• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

June 12, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

by ಪ್ರಜಾಧ್ವನಿ ನ್ಯೂಸ್
June 12, 2026
in ಅಂತರರಾಜ್ಯ, ಕ್ರೈಮ್, ಧಾರ್ಮಿಕ, ನವದೆಹಲಿ
0
ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ
41
SHARES
117
VIEWS
ShareShareShare

ಲಖನೌ : ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ  ಸಂಬಂಧಿಸಿದಂತೆ ಕೋಟ್ಯಾಂತರ ರೂಪಾಯಿ ದೇಣಿಗೆ ವಿಶ್ವದೆಲ್ಲಡೆಯಿಂದ ಹರಿದು ಬಂದಿತ್ತು. ಆ ಹಣ ದುರುಪಯೋಗವಾಗಿದೆ ಎನ್ನುವ ಬಲವಾದ ಸುದ್ದಿಯ ನಡುವೆ, ಬಿಜೆಪಿ ಮಾಜಿ ಸಂಸದರೊಬ್ಬರ ಹೇಳಿಕೆ, ಈ ಅಕ್ರಮದ ಸಂಶಯನ್ನು ಇನ್ನಷ್ಟು ಗಟ್ಟಿಯಾಗುವಂತೆ ಮಾಡಿದೆ.

ಎಷ್ಟು ಹಣ ದುರುಪಯೋಗವಾಗಿದೆ ಎನ್ನುವ ಸಂಪೂರ್ಣ ಮಾಹಿತಿ ನನಲ್ಲಿದೆ. ಆದರೆ, ಸದ್ಯಕ್ಕೆ ಅದ್ಯಾವುದನ್ನೂ ಬಹಿರಂಗ ಪಡಿಸುವ ಪರಿಸ್ಥಿತಿಯಲ್ಲಿ ನಾನಿಲ್ಲ ಎಂದು ಬಿಜೆಪಿಯ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್, ಹೊಸ ಬಾಂಬ್ ಸಿಡಿಸಿದ್ದಾರೆ. ಆ ಮೂಲಕ, ಭಕ್ತರು ಕೊಟ್ಟ ದೇಣಿಗೆ ಹಣ ದುರುಪಯೋಗ ಆಗಿದೆ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ.

ಬಂದಿರುವ ದೇಣಿಗೆಯಲ್ಲಿ ದುರುಪಯೋಗ ಮತ್ತು ವಂಚನೆ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ನನಗೆ ಸಾಕಷ್ಟು ಮಾಹಿತಿಯಿದೆ. ಆದರೆ, ಈ ಬಗ್ಗೆ ಸದ್ಯಕ್ಕಂತೂ ಏನನ್ನೂ ಹೇಳುವ ಪರಿಸ್ಥಿತಿಯಲ್ಲಿ ನಾನಿಲ್ಲ. ಯಾಕೆಂದರೆ, ಅವರಂತಹ ಬಲಿಷ್ಠರ ಮುಂದೆ ನಾನು ತುಂಬಾ ಸಣ್ಣವನು. ಮುಂದೊಂದು ದಿನ ಈ ಬಗ್ಗೆ ಮಾತನಾಡುವೆ” ಎಂದು ಉತ್ತರ ಪ್ರದೇಶದ ಕೇಸರ್’ಗಂಜ್ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಮತ್ತು ಬಿಜೆಪಿ ನಾಯಕ, ಬ್ರಿಜ್ ಭೂಷಣ್ ಹೇಳಿದ್ದಾರೆ.

ದೆಹಲಿಯಲ್ಲಿ ಹತ್ತು ದಿನಗಳ ಕಾಲ ತಂಗಿ, ವಿಷ್ಣೋಹರಪುರದಲ್ಲಿನ ತಮ್ಮ ನಿವಾಸಕ್ಕೆ ವಾಪಸ್ ಆದ ನಂತರ ಬ್ರಿಜ್ ಭೂಷಣ್ ಮಾತನಾಡುತ್ತಿದ್ದರು. ಅಯೋಧ್ಯೆಯ ರಾಮಮಂದಿರದ ಅಕ್ರಮದ ಬಗ್ಗೆ ನಾನೀಗ ಮಾತನಾಡಿದರೆ ನಾನು ಸಂಕಷ್ಟಕ್ಕೆ ಸಿಲುಕುವೆ ಎಂದು ಇವರು ಹೇಳಿದ್ದಾರೆ. ಅವರು ತುಂಬಾ ಶಕ್ತಿಶಾಲಿ ವ್ಯಕ್ತಿಗಳು, ಅವರ ಮುಂದೆ ನಾನು ದುರ್ಬಲ. ಸದ್ಯದ ಮಟ್ಟಿಗೆ ಸತ್ಯವನ್ನು ಮಾತನಾಡುವ ಧೈರ್ಯ ನನಗಿಲ್ಲ ಎಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ. ಇವರ ಹೇಳಿಕೆ, ರಾಮಮಂದಿರದ ಅಕ್ರಮದ ಕುರಿತಾದ ಸುದ್ದಿಗೆ ಹೊಸ ಆಯಾಮವನ್ನು ನೀಡಿದೆ.

ಬ್ರಿಜ್ ಭೂಷಣ್ ತಮ್ಮ ಪತ್ರಿಕಾಗೋಷ್ಠಿಯಲ್ಲಿ ಪದೇಪದೇ ’ಅವರು ಬಲಿಷ್ಠರು’ ಎನ್ನುವ ಪದವನ್ನು ಬಳಸಿದ್ದಾರೆ. ಆದರೆ, ಆ ’ಅವರು’ ಯಾರು ಎನ್ನುವುದರ ಬಗ್ಗೆ ಸುಳಿವನ್ನು ಬ್ರಿಜ್ ಭೂಷಣ್ ನೀಡಿಲ್ಲ. ಸತ್ಯ ಹೇಳಿದರೆ ಸಂಕಷ್ಟಕ್ಕೆ ಸಿಲುಕುವೆ ಎಂದು ಬ್ರಿಜ್ ಭೂಷಣ್ ಹೇಳುವ ಮೂಲಕ, ಅಯೋಧ್ಯೆ ರಾಮಮಂದಿರ ದೇಣಿಗೆ ದುರ್ಬಳಕೆ ಆಗಿದೆ ಎನ್ನುವ ಸುದ್ದಿಗೆ ಹೊಸ ಟ್ವಿಸ್ಟ್ ಕೊಟ್ಟಂತಾಗಿದೆ. ದೇಣಿಗೆಯಲ್ಲಿ ಅಕ್ರಮ ನಡೆದಿದೆ ಎಂದು ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ಬಿಜೆಪಿ ನಾಯಕನ ಹೇಳಿಕೆ ಹೊಸ ತಿರುವನ್ನು ನೀಡುವ ಸಾಧ್ಯತೆಯಿದೆ.

8722552464 Astrloger

ಜಾಹೀರಾತು

ಜಾಹೀರಾತು

SendShare16Share
Previous Post

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

Next Post

ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In