• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

June 8, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

June 6, 2026
ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

June 4, 2026
ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

by ಪ್ರಜಾಧ್ವನಿ ನ್ಯೂಸ್
June 9, 2026
in ಈಶ್ವಮಂಗಲ, ಉಪ್ಪಿನಂಗಡಿ, ಕಡಬ, ಕುಂಬ್ರ, ದಕ್ಷಿಣ ಕನ್ನಡ, ಧರ್ಮಸ್ಥಳ, ಪುಣಚ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ಮಾಣಿ, ವಿಟ್ಲ, ಸವಣೂರು, ಸುಬ್ರಹ್ಮಣ್ಯ, ಸುಳ್ಯ
0
ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ
6
SHARES
18
VIEWS
ShareShareShare

ಪುತ್ತೂರು: ಪುತ್ತೂರಿನಲ್ಲಿ ನಿರ್ಮಿಸಲು ಉದ್ದೇಶಿರುವ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಮುಂದಿನ ಹಂತದಲ್ಲಿ ನಿರ್ಮಾಣವಾಗಲಿರುವ ಮೆಡಿಕಲ್ ಕಾಲೇಜಿಗೆ ಸಂಬಂಸಿದಂತೆ ಬೈಲಾ ಕಮಿಟಿ ರಚನೆ ಕಾರ್ಯ ಶೀಘ್ರದಲ್ಲೇ ನಡೆಯಲಿದೆ.
ಪುತ್ತೂರು ಮೆಡಿಕಲ್ ಕಾಲೇಜಿಗೆ ಸಂಬಂಧಿಸಿ ರಾಜ್ಯ ಸರಕಾರ ನೇಮಕ ಮಾಡಿರುವ ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ ನೀಡಿ ಶಾಸಕ ಅಶೋಕ್ ರೈ ಅವರ ಜತೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾನಿಲಯದ ನಿರ್ದೇಶಕರಾಗಿರುವ ಡಾ.ಕಿಶೋರ್ ಅವರನ್ನು ಸರಕಾರ ಕೆಲ ದಿನಗಳ ಹಿಂದೆ ಪುತ್ತೂರು ಮೆಡಿಕಲ್ ಕಾಲೇಜು ಯೋಜನೆಗೆ ನೋಡೆಲ್ ಅಧಿಕಾರಿಯಾಗಿ ನೇಮಿಸಿತ್ತು.
ಪುತ್ತೂರಿನ ಪ್ರವಾಸಿ ಮಂದಿರದಲ್ಲಿ ಶಾಸಕ ಅಶೋಕ್ ರೈ ಜತೆ ಡಾ.ಕಿಶೋರ್ ಸುದೀರ್ಘ ಸಮಾಲೋಚನೆ ನಡೆಸಿದರು.

ಈ ಬಗ್ಗೆ ಮಾಹಿತಿ ನೀಡಿದ ಶಾಸಕರು, ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು ರಚನೆ ಸಂಬಂಧ ಆರಂಭದಲ್ಲಿ ಬೈಲಾ ರಚನೆಯಾಗಬೇಕಿದೆ. ಇದಕ್ಕಾಗಿ ಸರಕಾರಿ ಮಟ್ಟದಲ್ಲಿ ಬೈಲಾ ಕಮಿಟಿ ಶೀಘ್ರ ರಚನೆಯಾಗಲಿದೆ. ವೈದ್ಯಕೀಯ ಶಿಕ್ಷಣ ಸಚಿವರು, ಇಲಾಖೆಯ ಮುಖ್ಯ ಕಾರ್ಯದರ್ಶಿ, ಹಣಕಾಸು ಇಲಾಖೆಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ, ಯೋಜನಾ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಪುತ್ತೂರು ಶಾಸಕರು ಈ ಬೈಲಾ ಕಮಿಟಿಯಲ್ಲಿರುತ್ತಾರೆ.

ಮೆಡಿಕಲ್ ಕಾಲೇಜು ಆಸ್ಪತ್ರೆ, ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಬೈಲಾದಲ್ಲಿ ಸೇರಿಸಲಾಗುತ್ತದೆ. ಯೋಜನೆ, ಅನುಷ್ಠಾನ, ಹಣಕಾಸು ವಿಚಾರಗಳು, ನಿರ್ವಹಣೆ ಇತ್ಯಾದಿಗಳೆಲ್ಲ ಬೈಲಾದಲ್ಲಿ ಸೇರಲಿವೆ. ಮುಂದಿನ 15 ದಿನಗಳಲ್ಲಿ ಬೈಲಾ ರಚನೆಯಾಗುವ ಸಾಧ್ಯತೆ ಇದೆ ಎಂದರು. ಡಾ. ಕಿಶೋರ್ ಅವರು ಪುತ್ತೂರು ಮಡಿಕಲ್ ಕಾಲೇಜು ಸಂಬಂಧಿತ ಮುಂದಿನ ಎಲ್ಲ ಚಟುವಟಿಕೆಗಳ ನೋಡೆಲ್ ಅಧಿಕಾರಿಯಾಗಿದ್ದು, ಅಗತ್ಯ ಬಿದ್ದಾಗಲೆಲ್ಲ ಅವರು ಪುತ್ತೂರಿಗೆ ಬರಲಿದ್ದಾರೆ ಎಂದರು.

Sathyasayi Hospital

ಜಾಹೀರಾತು

Muliya

ಜಾಹೀರಾತು

Keshari Durga

ಜಾಹೀರಾತು

SendShare2Share
Previous Post

ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

Next Post

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In