• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

June 9, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

by ಪ್ರಜಾಧ್ವನಿ ನ್ಯೂಸ್
June 9, 2026
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ
31
SHARES
88
VIEWS
ShareShareShare

ಪುತ್ತೂರು: ಕ್ಯಾಂಪ್ಕೋ ಸಂಸ್ಥೆಯ ಸಂಸ್ಥಾಪಕ, ಸಹಕಾರಿ ರತ್ನ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮ ಶತಾಬ್ಧಿ ಸಂಭ್ರಮ-೨೦೨೬ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಕಾರ್ಯಕ್ರಮವು ಕೆಮ್ಮಿoಜೆ ಕ್ಯಾಂಪ್ಕೋ ಚಾಕಲೇಟ್ ಕಾರ್ಖಾನೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕ್ಯಾಂಪ್ಕೋದ ಮಾಜಿ ಅಧ್ಯಕ್ಷ ಕೊಂಕೋಡಿ ಪದ್ಮನಾಭ ಮಾತನಾಡಿ, ಕ್ಯಾಂಪ್ಕೋ ಸಂಸ್ಥೆಯು ವಾರಣಾಶಿ ಸುಬ್ರಾಯ ಭಟ್ ಅವರ ಮಗು. ಯಾರಿಗೂ ಬೇಡವಾದ ಅಡಿಕೆ ಬೆಳೆಗಾರರಿಗಾಗಿ ಹುಟ್ಟು ಹಾಕಿದ ಕ್ಯಾಂಪ್ಕೋ ಇಂದು ದೈತ್ಯ ಸಂಸ್ಥೆಯಾಗಿ ಬೆಳೆದು ದೇಶದ ಅತ್ಯುತ್ಕೃಷ್ಠ ಸಂಸ್ಥೆಗಳಲ್ಲಿ ಮೂರನೇ ಸ್ಥಾನದಲ್ಲಿದೆ. ಅವರು ಕ್ಯಾಂಪ್ಕೋದಲ್ಲಿ ತಪಸ್ಸಿನಂತೆ ಸೇವೆ ಗೈದಿರುವ ಫಲವಾಗಿ ಇಂದು ಕೊಟ್ಯಾಂತರ ಅಡಿಕೆ ಬೆಳೆಗಾರರ ಬಾಳಿಗೆ ಬೆಳಕಾದವರು. ಕನಿಷ್ಠ ಮೂರು ಸಾವಿರ ಮಂದಿಗೆ ಉದ್ಯೋಗ ನೀಡಿದ ಅನ್ನದಾತರು. ಇಂತಹ ಯುಗ ಪುರುಷನ ಜೀವನ ಸಾಧನೆ ಯುವ ಸಮಾಜಕ್ಕೆ ದಾರಿ ದೀಪವಾಗುವ ನಿಟ್ಟಿನಲ್ಲಿ ಕರಾವಳಿಯ ಅವರ ಜೀವನ ಸಾಧನೆಗಳನ್ನು ಪಠ್ಯ ಪುಸ್ತಕಗಳಲ್ಲಿ ಜೋಡಿಸುವ ಕೆಲಸವಾಗಬೇಕು. ಅವರ ಹೆಸರಿನಲ್ಲಿ ಧತ್ತಿ ನಿಧಿ ಸ್ಥಾಪಿಸಿ ಸಮಾಜಕ್ಕೆ ಅರ್ಪಣೆಯಾಗಬೇಕು. ಉತ್ಸಾಹಿ ಯುವಕರಿಗೆ ಪದವಿ ಶಿಕ್ಷಣ ನೀಡಿ ಅವರಿಗೆ ಉದ್ಯೋಗ ನೀಡಬೇಕು. ಅವರ ಭಾವಚಿತ್ರ ವಿರುವ ಸ್ಟ್ಯಾಂಪ್‌ನ್ನು ಕಚೇರಿಯ ಎಲ್ಲಾ ಪತ್ರಗಳಿಗೆ ಅಂಟಿಸುವ ಮೂಲಕ ಅವರ ಜೀವನ ಸಾಧನೆಯ ಪರಿಚಯವಾಗಬೇಕು. ಯುಗ ಪುರುಷನ ಸಾಧನೆ ಸಾವಿರಾರು ಮಂದಿಗೆ ದಾರಿದೀಪವಾಗಬೇಕು ಎಂದು ಹೇಳಿದರು.

