• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

June 10, 2026
ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

July 27, 2026
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

July 25, 2026
ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

ಕೆಳಗಿನ ಪರ್ಯಾಯ ರಸ್ತೆಗಳನ್ನು ಬಳಸುವಂತೆ ಸೂಚಿಸಲಾಗಿದೆ

by ಪ್ರಜಾಧ್ವನಿ ನ್ಯೂಸ್
June 10, 2026
in ಪುತ್ತೂರು, ಪ್ರಾದೇಶಿಕ
0
ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ
282
SHARES
805
VIEWS
ShareShareShare

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಹಾರಾಡಿ ರೈಲ್ವೆ ಸೇತುವೆಯ ಕೆಳಭಾಗದಲ್ಲಿ ಕಾಂಕ್ರೀಟೀಕರಣ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ, ಜೂನ್ 15 ರಿಂದ ಜುಲೈ 15 ರವರೆಗೆ ಒಂದು ತಿಂಗಳ ಕಾಲ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಲೋಕೋಪಯೋಗಿ ಇಲಾಖೆ ಆದೇಶಿಸಿದೆ.

ಹಾರಾಡಿ ರೈಲ್ವೆ ಸೇತುವೆಯ ಕೆಳಭಾಗದಲ್ಲಿ ರಸ್ತೆಯು ಅತ್ಯಂತ ಕಿರಿದಾಗಿದ್ದು, ಚತುಷ್ಪಥ ಕಾಂಕ್ರೀಟೀಕರಣ ಕಾಮಗಾರಿ ನಡೆಯುವ ಸಂದರ್ಭದಲ್ಲಿ ದ್ವಿಮುಖ ವಾಹನ ಸಂಚಾರ ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ಸುಗಮವಾಗಿ ನಡೆಯಲು ಒಂದು ತಿಂಗಳ ಕಾಲ ವಾಹನ ಸಂಚಾರವನ್ನು ನಿರ್ಬಂಧಿಸಿ, ಪರ್ಯಾಯ ಮಾರ್ಗಗಳನ್ನು ನಿಗದಿಪಡಿಸಲಾಗಿದೆ.

ಪರ್ಯಾಯ ಮಾರ್ಗಗಳ ವಿವರ:

ಸಾರ್ವಜನಿಕರು ಹಾಗೂ ವಾಹನ ಸವಾರರು ಈ ಕೆಳಗಿನ ಪರ್ಯಾಯ ರಸ್ತೆಗಳನ್ನು ಬಳಸುವಂತೆ ಸೂಚಿಸಲಾಗಿದೆ:

ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ಹೋಗುವ ವಾಹನಗಳು: ಪುತ್ತೂರು ಖಾಸಗಿ ಬಸ್ ನಿಲ್ದಾಣದಿಂದ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯ ಮೂಲಕ ಕೋಟೆಚಾ ಹಾಲ್ ಮುಖಾಂತರ ಉಪ್ಪಿನಂಗಡಿ ರಸ್ತೆಯನ್ನು ಸೇರಬೇಕು.

ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಬರುವ ವಾಹನಗಳು: ಉಪ್ಪಿನಂಗಡಿ ಕಡೆಯಿಂದ ಬರುವ ವಾಹನಗಳು ಕೋಟೆಚಾ ಹಾಲ್ ಮೂಲಕ ಎ.ಪಿ.ಎಂ.ಸಿ. ರಸ್ತೆಯಾಗಿ ಪುತ್ತೂರು ಮುಖ್ಯ ರಸ್ತೆಯನ್ನು ಸೇರಬಹುದು.

ಬೋಲ್ವಾರ್ ಭಾಗಕ್ಕೆ ಸಂಚಾರಿಸುವವರು ಪಡೀಲ್ ಮೂಲಕ ಬನ್ನೂರ್ ಆಗಿ ನೆಹರು ನಗರಕ್ಕೆ ಸೇರಬಹುದು.

Muliya

ಜಾಹೀರಾತು

ಈ ಸಂಚಾರ ಬದಲಾವಣೆಯು ಜೂನ್ 15, 2026 ರಿಂದ ಜುಲೈ 15, 2026 ರವರೆಗೆ ಒಂದು ತಿಂಗಳ ಕಾಲ ಜಾರಿಯಲ್ಲಿರುತ್ತದೆ. ವಾಹನ ಸವಾರರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ashwinistudioputtur

ಜಾಹೀರಾತು

SendShare113Share
Previous Post

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

Next Post

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In