• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

June 11, 2026
ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

July 27, 2026
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

July 25, 2026
ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

by ಪ್ರಜಾಧ್ವನಿ ನ್ಯೂಸ್
June 11, 2026
in ಪುತ್ತೂರು, ಪ್ರಾದೇಶಿಕ
0
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ
35
SHARES
99
VIEWS
ShareShareShare

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪಟ್ಟಣಕ್ಕೆ ಕೇಂದ್ರ ಸರ್ಕಾರದ Urban Challenge Fundಯೋಜನೆಯಡಿಯಲ್ಲಿ ಭೂಗತ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಸಲುವಾಗಿ ₹41.79 ಕೋಟಿ ವೆಚ್ಚದ ಯೋಜನಾ ವರದಿ (DPR) ಸಿದ್ಧಪಡಿಸಲಾಗಿದೆ.ಇದನ್ನು ಅನುಮೋದನೆ‌ ಮಾಡುವಂತೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಶಾಸಕ ಅಶೋಕ್ ರೈ ಮನವಿ ಸಲ್ಲಿಸಿದರು. ನೂತನ ನಗರಾಭಿವೃದ್ದಿ ಸಚಿವರನ್ನು ಭೇಟಿಯಾಗಿ ಶಾಸಕರು ಅಭಿನಂದನೆ ಸಲ್ಲಿಸಿದರು.
ಪುತ್ತೂರು ನಗರದಲ್ಲಿ ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದೆ ಇರುವುದು ಭವಿಷ್ಯದಲ್ಲಿ ಪುತ್ತೂರಿಗೆ ದೊಡ್ಡ ಸಮಸ್ಯೆಯಾಗಿ ಕಾಡಲಿದೆ. ಭೂಗತ ಒಳಚರಂಡಿ ವ್ಯವಸ್ಥೆ ಮಾಡಿದಲ್ಲಿ ಸುಮಾರು 1003 ಮನೆಗಳಿಗೆ ಒಳಚರಂಡಿ ಸಂಪರ್ಕ. 303 ಮ್ಯಾನ್‌ಹೋಲ್‌ಗಳ ನಿರ್ಮಾಣ ಹಾಗೂ 4.81 MLD ಸಾಮರ್ಥ್ಯದ ಒಳಚರಂಡಿ ಶುದ್ದೀಕರಣ ವ್ಯವಸ್ಥೆ ನಿರ್ಮಾಣವಾಗಲಿದೆ. ಇದರಿಂದ ಸಾರ್ವಜನಿಕ ಆರೋಗ್ಯ, ಪರಿಸರ ಸಂರಕ್ಷಣೆ ಹಾಗೂ ಕುಡಿಯುವ ನೀರಿನ ಮೂಲಗಳ ರಕ್ಷಣೆ ಸಾಧ್ಯವಾಗುತ್ತದೆ.
ಸಾರ್ವಜನಿಕ ಹಿತದೃಷ್ಟಿಯಿಂದ ಪುತ್ತೂರು ನಗರಕ್ಕೆ ಕೇಂದ್ರ ಸರ್ಕಾರದ Urban Challenge Fund ಯೋಜನೆಯಡಿಯಲ್ಲಿ ವ್ಯಾಕ್ಯೂಮ್ ಡೈನೇಜ್ ತಂತ್ರಜ್ಞಾನ ಆಧಾರಿತ ಭೂಗತ ಒಳಚರಂಡಿ (UGD) ಯೋಜನ ಅನುಮೋದನೆ ನೀಡಿ ಶೀಘ್ರವಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಶಾಸಕರು‌ಮನವಿ ಮಾಡಿದರು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare14Share
Previous Post

ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ : ಸರ್ಕಾರದ ಪಾತ್ರ ಏನು?

Next Post

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In