ಜಾಹೀರಾತು

ಲಾಂಛನ ಬಿಡುಗಡೆ ಮಾಡಿದ ಕೃಷಿ ಸಂಶೋಧಕರಾಗಿರುವ ವಾರಾಣಾಶಿ ಸುಬ್ರಾಯ ಭಟ್ ಅವರ ಪುತ್ರ ವಾರಾಣಾಶಿ ಕೃಷ್ಣಮೂರ್ತಿ ಮಾತನಾಡಿ, ಮಧ್ಯವರ್ತಿಗಳಿಂದ ಅಡಿಕೆ ಬೆಳೆಗಾರರಿಗೆ ಆಗುತ್ತಿರುವ ತೊಂದರೆ ನಿವಾರಿಸಲು ಬೆಳೆಗಾರರ ಸಂಸ್ಥೆಯಾಗಿ ಕ್ಯಾಂಪ್ಕೋ ಸ್ಥಾಪನೆಯಾಗಿತ್ತು. ಕ್ಯಾಂಪ್ಕೋ ಪ್ರಾರಂಭವಾದ ಬಳಿಕ ಅಡಿಕೆ ಬೆಲೆ ಏರಿಕೆಯಾಗುತ್ತಾ ಸಾಗಿದ್ದು ೨ ರೂಪಾಯಿ ಇದ್ದ ಅಡಿಕೆ ಬೆಲೆ ೬ ರೂಪಾಯಿಗೆ ಏರಿಕೆಯಾಗಿದೆ. ಸುಬ್ರಾಯ ಭಟ್ ಅವರ ಭ್ರಷ್ಠಾಚಾರವಿಲ್ಲದ ಆಡಳಿತ ಕ್ಯಾಂಪ್ಕೋ ಭದ್ರವಾಗಿ ನೆಲೆಯೂರುವಂತೆ ಮಾಡಿದೆ. ಅಡಿಕೆ ಜಗಿಯುದು ಬಿಟ್ಟರೆ ಬೇರೇನು ಆಗಿಲ್ಲ. ಇದರ ಬಗ್ಗೆ ಸಂಶೋಧನೆ ನಡೆಸಿದೆ ಇದ್ದರೆ ಭವಿಷ್ಯದಲ್ಲಿ ಸಂಕಷ್ಟ ಎದುರಾಗಬಹುದಾಗಿದೆ ಎಂದು ಕಲವಳ ವ್ಯಕ್ತಪಡಿಸಿದರು.

ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯ ಮೂರು ಹೊಸ ಉತ್ಪನ್ನಗಳಾದ ಡಾರ್ಕ್ ಚಾಕಲೇಟ್ ಪ್ರೀಮಿಯಂ ೫೫% ಕೊಕ್ಕೋ, ಡಾರ್ಕ್ ಚಾಕಲೇಟ್ ಪ್ರುಟ್ & ನಟ್ ಮತ್ತು ಕೊಕ್ಕೋ ಪೌಡರ್ ಎಂಬ ಮೂರು ಹೊಸ ಉತ್ಪನ್ನಗಳು ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತ್ತು. ಪ್ರಭಾಕರ ಹೊಳ್ಳ ಉತ್ಪನ್ನಗಳ ಮಾಹಿತಿ ನೀಡಿದರು.

ವಾರಾಣಾಶಿ ಸುಬ್ರಾಯ ಭಟ್ ಅವರು ಜನ್ಮ ಶತಾಬ್ಧಿಯ ಲಾಂಛನವನ್ನು ವಾರಾಣಾಶಿ ಸುಬ್ರಾಯ ಭಟ್ ಅವರ ಪುತ್ರ ಕೃಷಿ ಸಂಶೋಧಕ ವಾರಾಣಾಶಿ ಕೃಷ್ಣಮೂರ್ತಿ ಅನಾವರಣಗೊಳಿಸಿದರು. ಸಂಸ್ಥೆಯ ಸಿಬ್ಬಂದಿ ಕಿಶೋರ್ ಅವರು ಲಾಂಛನದ ವಿನ್ಯಾಸ ಮಾಡಿರುತ್ತಾರೆ. ವಾರಾಣಾಶಿ ಸುಬ್ರಾಯ ಭಟ್ ಅವರ ಜೀವನ ಸಾಧನೆಯ ಕುರಿತ ಸಿಬ್ಬಂದಿ ಕಿಶೋರ್ ಅವರಿಂದ ನಿರ್ಮಾಣಗೊಂಡಿರುವ ಕಿರುಚಿತ್ರವು ಪ್ರದರ್ಶನ ಕಾರ್ಯಕ್ರಮದಲ್ಲಿ ಪ್ರದರ್ಶನಗೊಂಡಿತು.

ಇದೆ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ, ಕ್ಯಾಂಪ್ಕೋದ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಮಧುಸೂದನ ರಾವ್,
ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು, ಕೃಷಿಕರಾಗಿರುವ ಶಂಕರ್ ಸಾರಡ್ಕ,ಉಪಾಧ್ಯಕ್ಷ ಪದ್ಮರಾಜ
ಪಟ್ಟಾಜೆ,ವ್ಯವಸ್ಥಾಪನಾ ನಿರ್ದೇಶಕ ಡಾ. ಬಿ.ವಿ ಸತ್ಯನಾರಾಯಣ, ಕ್ಯಾಂಪ್ಕೋ ನಿರ್ದೇಶಕರು, ಸದಸ್ಯರು ಹಾಗೂ ಅಡಿಕೆ ಬೆಳೆಗಾರರು ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

SendShare12Share
Previous Post

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

Next Post

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In