• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

June 10, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

by ಪ್ರಜಾಧ್ವನಿ ನ್ಯೂಸ್
June 10, 2026
in ಅಂತರರಾಜ್ಯ, ಕಾಸರಗೋಡು, ಧಾರ್ಮಿಕ
0
ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!
76
SHARES
217
VIEWS
ShareShareShare

ಕಣ್ಣೂರು: ಕೇರಳಂನ ಕೊಟ್ಟಿಯೂರು ದೇವಾಲಯಕ್ಕೆ ಹೋಗಿದ್ದ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯವಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಯಾರೂ ಈ ದೇವಾಲಯಕ್ಕೆ ಭೇಟಿ ನೀಡಬೇಡಿ ಎಂದು ನೊಂದ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಅಲ್ಲಿನ ವ್ಯವಸ್ಥೆ, ನಿರ್ವಹಣೆಯ ಕುರಿತು ಆಕ್ಷೇಪಿಸಿದ್ದಾರೆ. ಇದರ ಬೆನ್ನಲ್ಲೇ ದೇವಾಲಯದ ಸೆಕ್ಯೂರಿಟಿಯ ಕುರಿತಾದಂತೆ ಮಾಹಿತಿ ನೀಡಿರುವ ಕಣ್ಣೂರು ವಲಯದ ಡಿಐಜಿ ಯತೀಶ್ ಚಂದ್ರ, ಕನ್ನಡದಲ್ಲೇ ಮಾತನಾಡಿ ಕರ್ನಾಟಕದ ಭಕ್ತರನ್ನು ಸ್ವಾಗತಿಸಿದ್ದಾರೆ.

ಕೇರಳಂ ರೇಂಜ್ ಡಿಐಜಿ ಯತೀಶ್ ಚಂದ್ರ, ಕರ್ನಾಟಕದ ಭಕ್ತರಿಗಾಗಿ ಕನ್ನಡದಲ್ಲಿಯೇ ಮಾತನಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ಮಾತನಾಡಿರುವ ಅವರು, ಕೊಟ್ಟಿಯೂರು ದೇವಸ್ಥಾನದವರು ಹಾಗೂ ಪಂಚಾಯತ್​ನವರು ವೈಶಾಖ ಮಹೋತ್ಸವಕ್ಕೆ ಬಹಳ ಚೆನ್ನಾಗಿ ಸಿದ್ಧತೆ ಮಾಡಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಮೂಲ ಸೌಕರ್ಯ ಕಲ್ಪಿಸಲಾಗಿದೆ.  ವಾಹನ ನಿಲುಗಡೆ ವ್ಯವಸ್ಥೆಯನ್ನೂ ಮಾಡಲಾಗಿದೆ. ಕರ್ನಾಟಕದಿಂದ ಬಹಳಷ್ಟು ಭಕ್ತಾದಿಗಳು ಬರುತ್ತೀರಿ. ನಿಮಗಾಗಿ ದೇವಸ್ಥಾನದ ಆವರಣದಲ್ಲಿ ಕನ್ನಡದಲ್ಲೇ ನಾಮಫಲಕಗಳು (ಬೋರ್ಡ್‌ಗಳು) ಮತ್ತು ಕನ್ನಡದಲ್ಲೇ ಧ್ವನಿವರ್ಧಕದ ಮೂಲಕ ಪ್ರಕಟಣೆ ಹೊರಡಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ, ಪವಿತ್ರವಾದ ಈ ಕಾಡಿನ ಸನ್ನಿಧಿಗೆ ಬರುವಾಗ ಪರಿಸರವನ್ನು ಸ್ವಚ್ಛವಾಗಿಡುವಂತೆ ಮತ್ತು ಪ್ಲಾಸ್ಟಿಕ್ ಹಾಗೂ ಬಟ್ಟೆಗಳನ್ನು ಎಲ್ಲೆಂದರಲ್ಲಿ ಎಸೆಯದೆ ಸಹಕರಿಸುವಂತೆ ಕನ್ನಡಿಗರಲ್ಲಿ ಅತ್ಯಂತ ಆಪ್ತವಾಗಿ ವಿನಂತಿಸಿಕೊಂಡಿದ್ದಾರೆ. ಕ್ಯೂನಲ್ಲಿ ಆರಾಮಾಗಿ ಬಂದು ದೇವರ ದರ್ಶನ ಮಾಡಿ. ನಾವು ಪೊಲೀಸರು ಭದ್ರತೆಗೆ ಎಲ್ಲಾ ತಯಾರಿ ಮಾಡಿದ್ದೇವೆ. ತಾವೆಲ್ಲರೂ ಇಲ್ಲಿಗೆ ಬಂದು ದರ್ಶನ ಮಾಡಿ, 26 ದಿನಗಳ ಈ ಮಹೋತ್ಸವವನ್ನು ಯಶಸ್ವಿಯಾಗಿಸಬೇಕು ಎಂದು ವಿನಂತಿಸಿಕೊಂಡಿದ್ದಾರೆ. ಈ ಖಡಕ್ ಅಧಿಕಾರಿ ಮೂಲತಃ ನಮ್ಮ ಹೆಮ್ಮೆಯ ಕನ್ನಡಿಗನೇ ಆಗಿದ್ದಾರೆ. ದಾವಣಗೆರೆ ಮೂಲದವರಾದ ಇವರು ಇಂಜಿನಿಯರಿಂಗ್ ಪದವಿ ಮುಗಿಸಿ ಉನ್ನತ ಹುದ್ದೆಯಲ್ಲಿದ್ದರೂ ಸಮಾಜ ಸೇವೆ ಮಾಡುವ ಹಂಬಲದಿಂದ ಯುಪಿಎಸ್‌ಸಿ ಪರೀಕ್ಷೆ ಬರೆದು ಐಪಿಎಸ್ (IPS) ಅಧಿಕಾರಿಯಾಗಿದ್ದಾರೆ.

