• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

June 13, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

by ಪ್ರಜಾಧ್ವನಿ ನ್ಯೂಸ್
June 13, 2026
in ದಕ್ಷಿಣ ಕನ್ನಡ, ಪುತ್ತೂರು
0
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು
28
SHARES
79
VIEWS
ShareShareShare

ಪುತ್ತೂರು : ಪ್ರಭು ಶ್ರೀರಾಮಚಂದ್ರನ ಬಗ್ಗೆ ಅವಹೇಳನ ಮಾಡಿದ ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸುವಂತೆ ಶ್ರೀರಾಮ ಭಕ್ತರು ಪುತ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೊದಲಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ ಶ್ರೀರಾಮ ಭಕ್ತರು, ಪ್ರೊ.ಭಗವಾನ್ ಶ್ರೀರಾಮನ ಬಗ್ಗೆ ಮಾಡಿದ ಅವಹೇಳನಕ್ಕೆ ದೇವರು ಶಿಕ್ಷೆ ನೀಡಬೇಕು ಎಂದು ಪ್ರಾರ್ಥಿಸಿದರು. ಬಳಿಕ ಅಲ್ಲಿಂದ ಪುತ್ತೂರು ನಗರ ಠಾಣೆಯವರಿಗೆ ಕಾಲ್ನಡಿಗೆಯಲ್ಲಿ ತೆರಳಿದ ಶ್ರೀರಾಮ ಭಕ್ತರು ಪ್ರೊ.ಭಗವಾನ್ ಗೆ ಧಿಕ್ಕಾರ ಕೂಗಿದರು. ಹಿಂದೂ ಧರ್ಮದ ದೇವರಾದ ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡುವ ಪ್ರೊ. ಭಗವಾನ್ ಸಮಾಜದಲ್ಲಿ ಶಾಂತಿಯನ್ನ ಕೆದಡುವ ಯೋಚನೆಯಲ್ಲಿದ್ದಾರೆ. `ಪ್ರಭು ಶ್ರೀರಾಮಚಂದ್ರ ದಶರಥನಿಗೆ ಹುಟ್ಟಿರುವವನಲ್ಲ. ರಾಣಿ ಪುರೋಹಿತರ ಜೊತೆ ಮಲಗುತ್ತಾಳೆ’. ಎಂಬ ಅಸಂಬದ್ಧ ಹೇಳಿಕೆಯನ್ನ ನೀಡಿ ಸಮಾಜದ ಅಶಾಂತಿಗೆ ಕಾರಣವಾಗಿದ್ದಾರೆ.

2024ರಲ್ಲೂ ಪ್ರೊ.ಭಗವಾನ್ ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಆ ಸಂದರ್ಭದಲ್ಲೂ ಪುತ್ತೂರು ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮಕೈಗೊಳ್ಳಲಿಲ್ಲ. ಇದೀಗ ಮತ್ತೆ ಮತ್ತೆ ಇಂತಹ ಅವಹೇಳನಕಾರಿ ಹೇಳಿಕೆ ನೀಡಿ ಪ್ರೊ.ಭಗವಾನ್ ಸಮಾಜದ ಶಾಂತಿಯನ್ನ ಕೆದಡುತ್ತಿದ್ದಾರೆ. ಇಂತಹವರ ವಿರುದ್ಧ ಕೂಡಲೇ ಕಾನೂನು ಕ್ರಮಕೈಗೊಳ್ಳಬೇಕು ಎಂದು ಶ್ರೀರಾಮ ಭಕ್ತರು ಪುತ್ತೂರು ನಗರ ಠಾಣೆಗೆ ದೂರು ದಾಖಲಿಸಿದ್ದಾರೆ.

ashwinistudioputtur

ಜಾಹೀರಾತು

ಈ ಸಂದರ್ಭದಲ್ಲಿ ಹಿಂದೂ ಮುಖಂಡರಾದ ಡಾ.ಸುರೇಶ್ ಪುತ್ತೂರಾಯ, ಮುರಳೀಕೃಷ್ಣ ಹಸಂತಡ್ಕ, ರಾಜೇಶ್ ಬನ್ನೂರು, ಹರಿಪ್ರಸಾದ್ ನೆಲ್ಲಿಕಟ್ಟೆ, ಬಾಲಚಂದ್ರ ಸೊರಕೆ, ಅಜಿತ್ ರೈ ಹೊಸಮನೆ, ಶಿವ ಭಟ್, ರತನ್ ನಾಯರ್, ಸತೀಶ್ ನಾಯ್ಕ್, ಮಹೇಶ್ ರೈ ಕೇರಿ, ಜಯಪ್ರಕಾಶ್ ಅಮೈ ಮೊದಲಾದವರು ಉಪಸ್ಥಿತರಿದ್ದರು.

Muliya

ಜಾಹೀರಾತು

SendShare11Share
Previous Post

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

Next Post

ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In