• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

by ಪ್ರಜಾಧ್ವನಿ ನ್ಯೂಸ್
June 9, 2026
in ಬೆಳ್ತಂಗಡಿ
0
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ
6
SHARES
16
VIEWS
ShareShareShare

ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ಇಂದು ದಿನಾಂಕ 9.6.2026 ಮಂಗಳವಾರದಂದು ಬೆಳಗ್ಗೆ 10:30 ಕ್ಕೆ ಸರಿಯಾಗಿ ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾದ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ರಾವ್ ರವರು ಭಾಗವಹಿಸಿ, ತೀವ್ರ ಮತಪಟ್ಟಿ ಪರಿಷ್ಕರಣೆಯ ಮುಂದಿನ ಕಾರ್ಯ ಯೋಜನೆ ಬಗ್ಗೆ, ಪ್ರವಾಸ ಪ್ರಮುಖ, ಮನ್ ಕಿ ಬಾತ್ ಪ್ರಮುಖ್ ರನ್ನು ಆಯ್ಕೆ ಮಾಡುವ ಬಗ್ಗೆ, ಮಂಗಳೂರಿನಲ್ಲಿ ನಡೆಯುವ ಅಭಿನಂದನಾ ಸಭೆಯ ಬಗ್ಗೆ, ಮೋದಿಜಿಯ 12 ವರ್ಷದ ಆಡಳಿತದ ಸಂಭ್ರಮಾಚರಣೆಯನ್ನು ಆಚರಿಸುವ ಬಗ್ಗೆ ,ಹೀಗೆ ಸಂಘಟನಾತ್ಮಕ ಮಾಹಿತಿಯನ್ನು ನೀಡಿದರು.

8722552464 Astrloger

ಜಾಹೀರಾತು

ಜಾಹೀರಾತು

ತಾಲೂಕು ಮಹಿಳಾ ಮೋರ್ಚದ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು. ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ಶ್ರೀ ಸೀತಾರಾಮ್ ಮನ್ ಕಿ ಬಾತ್ ಬಗ್ಗೆ ಮಾಹಿತಿಯನ್ನು ನೀಡಿದರು. ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಮತ್ತು ಇನ್ನೋರ್ವ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಜಯಂತ್ ಧನ್ಯವಾದವಿತ್ತರು.

ಈ ಸಭೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಲಖೀತ ಶೆಟ್ಟಿ,, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರು ಮಂಡಲ ಪ್ರಭರಿಗಳು ಶ್ರೀಮತಿ ಕಮಲಾಕ್ಷಿ, ಜಿಲ್ಲಾ ಭಾಜಪ ಕಾರ್ಯದರ್ಶಿ ಶ್ರೀಮತಿ ವಸಂತಿ ಲಕ್ಷ್ಮಣ್ , ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ರೀಮತಿ ಅಮಿತಾ ಕುಶಾಲಪ್ಪ ಗೌಡ , ಜಿಲ್ಲಾ ಎಸ್ ಸಿ ಮೋರ್ಚಾದ,  ಪ್ರಧಾನ ಕಾರ್ಯದರ್ಶಿ ಶ್ರೀಮತಿ ಚಂದ್ರಕಲಾ ಸಿ ಕೆ, ಮಂಡಲ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ನಾಯಕ್, ಮತ್ತು ಮಹಿಳಾ ಮೋರ್ಚದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

SendShare2Share
Previous Post

ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

Next Post

ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ - ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In