ಈ ಹಿಂದೆ ಪ್ರಧಾನಮಂತ್ರಿಯವರ ಫಿಟ್‌ನೆಸ್ ಚಾಲೆಂಜ್ ಸ್ವೀಕರಿಸಿ ತಮ್ಮ ಅತ್ಯುತ್ತಮ ಫಿಟ್‌ನೆಸ್ ಮೂಲಕ ಇವರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರು. ಕಳೆದ 2021 ರಲ್ಲಿ ಡೆಪ್ಯುಟೇಶನ್ ಮೇಲೆ ಕರ್ನಾಟಕಕ್ಕೆ ಬಂದಿದ್ದ ಯತೀಶ್ ಚಂದ್ರ ಅವರು ಬೆಂಗಳೂರು ನಗರ ಪೊಲೀಸ್‌ನ ಡೆಪ್ಯುಟಿ ಕಮಿಷನರ್ (DCP) ಆಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕದಲ್ಲಿ ಸೇವೆ ಮುಗಿಸಿ ಮರಳಿ ಕೇರಳಕ್ಕೆ ತೆರಳಿದ ಇವರನ್ನು ಅಲ್ಲಿನ ಸರ್ಕಾರ ಮಾಹಿತಿ, ಸಂವಹನ ಮತ್ತು ತಂತ್ರಜ್ಞಾನ (ICT) ವಿಭಾಗದ ಎಸ್ಪಿಯಾಗಿ ನೇಮಿಸಿತ್ತು. ಪ್ರಸ್ತುತ ಕಣ್ಣೂರು ರೇಂಜ್ ಡಿಐಜಿಯಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಕೊಟ್ಟಿಯೂರು ದೇವಸ್ಥಾನಕ್ಕೆ ಬರುವ ಕನ್ನಡಿಗರಿಗೆ ತಮ್ಮ ಮಾತೃಭಾಷೆಯಲ್ಲೇ ಸಂದೇಶ ನೀಡಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಜಾಹೀರಾತು

https://www.instagram.com/reel/DY93sSKTLQj/?utm_source=ig_web_copy_link&igsh=MzRlODBiNWFlZA==

8722552464 Astrloger

ಜಾಹೀರಾತು

SendShare30Share
Previous Post

ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

Next Post

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In