• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 8, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

16.06.2026 ರಿಂದ ನೇರ ತರಗತಿ ಮತ್ತು ಆನ್ಲೈನ್ ತರಗತಿಗಳ ಮೂಲಕ ತರಬೇತಿ ನೀಡಲಿರುವ ಪ್ರತಿಷ್ಠಿತ ಸಂಸ್ಥೆ

by ಪ್ರಜಾಧ್ವನಿ ನ್ಯೂಸ್
June 8, 2026
in ಪುತ್ತೂರು
0
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ
11
SHARES
30
VIEWS
ShareShareShare

ಪುತ್ತೂರು: ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಪ್ರಾರಂಭವಾಗಿರುವ 2026ನೇ ಸಾಲಿನ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ನೇಮಕಾತಿಯ ಆಯ್ಕೆ ಪ್ರಕ್ರಿಯೆಗಳಿಗೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ನೇರ ತರಗತಿ ಮತ್ತು ಆನ್ಲೈನ್ ತರಗತಿಗಳ ಮೂಲಕ ತರಬೇತಿಯನ್ನು ನೀಡಲಿದ್ದು, 16.06.2026 ರಿಂದ ತರಬೇತಿಗಳು ಪ್ರಾರಂಭವಾಗಲಿದೆ.
ಕರ್ನಾಟಕ ಪೊಲೀಸ್, ಭಾರತೀಯ ರಕ್ಷಣಾ ಪಡೆಗಳು ಸೇರಿದಂತೆ ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗಳಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ 100ಕ್ಕೂ ಮಿಕ್ಕಿದ ಅಭ್ಯರ್ಥಿಗಳು ಆಯ್ಕೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು, ಈ ಯಶಸ್ಸನ್ನು ಮುಂದಿಟ್ಟುಕೊಂಡು ನಡೆಯುತ್ತಿರುವ ಈ ಅಹೋರಾತ್ರಿ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಪೊಲೀಸ್ ನೌಕರಿಯನ್ನು ಪಡೆದುಕೊಳ್ಳಲು ಸುವರ್ಣಾವಕಾಶ ಯುವ ಜನತೆಗೆ ಅವಕಾಶ ಕಲ್ಪಿಸಲಾಗಿದೆ.

ಈ ರೀತಿ ನಡೆಯಲಿದೆ ವಿದ್ಯಾಮಾತಾದ ತರಬೇತಿ
* ಸದ್ಯ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ / ಉದ್ಯೋಗ ಮಾಡುತ್ತಿರುವವರಿಗೂ ತರಬೇತಿ ಪಡೆದುಕೊಳ್ಳಲು ಅವಕಾಶ.
* ವಸತಿ ಸೌಲಭ್ಯದೊಂದಿಗೆ 24×7 ಮಾದರಿಯ ತರಬೇತಿ ನೀಡಲಿರುವ ವಿದ್ಯಾಮಾತಾ.
* ನೇರ ತರಗತಿ ಮತ್ತು ಆನ್ಲೈನ್ ತರಗತಿಯ ಮೂಲಕ ನಡೆಯಲಿರುವ ತರಬೇತಿಯ ಜೊತೆಗೆ ಅಧ್ಯಯನ ಸಾಮಾಗ್ರಿ(Study Meterials) ಕೂಡ ಸಿಗಲಿದೆ.
* 24×7 ಲೈಬ್ರರಿ ವ್ಯವಸ್ಥೆ ಕೂಡ ಲಭ್ಯವಿದೆ.
* ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ವಸತಿ ವ್ಯವಸ್ಥೆಗಳು ಇರುತ್ತದೆ.
* ಸದ್ಯ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು/ಖಾಸಗಿ ಉದ್ಯೋಗಿಗಳು ಸಂಜೆ ಬಂದು ವಸತಿ ಸೌಲಭ್ಯವನ್ನು ಉಪಯೋಗಿಸಿಕೊಂಡು ರಾತ್ರಿ ತರಬೇತಿಯನ್ನು ಪಡೆದುಕೊಂಡು ಹೋಗಲು ಅವಕಾಶವಿದೆ.

ಜಾಹೀರಾತು

ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆ
* ಪಿ ಯು ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
* ವಯಸ್ಸಿನ ಮಿತಿ: ಕನಿಷ್ಠ: 18 ವರ್ಷ
ಗರಿಷ್ಠ: 33(ಸಾಮಾನ್ಯ ಅಭ್ಯರ್ಥಿಗಳಿಗೆ), 35ವರ್ಷ(OBC, SC, ST)
* ದೈಹಿಕ ಸಾಮರ್ಥ್ಯ: 168cm ಎತ್ತರ(ಪುರುಷ ಅಭ್ಯರ್ಥಿ), 157cm ಎತ್ತರ(ಮಹಿಳಾ ಅಭ್ಯರ್ಥಿ)

Muliya

ಜಾಹೀರಾತು

* ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು
ಫೋಟೋ,ಅಂಕಪಟ್ಟಿಗಳು,ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ಪ್ರಮಾಣ ಪತ್ರ.

* ಅರ್ಜಿ ಸಲ್ಲಿಸಲು 03.07.2026 ಕೊನೆಯ ದಿನಾಂಕವಾಗಿರುತ್ತದೆ

ವಿದ್ಯಾಮಾತಾ ಅಕಾಡೆಮಿಯಲ್ಲಿ ದಾಖಲಾತಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ತರಬೇತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಪುತ್ತೂರಿನ APMC ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಲು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
PH: 9620468869 / 9148935808 /99451 82516 / 9448527606

8722552464 Astrloger

ಜಾಹೀರಾತು

SendShare4Share
Previous Post

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

Next Post

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In