ಹಾಗೂ ತುರ್ತು ವಿಭಾಗದಲ್ಲಿ ಸೇವೆ ಸಲ್ಲಿಸಿ ಅನುಭವ ಹೊಂದಿರುತ್ತಾರೆ. ವಿಶೇಷವಾಗಿ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆ, ಬಿ.ಪಿ, ಮಧುಮೇಹ, ಹಾರ್ಮೋನ್ ಸಂಬಂಧಿ ಮತ್ತು ಎಲ್ಲಾ ಸಾಮಾನ್ಯ ವ್ಯಾಧಿಗಳ ತಪಾಸಣೆ ಹಾಗೂ ಚಿಕಿತ್ಸೆ ನೀಡುವಲ್ಲಿ ನುರಿತರಾಗಿರುತ್ತಾರೆ ಹಾಗೂ ವೈದ್ಯರ ಸಂದರ್ಶನ ಪಡೆಯಲು

ಮುಂಚಿತವಾಗಿ ಅಪ್ಪೋಯಿಂಟ್ಮೆಂಟ್ ಪಡೆದುಕೊಳ್ಳಲು ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್ ನ ಚೀಫ್ ಫಿಸಿಷಿಯನ್ ಮತ್ತು ಆಯುರ್ವೇದ ತಜ್ಞರು ಡಾ. ಸುಜಯ್ ತಂತ್ರಿ, ಕೆಮ್ಮಿಂಜೆ ಯವರು ತಿಳಿಸಿರುತ್ತಾರೆ.
ಅಪ್ಪೋಯಿಂಟ್ಮೆಂಟ್ ಪಡೆಯಲು ಕರೆ ಮಾಡಿ-
9036156242/9844638242

ashwinistudioputtur

ಜಾಹೀರಾತು

SendShare3Share
Previous Post

ಸುಸ್ತಾದ CM ಸಿದ್ದರಾಮಯ್ಯ, 3 ದಿನಗಳ ಕಾಲ ಊಟಿಯಲ್ಲಿ ವಿಶ್ರಾಂತಿ

Next Post

ಹಾಲಿಗೆ ಆಲ್ಕೋಹಾಲ್ ಬೆರೆಸಿದ ಅಜ್ಜಿ;ಕೋಮಾಗೆ ಜಾರಿದ 4 ತಿಂಗಳ ಮೊಮ್ಮಗು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹಾಲಿಗೆ ಆಲ್ಕೋಹಾಲ್ ಬೆರೆಸಿದ ಅಜ್ಜಿ;ಕೋಮಾಗೆ ಜಾರಿದ 4 ತಿಂಗಳ ಮೊಮ್ಮಗು

ಹಾಲಿಗೆ ಆಲ್ಕೋಹಾಲ್ ಬೆರೆಸಿದ ಅಜ್ಜಿ;ಕೋಮಾಗೆ ಜಾರಿದ 4 ತಿಂಗಳ ಮೊಮ್ಮಗು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In